Thursday, 19th September 2024

kangana

ಚಿತ್ರನಟಿ ಕಂಗನಾ ರಾಣಾವತ್‌’ಗೆ ಮಂಡಿ ಕ್ಷೇತ್ರದ ಟಿಕೆಟ್..!

ನವದೆಹಲಿ: ಲೋಕಸಭಾ ಚುನಾವಣೆಗೆ ಬಿಜೆಪಿ ಐದನೇ ಪಟ್ಟಿ ಶೀಘ್ರದಲ್ಲೇ ಪ್ರಕಟವಾಗಲಿದ್ದು ದೇಶಾದ್ಯಂತ 80 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳ ಘೋಷಣೆಗೆ ಕ್ಷಣಗಣನೆ ಪ್ರಾರಂಭವಾಗಲಿದೆ. ಬಾಲಿವುಡ್‌ ನ ಚಿತ್ರನಟಿ ಕಂಗನಾ ರಾಣಾವತ್‌ ಕೂಡ ಟಿಕಟ್‌ ಪಡೆಯಲಿದ್ದಾರೆ ಎನ್ನಲಾಗಿದ್ದು, ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ಈ ಬಗ್ಗೆ ಭಾನುವಾರ ಹಿರಿಯ ನಾಯಕರು ಕಲೆತು ಮಹತ್ವದ ಚರ್ಚೆ ನಡೆಸಿದರು. ಬಿಜೆಪಿಯ ಐದನೇ ಪಟ್ಟಿಯಲ್ಲಿ ಉತ್ತರಪ್ರದೇಶ, ಪಶ್ಚಿಮ ಬಂಗಾಳ, ಒಡಿಶಾ, ರಾಜಸ್ಥಾನ, ಹರಿಯಾಣಾ, ಹಿಮಾಚಲ […]

ಮುಂದೆ ಓದಿ

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗಿಳಿದ ವೀರಪ್ಪನ್ ಪುತ್ರಿ

ಚೆನ್ನೈ: ಕಾಡುಗಳ್ಳ, ದಂತಚೋರ ವೀರಪ್ಪನ್ ಪುತ್ರಿ ವಿದ್ಯಾ ರಾಣಿ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ರೆಡಿಯಾಗಿದ್ದಾರೆ. ವೀರಪ್ಪನ್ ಅವರ ಪುತ್ರಿ ವಿದ್ಯಾರಾಣಿ ಏಪ್ರಿಲ್ 19 ರ ಲೋಕಸಭೆ...

ಮುಂದೆ ಓದಿ

’ಲೋಕ’ ಚುನಾವಣೆ: ಬಾಲಿವುಡ್ ನಟಿ ನೇಹಾ ಶರ್ಮಾ ಸ್ಫರ್ಧೆ…!

ನವದೆಹಲಿ: ಬಾಲಿವುಡ್ ನಟಿ, ಸೆಕ್ಸಿ ಕ್ವೀನ್ ಎಂದೇ ಗುರುತಿಸಿಕೊಂಡಿರುವ ನೇಹಾ ಶರ್ಮಾ ಬಿಹಾರದಿಂದ ಸ್ಪರ್ಧಿಸಲು ತಯಾರಿ ನಡೆದಿದೆ ಎನ್ನುವ ಸುದ್ದಿಯೊಂದು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಬಿಹಾರದ ಭಾಗಲಪುರ...

ಮುಂದೆ ಓದಿ

ಬಿಜೆಪಿ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ

ನವದೆಹಲಿ: ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ 4 ನೇ ಪಟ್ಟಿ ಬಿಡುಗಡೆ ಮಾಡಲಾಗಿದೆ. ತಮಿಳುನಾಡು ಹಾಗೂ ಪುದುಚೇರಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ನಟ ಶರತ್...

ಮುಂದೆ ಓದಿ

ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದ ಕೆ.ಅಣ್ಣಾಮಲೈ

ಕೊಯಂಬತ್ತೂರು: ತಮಿಳುನಾಡು ರಾಜ್ಯ ಘಟಕದಲ್ಲಿ ತನ್ನ ಅಧ್ಯಕ್ಷರಾಗಿ 2021ರಿಂದ ಕಾರ್ಯನಿರ್ವಹಿಸುತ್ತಿರುವ ಅಣ್ಣಾಮಲೈಗೆ ಬಿಜೆಪಿ ಟಿಕೆಟ್ ಘೋಷಿಸಿದೆ. ರಾಜ್ಯದ ಕೊಯಂಬತ್ತೂರು ಲೋಕಸಭಾ ಕ್ಷೇತ್ರದಲ್ಲಿ 2024ರ ಲೋಕಸಭಾ ಚುನಾವಣೆಯ ಬಿಜೆಪಿ...

ಮುಂದೆ ಓದಿ

‘ಲೋಕ’ ಚುನಾವಣೆ: ಡಿಎಂಕೆ 21 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಚೆನ್ನೈ: ಲೋಕಸಭೆ ಚುನಾವಣೆಗಾಗಿ ಆಡಳಿತರೂಢ ದ್ರಾವಿಡ ಮುನ್ನೇತ್ರ ಕಳಗಂ 21 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಚುನಾವಣಾ ಪ್ರಣಾಳಿಕೆ...

ಮುಂದೆ ಓದಿ

ಬಂಡಾಯ ಅಭ್ಯರ್ಥಿಯಾಗಿ ಸಂಗಣ್ಣ ಸ್ಪರ್ಧೆ?

-ಬೆಂಬಲಿಗರ ಸಭೆ ಬಳಿಕ ಘೋಷಣೆ ಸಾಧ್ಯತೆ? – ಮಾ.21ರಂದು ಬೆಂಬಲಿಗರ ಸಭೆ ಆಯೋಜನೆ ಕೊಪ್ಪಳ: ಕರ್ನಾಟಕದ ರಾಜಕಾರಣ ಬಿಜೆಪಿ ವರಿಷ್ಠರಿಗೆ ಅರ್ಥ ಆಗುತ್ತಿಲ್ಲವೋ? ಅಥವಾ ಇಲ್ಲಿನ ನಾಯಕರಲ್ಲಿನ ಸಮನ್ವಯತೆ...

ಮುಂದೆ ಓದಿ

ಡಿ.ವಿ. ಸದಾನಂದ ಗೌಡರು ಕಾಂಗ್ರೆಸ್ ಸೇರುವುದಿಲ್ಲ: ಎಸ್. ಹರೀಶ್

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಡಿ.ವಿ.ಸದಾನಂದ ಗೌಡರಿಗೆ ಈ ಬಾರಿಯ ಲೋಕಸಭೆ ಚುನಾವಣೆ ಟಿಕೆಟ್ ಕೈ ತಪ್ಪಿದೆ. ಶೋಭಾ ಕರಂದ್ಲಾಜೆ ಪಕ್ಷದ ಈ...

ಮುಂದೆ ಓದಿ

102 ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಇಂದಿನಿಂದ

ನವದೆಹಲಿ: ಮೊದಲ ಹಂತದಲ್ಲಿ ಏಪ್ರಿಲ್ 19ರಂದು 21 ರಾಜ್ಯಗಳ 102 ಲೋಕಸಭಾ ಕ್ಷೇತ್ರಗಳಿಗೆ ಬುಧವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗ ಲಿದೆ. ಮೊದಲ ಹಂತದಲ್ಲಿ ಅಂಡಮಾನ್ ಮತ್ತು ನಿಕೋಬಾರ್,...

ಮುಂದೆ ಓದಿ

ಲೋಕಸಭೆ: ಕಾಂಗ್ರೆಸ್ ನಿಂದ ಮಾಧುಸ್ವಾಮಿ ಕಣಕ್ಕೆ

ತುಮಕೂರು: ಲೋಕಸಭೆಗೆ ಸ್ಪರ್ಧಿಸಲು ಟಿಕೆಟ್ ಸಿಗದೆ ತೀವ್ರ ಅಸಮಾಧಾನಗೊಂಡಿರುವ ಸಮಾಜವಾದಿ ಹಿನ್ನೆಲೆಯುಳ್ಳ, ಬಿಜೆಪಿ ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಕಮಲ ತೊರೆದು, ಕಾಂಗ್ರೆಸ್‌ನತ್ತ ಮುಖ ಮಾಡಲು ಮುಂದಾಗಿದ್ದಾರೆ. ಇನ್ನೆರಡು...

ಮುಂದೆ ಓದಿ