ಇಂದೋರ್: ಮಧ್ಯಪ್ರದೇಶದ ಇಂದೋರ್‌ನ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ಅವರು ಸೋಮವಾರ ತಮ್ಮ ನಾಮಪತ್ರ ಹಿಂಪಡೆದಿದ್ದು, ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ನಾಯಕನ ಈ ನಡೆ ಕಾಂಗ್ರೆಸ್ ಪಕ್ಷ ಮುಜುಗರ ಉಂಟು ಮಾಡಿದೆ. ಮಧ್ಯಪ್ರದೇಶದ ಸಚಿವ ಮತ್ತು ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗಿಯ ಅವರು ತಮ್ಮ ಎಕ್ಸ್ನಲ್ಲಿ ‘ಪಕ್ಷಕ್ಕೆ ಸ್ವಾಗತ’ ಎಂದು ಬರೆದುಕೊಂಡಿದ್ದಾರೆ. ಇದೀಗ ಸೂರತ್ನಂತೆ ಇಲ್ಲಿಯು ಬಿಜೆಪಿ ಅಭ್ಯರ್ಥಿಯೇ ಗೆಲ್ಲುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಒಡಿಶಾದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಡಿಯ […]
ಯಾದಗಿರಿ: ಕಲಬುರಗಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಗುರುಮಠಕಲ್ ಪಟ್ಟಣ ಹೊರವಲಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಹಾಗೂ ಮತದಾರರ ಚುನಾವಣಾ ಪ್ರಚಾರ ಸಭೆ ಸೋಮವಾರ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ...
ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಲೋಕಸಭಾ ಚುನಾವಣೆಯ ಮರು ಮತದಾನ ಶಾಂತಿಯುತವಾಗಿ ನಡೆಯುತ್ತಿದೆ. ಇಂಡಿಗನತ್ತ ಗ್ರಾಮದ...
ನವದೆಹಲಿ: ಪಕ್ಷದ ಪ್ರಚಾರದ ಹಾಡಿಗೆ ಚುನಾವಣಾ ಆಯೋಗ ನಿಷೇಧ ಹೇರಿದೆ ಎಂದು ಆಮ್ ಆದ್ಮಿ ಪಕ್ಷ ಭಾನುವಾರ ಆರೋಪಿಸಿದೆ. ಎಎಪಿ ಇತ್ತೀಚೆಗಷ್ಟೇ ‘ಜೈಲ್ ಕೆ ಜವಾಬ್ ಮೇ...
ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೇ. 7 ರಂದು ಎರಡನೇ ಹಂತದ ಮತದಾನ ನಡೆಯಲಿದ್ದು, ಎಲ್ಲಾ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು,...
ಬೆಳಗಾವಿ: ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಶೇಷ ವಿಮಾನ ಇಳಿಯಲು ಅನುಮತಿ ನಿರಾಕರಿಸಲಾಗಿದೆ. ಸಾಂವಿಧಾನಿಕ ಮುಖ್ಯಸ್ಥರಾದ ಪಿಎಂ ಮತ್ತು ಸಿಎಂ ಚುನಾವಣಾ ಪ್ರಚಾರಾರ್ಥ ಬೆಳಗಾವಿ...
ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಆಗಮಿಸಲಿದ್ದಾರೆ. ರಾತ್ರಿ 9ಕ್ಕೆ ಐಟಿಸಿ ಹೋಟೆಲ್ ನಲ್ಲಿ ಮೋದಿ ಅವರಿಗೆ ಸ್ವಾಗತ...
ಗುವಾಹಟಿ: ಹೈವೊಲ್ಟೇಜ್ ಲೋಕಸಭಾ ಕ್ಷೇತ್ರಗಳಾದ ಅಮೇಠಿ ಮತ್ತು ರಾಯ್ ಬರೇಲಿ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಯಾರು ಸ್ಪರ್ಧಿಸಲಿದ್ದಾರೆ ಎಂಬ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅಭ್ಯರ್ಥಿಗಳ ಹೆಸರನ್ನು...
ಮುಂಬೈ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿರುವ ನಸೀಮ್ ಖಾನ್, ಕಾಂಗ್ರೆಸ್‍ಗೆ ಮುಸ್ಲಿಂ ಮತಗಳು ಬೇಕು. ಆದರೆ ಏಕೆ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿಲ್ಲ ಎಂದು...
ಬೆಂಗಳೂರು: ಲೋಕಸಭೆ ಚುನಾವಣೆಗೆ ದೇಶದ 2ನೇ ಹಂತ ಮತ್ತು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಶುಕ್ರವಾರ ನಡೆಯುತ್ತಿದೆ. ಮತದಾನ ಮಾಡಲು ಬೆಂಗಳೂರು ನಗರದಿಂದ ಸಾವಿರಾರು ಜನರು ಪ್ರಯಾಣಿಸುತ್ತಿದ್ದು,...