ಇಂಫಾಲ,ಏ.21-ಮಣಿಪುರದ ಇನ್ನರ್ ಮಣಿಪುರ ಲೋಕಸಭಾ ಕ್ಷೇತ್ರದ 11 ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ ನಡೆಯಲಿದೆ. ಏ.19ರಂದು ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದ ವೇಳೆ ಈ ಬೂತ್‍ಗಳಲ್ಲಿ ಬೆಂಕಿ, ಹಿಂಸಾಚಾರ ಮತ್ತು ವಿಧ್ವಂಸಕ ಕೃತ್ಯಗಳು ನಡೆದಿರುವ ಹಿನ್ನಲೆಯಲ್ಲಿ ಚುನಾವಣಾ ಆಯೋಗ ಮರು ಮತದಾನಕ್ಕೆ ಆದೇಶಿಸಿದೆ. ನೂತನ ಮತದಾನವನ್ನು ನಿಗದಿಪಡಿಸಲು ಚುನಾವಣಾ ಆಯೋಗದ ನಿರ್ದೇಶನವನ್ನು ಅನುಸರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಖುರೈ ಕ್ಷೇತ್ರದ ಮೊಯಿರಂಗ್ಯಾಂಪು ಸಾಜೆಬ್ ಮತ್ತು ತೊಂಗಮ್ ಲೈಕೈ, ಕ್ಷೇತ್ರಗಾವೊದಲ್ಲಿ 4, ಇಂಫಾಲ್ ಪೂರ್ವ ಜಿಲ್ಲೆಯ ತೊಂಗ್ಜುನಲ್ಲಿ […]
ಮುಂಬೈ: ಅಮೇಠಿ ಲೋಕಸಭೆ ಕ್ಷೇತ್ರದಿಂದ ತೆರಳಿದಂತೆ ವಯನಾಡ್‌ನಿಂದಲೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೊರನಡೆಯಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ. ಮಹಾರಾಷ್ಟ್ರದ ಮರಾಠವಾಡ ಪ್ರಾಂತ್ಯದ...
ಹೊಸದಿಲ್ಲಿ: ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದಲ್ಲಿ ಇಂದು ಲೋಕಸಭೆ ಚುನಾವಣೆ ಮೊದಲ ಹಂತದ ಮತದಾನ ಆರಂಭವಾಗಿದೆ. ಮೊದಲ ಹಂತದಲ್ಲಿ 21 ರಾಜ್ಯಗಳು ಮತ್ತು ಕೇಂದ್ರಾಡಳಿತ...
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ತನ್ನ ಪಕ್ಷದ ಕಾರ್ಯದರ್ಶಿ ಸೋನಾಲ್ ಪಟೇಲ್ ಅವರನ್ನು ಗಾಂಧಿನಗರದಿಂದ...
ಅಮರಾವತಿ: ಆಂಧ್ರಪ್ರದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಈ ಬಗ್ಗೆ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ‘ರಾಜ್ಯದ 25 ಲೋಕಸಭಾ...
ನವದೆಹಲಿ: ಡೆಮಾಕ್ರಟಿಕ್ ಪ್ರೊಗ್ರೆಸಿವ್ ಆಜಾದ್ ಪಾರ್ಟಿ ಅಧ್ಯಕ್ಷ ಗುಲಾಂ ನಬಿ ಆಜಾದ್ ಅವರು ಮುಂಬರುವ ಲೋಕಸಭಾ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಅನಂತನಾಗ್-ರಜೌರಿ ಲೋಕಸಭಾ...
ಗಾಜಿಯಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ಭ್ರಷ್ಟಾಚಾರದ ಚಾಂಪಿಯನ್ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷ ಇಂಡಿಯಾ ಬಣದ ಪರವಾಗಿ ಬಲವಾದ...
ನವದೆಹಲಿ: ಮೊದಲ ಹಂತದ ಮತದಾನ ಪ್ರಾರಂಭವಾಗುವ ಒಂದು ವಾರದ ಮೊದಲು, ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಲೋಕಸಭಾ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆ ‘ಸಂಕಲ್ಪ ಪತ್ರ’ವನ್ನು ಬಿಡುಗಡೆ ಮಾಡಿದರು....
ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಪರ ಆಡಳಿತ ನೀಡಿ ಇಡೀ ದೇಶದಲ್ಲಿ ಹೆಸರುವಾಸಿಯಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಮಣ್ಣ ಹೋಗಿಹೋಗಿ ಸಿದ್ದರಾಮಯ್ಯ ಅವರ ವಿರುದ್ಧ ನಿಲ್ಲುವುದೇ. ಮೈಸೂರಿ...
ಮಥುರಾ: ಸಂಸದೆ, ನಟಿ ಹೇಮಾ ಮಾಲಿನಿ ಅವರು ಚುನಾವಣಾ ಪ್ರಚಾರದ ವೇಳೆ ರೈತರ ಜೊತೆಗೂಡಿ ಸುಡು ಬಿಸಿಲಿನಲ್ಲಿ ಗದ್ದೆಗೆ ತೆರಳಿ ಗೋಧಿ ಬೆಳೆ ಕಟಾವು ಮಾಡಿದ್ದಾರೆ. ತಮ್ಮ...