ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ ಅವರು ಸ್ಪರ್ಧಿಸುತ್ತಿರುವ ವಾರಾಣಸಿ ಕ್ಷೇತ್ರದಿಂದ ಹಾಸ್ಯ ಕಲಾವಿದ ಶ್ಯಾಮ್ ರಂಗೀಲಾ ಸೇರಿದಂತೆ 36 ಅಭ್ಯರ್ಥಿಗಳ ನಾಮಪತ್ರಗಳನ್ನು ಚುನಾವಣಾ ಆಯೋಗ ತಿರಸ್ಕರಿಸಿದೆ. ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ಸೇರಿದಂತೆ 15 ಅಭ್ಯರ್ಥಿಗಳ ನಾಮಪತ್ರಗಳನ್ನು ಸ್ವೀಕರಿಸಲಾಗಿದೆ ಎಂಬ ಮಾಹಿತಿ ಯನ್ನು ಆಯೋಗವು ತನ್ನ ವೆಬ್‌ಸೈಟ್‌ನಲ್ಲಿ ಹಂಚಿಕೊಂಡಿದೆ ಎಂದು ವರದಿ ಮಾಡಿದೆ. ಹಾಸ್ಯದ ಮೂಲಕ ಹಿಂದಿ ಭಾಷಿಕ ರಾಜ್ಯಗಳಲ್ಲಿ ಜನಪ್ರಿಯತೆ ಗಳಿಸಿರುವ ಶ್ಯಾಮ್ ರಂಗೀಲಾ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸುವುದಾಗಿ […]
ವಾರಣಾಸಿ : ವಾರಣಾಸಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಗಂಗಾ...
ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ. ಸೋಮವಾರ ಸಂಜೆ ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು...
ನವದೆಹಲಿ: ಲೋಕಸಭಾ ಚುನಾವಣೆ 2024 ರ ನಾಲ್ಕನೇ ಹಂತದ ಮತದಾನ ಸೋಮವಾರ ಪ್ರಾರಂಭವಾಗಿದ್ದು, ಗೂಗಲ್ ಡೂಡಲ್ ಮೂಲಕ ನೇರಳೆ-ಕಪ್ಪು ಅಳಿಸಲಾಗದ ಶಾಯಿಯಿಂದ ಗುರುತಿಸಲ್ಪಟ್ಟ ತೋರುಬೆರಳಿನ ಚಿತ್ರ ತೋರಿಸುವ...
ನವದೆಹಲಿ: ಲೋಕಸಭಾ ಚುನಾವಣೆಯ ನಾಲ್ಕನೇ ಹಂತ ಮತ್ತು ಕೆಲವು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಸೋಮವಾರ ಮತದಾನ ನಡೆಯುತ್ತಿದೆ. 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 96 ಸಂಸದೀಯ...
ನವದೆಹಲಿ: ಲೋಕಸಭಾ ಚುನಾವಣೆ (2024) ಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ ಹತ್ತು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಣೆ ಮಾಡಿದ್ದಾರೆ. ‘ಲೋಕಸಭೆ...
ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಮೇ 14 ರಂದು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಮೂರನೇ ಬಾರಿಗೆ ನಾಮಪತ್ರ ಸಲ್ಲಿಸುವ ನಿರೀಕ್ಷೆಯಿದೆ. ನಾಮಪತ್ರ ಸಲ್ಲಿಕೆಯ ಮುನ್ನಾದಿನದಂದು, ಪ್ರಧಾನಿ ಮೇ...
ಗುಜರಾತ್: ಲೋಕಸಭೆ ಚುನಾವಣೆಗೆ ದೇಶದ ಮೂರನೇ ಹಂತದಲ್ಲಿ ರಾಜ್ಯದ ಎರಡನೇ ಹಂತದ ಮತದಾನ ಮಂಗಳವಾರ ನಡೆಯುತ್ತಿದೆ. ಗುಜರಾತ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹಕ್ಕು...
ಹುಬ್ಬಳ್ಳಿ: ಒಂದೇ ಕುಟುಂಬದ ತೊಂಬತ್ತಾರು ಸದಸ್ಯರು ಜೊತೆಯಾಗಿ ಮತದಾನದ ಹಕ್ಕನ್ನು ಚಲಾಯಿಸಿದರು. ನೋಲ್ವಿ ಗ್ರಾಮದ ಕೊಪ್ಪದ ಕುಟುಂಬದ 96 ಮಂದಿ ಜೊತೆಯಾಗಿ ಮತದಾನ ಮಾಡಿದರು. 56, 57 ಮತಗಟ್ಟೆಗಳಲ್ಲಿ...
ಚಿತ್ತಾಪುರ: ತಾಲ್ಲೂಕಿನ ಸಾತನೂರು ಗ್ರಾಮದಲ್ಲಿನ ಮತಗಟ್ಟೆ ಸಂಖ್ಯೆ 165ರಲ್ಲಿ ಮತಯಂತ್ರದಲ್ಲಿ ದೋಷವುಂಟಾಗಿ ಮತದಾನದ ನಂತರ ಬೀಪ್ ಸೌಂಡ್ ಬಾರದೆ ಬೆಳಿಗ್ಗೆ 10.30ರಿಂದ 11.38ರ ವರೆಗೆ ಮತದಾನ ಸ್ಥಗಿತಗೊಂಡಿತ್ತು....