Sunday, 8th September 2024

ಲೋಕಸಭೆ ಚುನಾವಣೆಯ ಎರಡನೇ ಹಂತ: ಶೇಕಡಾವಾರು ಮತದಾನ ಇಂತಿದೆ…

ಬೆಂಗಳೂರು: ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ, 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 88 ಸ್ಥಾನಗಳಿಗೆ ಶುಕ್ರವಾರ ಚುನಾವಣೆ ನಡೆಯುತ್ತಿದ್ದು, ಬೆಳಗ್ಗೆ 11 ಗಂಟೆ ತನಕ ದೇಶಾದ್ಯಂತ ಉತ್ತಮ ಮಟ್ಟದಲ್ಲಿ ಮತದಾನ ನಡೆದಿದ್ದು, ತ್ರಿಪುರಾದಲ್ಲಿ 36.42%, ಛತ್ತೀಸ್‌ಗಢ- 35.47% ವೋಟಿಂಗ್ ಆಗಿದ್ದು, ಮಣಿಪುರದಲ್ಲಿ 33.22%, ಪಶ್ಚಿಮ ಬಂಗಾಳ- 31.25%, ಮಧ್ಯ ಪ್ರದೇಶ- 28.15% ಮತ್ತು ಅಸ್ಸಾಂನಲ್ಲಿ 27.43% ಮತದಾನ ವಾಗಿದೆ. ರಾಜಸ್ಥಾನದಲ್ಲಿ 26.84%, ಜಮ್ಮು ಮತ್ತು ಕಾಶ್ಮೀರದಲ್ಲಿ 26.61%, ಕೇರಳ- 25.61%, ಉತ್ತರ ಪ್ರದೇಶ- 24.31%, ಕರ್ನಾಟಕ- […]

ಮುಂದೆ ಓದಿ

ಅಮೇಥಿಯಲ್ಲಿ ರಾಹುಲ್‌ ಗಾಂಧಿ, ರಾಯ್ ಬರೇಲಿಯಿಂದ ಪ್ರಿಯಾಂಕಾ ಸ್ಪರ್ಧಿಸುವುದು ಖಚಿತ…!

ನವದೆಹಲಿ: ಉತ್ತರಪ್ರದೇಶದ ಲೋಕಸಭಾ ಕ್ಷೇತ್ರಗಳಾದ ಅಮೇಥಿಯಲ್ಲಿ ರಾಹುಲ್‌ ಗಾಂಧಿ ಮತ್ತು ರಾಯ್ ಬರೇಲಿಯಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುವುದು ಬಹುತೇಕ ಖಚಿತ ಎಂದು ಕಾಂಗ್ರೆಸ್‌ ಮೂಲಗಳು ಹೇಳಿವೆ. ರಾಹುಲ್‌...

ಮುಂದೆ ಓದಿ

ನಾಳೆ ನಂದಿಗಿರಿಧಾಮ ಪ್ರವೇಶಕ್ಕೆ ನಿರ್ಬಂಧ

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಬೆಳಗ್ಗೆ 7 ಗಂಟೆಯಿಂದಲೇ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಈ ಹಿನ್ನೆಲೆ ಬೆಂಗಳೂರು ಸಮೀಪದ ಚಿಕ್ಕಬಳ್ಳಾಪುರ ಜಿಲ್ಲೆಯ ವಿಶ್ವವಿಖ್ಯಾತ ನಂದಿಗಿರಿಧಾಮ ಪ್ರವೇಶಕ್ಕೆ ನಿರ್ಬಂಧ...

ಮುಂದೆ ಓದಿ

ಬೆಂಗಳೂರಲ್ಲಿ ನಾಳೆ ಸಂಜೆ 6 ಗಂಟೆಯಿಂದ ನಿಷೇಧಾಜ್ಞೆ ಜಾರಿ

ಬೆಂಗಳೂರು: ಏ.26ರಂದು ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗಾಗಿ ಮೊದಲ ಹಂತದ ಮತದಾನ ನಡೆಯಲಿದೆ. ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಲ್ಲಿ ನಾಳೆ ಸಂಜೆ 6 ಗಂಟೆಯಿಂದ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ...

ಮುಂದೆ ಓದಿ

ಕೆ.ಎಸ್.ಈಶ್ವರಪ್ಪಗೆ ‘ಕಬ್ಬಿನ ಜೊತೆ ಇರುವ ರೈತ’ನ ಚಿಹ್ನೆ

ಶಿವಮೊಗ್ಗ: ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಚುನಾವಣಾ ಆಯೊಗ ‘ಕಬ್ಬಿನ ಜೊತೆ ಇರುವ ರೈತ’ನ ಚಿಹ್ನೆಯನ್ನು ನೀಡಿದ್ದು, ಈ ಮೂಲಕ ಅವರು...

ಮುಂದೆ ಓದಿ

ನಿಮ್ಮವರೇ ಆದ ಪ್ರೊ. ರಾಜೀವ್‌ಗೌಡರನ್ನು ಗೆಲ್ಲಿಸಿ, ಬಿಜೆಪಿಯ ಶೋಭಾ ಕರಂದ್ಲಾಜೆಯನ್ನು ತಿರಸ್ಕರಿಸಿ: ಡಿ.ಕೆ.ಶಿವಕುಮಾರ್‌

ಬೆಂಗಳೂರು: ಉಡುಪಿ-ಚಿಕ್ಕಮಗಳೂರಿನ ಜನರು ತಿರಸ್ಕರಿದ ಬಿಜೆಪಿಯ ಶೋಭಾ ಕರಂದ್ಲಾಜೆಯನ್ನು ಬೆಂಗಳೂರು ಉತ್ತರದ ಜನರು ಸಹ ತಿರಸ್ಕರಿಸಿ, ಮುಖಭಂಗ ಮಾಡಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು. ಬೆಂಗಳೂರು...

ಮುಂದೆ ಓದಿ

ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧ ಗೆಲುವು

ಗಾಂಧಿನಗರ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮೊದಲ ಸ್ಥಾನವನ್ನು ಗೆದ್ದುಕೊಂಡಿದೆ. . ಗುಜರಾತ್‌ನ ಸೂರತ್​ನಲ್ಲಿ ಚುನಾವಣೆಗೂ ಮುನ್ನವೇ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಗೆಲುವು ಸಾಧಿಸಿ ಇತಿಹಾಸ ಸೃಷ್ಟಿಸಿದ್ದಾರೆ....

ಮುಂದೆ ಓದಿ

ಪಕ್ಷೇತರ ಅಭ್ಯರ್ಥಿ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಹಿಂಪಡೆಯಲು ನಿರ್ಧಾರ

ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಪಕ್ಷೇತರ ಅಭ್ಯರ್ಥಿ ದಿಂಗಾಲೇಶ್ವರ ಸ್ವಾಮೀಜಿ ತಮ್ಮ ನಾಮಪತ್ರ ಹಿಂಪಡೆಯಲು ನಿರ್ಧರಿಸಿದ್ದಾರೆ ಎಂದು ಮೂಲಗಳಿಂದ ತಿಳಿದು...

ಮುಂದೆ ಓದಿ

ಅರುಣಾಚಲ ಪ್ರದೇಶ: ಏ.26ರಂದು 8 ಮತಗಟ್ಟೆಗಳಲ್ಲಿ ಮರು ಮತದಾನ

ಇಟಾನಗರ: ಏ.19ರಂದು ಅರುಣಾಚಲ ಪ್ರದೇಶದಲ್ಲಿ ಏಕಕಾಲಕ್ಕೆ ನಡೆದ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ವೇಳೆ ನಡೆದ ಮತದಾನದ ಸಂದರ್ಭ ಎವಿಎಂಗೆ ಹಾನಿ ಮತ್ತು ಹಿಂಸಾಚಾರ ವರದಿಯಾಗಿದ್ದ 8...

ಮುಂದೆ ಓದಿ

ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡಿ, ನಾನು ತಲೆ ತಗ್ಗಿಸುವಂತೆ ಮಾಡಬೇಡಿ: ಬಿ.ವೈ.ವಿಜಯೇಂದ್ರ

ಮೈಸೂರು: ‘ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡಬೇಕು. ನಾನು ತಲೆ ತಗ್ಗಿಸುವಂತೆ ಮಾಡಬೇಡಿ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕೋರಿದರು. ಭಾನುವಾರ ಆಯೋಜಿಸಿದ್ದ ವೀರಶೈವ-ಲಿಂಗಾಯತ...

ಮುಂದೆ ಓದಿ

error: Content is protected !!