ನವದೆಹಲಿ: ದೇಶದ 3 ಕೋಟಿ ಮಹಿಳೆಯರನ್ನು ಲಖ್ಪತಿ ದೀದಿಯನ್ನಾಗಿ ಮಾಡುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿ ದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ನರೇಂದ್ರ ಮೋದಿ ಸರ್ಕಾರದ 2ನೇ ಆಡಳಿತಾವಧಿಯ ಕೊನೆಯ ಬಜೆಟ್ ಅನ್ನು ಮಂಡಿಸಿದರು. ಈ ವೇಳೆ, ಬಜೆಟ್ ಮಂಡನೆ ವೇಳೆ 10 ವರ್ಷಗಳ ಕೇಂದ್ರ ಸರ್ಕಾರದ ಸಾಧನೆಗಳನ್ನು ವಿವರಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು 2023ರ ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಲಖ್ಪತಿ ದೀದಿ ಯೋಜನೆಯನ್ನು ಪ್ರಾರಂಭಿ ಸುವುದಾಗಿ […]
ನವದೆಹಲಿ: ದೇಶದ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಹಾಗೂ ಅಂಗನವಾಡಿ ಸಹಾಯಕಿಯರಿಗೆ ಆಯುಷ್ಮಾನ್ ಯೋಜನೆಯನ್ನು ವಿಸ್ತರಿಸ ಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಕೇಂದ್ರ...
ನವದೆಹಲಿ: ಮಧ್ಯಂತರ ಬಜೆಟ್ ಮಂಡನೆ ಮಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಒಂದಿಷ್ಟು ಹೊಸ ಯೋಜನೆಗಳ ಘೋಷಣೆ ಮಾಡಿದರು. ತೆರಿಗೆಯಲ್ಲಿ ಯಾವುದೇ ಬದಲಾವಣೆ ಮಾಡದೇ, ಕೆಲವೊಂದಿಷ್ಟು ಕೊಡುಗೆಗಳನ್ನು...
ನವದೆಹಲಿ: 2047ರ ವೇಳೆಗೆ ಭಾರತವನ್ನು ವಿಕ್ಷಿತ್ ಭಾರತವನ್ನಾಗಿ ಮಾಡಲು ಶ್ರಮಿಸೋದಾಗಿ ತಿಳಿಸಿದರು. ಗುರುವಾರ ಲೋಕಸಭೆಯಲ್ಲಿ ಕೇಂದ್ರ ಮಧ್ಯಂತರ ಬಜೆಟ್ ಭಾಷಣ ಆರಂಭಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ...