Monday, 16th September 2024

ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ

ವಿಜಯಪುರ: ವಿಜಯಪುರ ಮೀಸಲು ಲೋಕಸಭಾ ಕ್ಷೇತ್ರಕ್ಕೆ ನಡೆಯುತ್ತಿರುವ ಚುನಾವಣೆಗೆ ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಬಹಿರಂಗ ಪ್ರಚಾರಕ್ಕೆ ಮೇ 5ರಂದು ಸಂಜೆ 6ಕ್ಕೆ ತೆರೆ ಬೀಳಲಿದೆ. ‘ಭಾನುವಾರ ಸಂಜೆ 6ರೊಳಗೆ ಎಲ್ಲ ಪಕ್ಷ ಹಾಗೂ ಸ್ವತಂತ್ರ ಅಭ್ಯರ್ಥಿಗಳ ಪರ ಪ್ರಚಾರಕರು ತಮ್ಮ ಬಹಿರಂಗ ಪ್ರಚಾರ ಅಂತ್ಯಗೊಳಿಸಬೇಕು. ಕ್ಷೇತ್ರದ ಮತದಾರರಲ್ಲದ ನಾಯಕರು ಜಿಲ್ಲೆ ಬಿಟ್ಟು ತೆರಳಬೇಕು. ನಂತರದ 48 ಗಂಟೆ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ’ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಟಿ.ಭೂಬಾಲನ್‌ ಮಾಹಿತಿ ನೀಡಿದ್ದಾರೆ. ಬಿಜೆಪಿ, ಕಾಂಗ್ರೆಸ್‌ ಸೇರಿದಂತೆ ಎಂಟು […]

ಮುಂದೆ ಓದಿ

ವಕೀಲ ಉಜ್ವಲ್‌ ನಿಕಂಗೆ ಬಿಜೆಪಿ ಟಿಕೆಟ್

ಮುಂಬೈ: ಮುಂಬೈ ಉತ್ತರ ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಎರಡು ಬಾರಿಗೆ ಹಾಲಿ ಸಂಸದೆಯಾಗಿ ಕಾರ್ಯನಿರ್ವಹಿಸಿದ್ದ ಪೂನಂ ಮಹಾಜನ್‌ಗೆ ಕೊಕ್‌ ನೀಡಿ ವಕೀಲ ಉಜ್ವಲ್‌ ನಿಕಂಗೆ ಪಕ್ಷ ಮಣೆ ಹಾಕಿದೆ...

ಮುಂದೆ ಓದಿ

AICC ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮತಯಾಚನೆ ಇಂದು

ದಾವಣಗೆರೆ : AICC ಪ್ರಧಾನ ಕಾರ್ಯದರ್ಶಿ ಆಗಿರುವ ಪ್ರಿಯಾಂಕಾ ಗಾಂಧಿ ಇಂದು ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಗಿರುವ ಡಾ. ಪ್ರಭಾ ಮಲ್ಲಿಕಾರ್ಜುನ ಅವರ ಪರವಾಗಿ ಮತಯಾಚನೆ ನಡೆಸಲಿದ್ದಾರೆ...

ಮುಂದೆ ಓದಿ

ಕಾಂಗ್ರೆಸ್​​ಗೆ ಶಾಕ್: ಸ್ಫರ್ಧೆಯಿಂದ ಹಿಂದೆ ಸರಿದ ಸುಚರಿತ ಮೊಹಾಂತಿ

ಪುರಿ: ಒಡಿಶಾದ ಪುರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​​​​ ಅಭ್ಯರ್ಥಿ ಕಾಂಗ್ರೆಸ್​​ ಅಭ್ಯರ್ಥಿ ಸುಚರಿತ ಮೊಹಾಂತಿ ಅವರು ನಾನು ಪುರಿ ಕ್ಷೇತ್ರದಿಂದ ಸ್ವರ್ಧಿಸು ವುದಿಲ್ಲ ಎಂದು ಹೇಳಿದ್ದಾರೆ. ಪುರಿಯಲ್ಲಿ...

ಮುಂದೆ ಓದಿ

ರಾಯ್‌ಬರೇಲಿಯಿಂದ ರಾಹುಲ್ ನಾಮಪತ್ರ ಸಲ್ಲಿಕೆ

ನವದೆಹಲಿ: ಅಮೇಥಿ ಮತ್ತು ರಾಯ್ಬರೇಲಿಯಲ್ಲಿ ಬಿಜೆಪಿ ಕ್ರಮವಾಗಿ ಸ್ಮೃತಿ ಇರಾನಿ ಮತ್ತು ದಿನೇಶ್ ಪ್ರತಾಪ್ ಸಿಂಗ್ ಅವರನ್ನು ಕಣಕ್ಕಿಳಿಸಿದ್ದು, ನಾಮಪತ್ರ ಸಲ್ಲಿಸಲು ಶುಕ್ರವಾರ ಕೊನೆಯ ದಿನವಾಗಿದೆ. ಕಾಂಗ್ರೆಸ್...

ಮುಂದೆ ಓದಿ

ಸಾರನ್‌ ಲೋಕಸಭಾ ಕ್ಷೇತ್ರ: ಲಾಲೂ ವರ್ಸಸ್‌ ಲಾಲೂ ಪುತ್ರಿ..?

ಪಾಟ್ನಾ: ಬಿಹಾರದ ಸಾರನ್‌ ಲೋಕಸಭಾ ಕ್ಷೇತ್ರದಲ್ಲಿ ಲಾಲೂ ಪ್ರಸಾದ್‌ ಯಾದವ್‌ ವರ್ಸಸ್‌ ಲಾಲೂ ಪುತ್ರಿ ಪರಸ್ಪರ ಮುಖಾಮುಖಿಯಾಗಿ ಕಣಕ್ಕಿದಿದ್ದಾರೆ. ಅಪ್ಪ-ಮಗಳು ಇಬ್ಬರು ಪರಸ್ಪರ ಎದುರಾಳಿಗಳಾಗಿ ಕಣಕ್ಕಿಳಿದಿದ್ದಾರಾ ?...

ಮುಂದೆ ಓದಿ

ಬ್ರಿಜ್ ಭೂಷಣ್ ಶರಣ್ ಸಿಂಗ್ ಪುತ್ರನಿಗೆ ಬಿಜೆಪಿ ಟಿಕೆಟ್​​​

ನವದೆಹಲಿ: ಬ್ರಿಜ್​ ಭೂಷಣ್​ ಶರಣ್​ಸಿಂಗ್ ಪರವಾಗಿ ಅವರ ಮಗ ಕರಣ್ ಭೂಷಣ್ ಸಿಂಗ್ ಅವರಿಗೆ ಉತ್ತರಪ್ರದೇಶದ ಕೈಸರ್‌ಗಂಜ್‌ ಲೋಕಸಭಾ ಕ್ಷೇತ್ರದಿಂದ ಟಿಕೆಟ್​​​ ನೀಡಲಾಗಿದೆ. ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ...

ಮುಂದೆ ಓದಿ

ವಾರಣಾಸಿಯಲ್ಲಿ ಮೋದಿಗೆ ಹಾಸ್ಯನಟ ಶ್ಯಾಮ್ ರಂಗೀಲಾ ಸ್ಪರ್ಧೆ

ಜೈಪುರ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವುದಾಗಿ ಹಾಸ್ಯನಟ ಶ್ಯಾಮ್ ರಂಗೀಲಾ ಘೋಷಿಸಿದ್ದಾರೆ. ತಮ್ಮ ಎಕ್ಸ್‌ ಖಾತೆಯಲ್ಲಿ ವೀಡಿಯೋ ಹಂಚಿಕೊಂಡಿರುವ...

ಮುಂದೆ ಓದಿ

ವಿಪಕ್ಷಗಳು ಲೋಕಸಭೆಯ 272 ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ಮೋದಿ ಕಿಡಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳ ವಿರುದ್ಧ ಕಿಡಿಕಾರಿದ್ದು, ಬಿಜೆಪಿ ಹೊರತುಪಡಿಸಿ, ಇನ್ಯಾವುದೇ ವಿರೋಧ ಪಕ್ಷಗಳು ಲೋಕಸಭೆಯ 272 ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ. ಸರ್ಕಾರ ರಚಿಸಲು 272 ಸ್ಥಾನಗಳ ಅಗತ್ಯವಿದೆ...

ಮುಂದೆ ಓದಿ

ಅಮೇಥಿ ಕ್ಷೇತ್ರ: ಮೂರನೇ ಬಾರಿಗೆ ನಾಮಪತ್ರ ಸಲ್ಲಿಸಿದ ಸ್ಮೃತಿ ಇರಾನಿ

ಅಮೇಥಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಲೋಕಸಭಾ ಚುನಾವಣೆಗೆ ಅಮೇಥಿಯಿಂದ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ರೋಡ್​ ಶೋ ನಡೆಸಿದರು. ಅಮೇಥಿ ಕ್ಷೇತ್ರದಲ್ಲಿ ಐದನೇ ಹಂತದಲ್ಲಿ ಮೇ...

ಮುಂದೆ ಓದಿ