ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸುವ ಕೆಎಸ್ ಈಶ್ವರಪ್ಪ ಶುಕ್ರವಾರ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ರಾಜ್ಯದಲ್ಲಿ ಲೋಕಸಭಾ ಚುನಾವಣೆಯ 2ನೇ ಹಂತದ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ನಾಮಪತ್ರ ಸಲ್ಲಿಕೆಗೆ ಏ.12 ರಿಂದ 19 ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ತಮ್ಮ ಬೆಂಬಲಿಗ ರೊಂದಿಗೆ ಶಿವಮೊಗ್ಗದ ರಾಮಣ್ಣಶ್ರೇಷ್ಟಿ ಪಾರ್ಕ್ ನಿಂದ ಮೆರವಣಿಗೆ ಮೂಲಕ ಗೋಪಿ ಸರ್ಕಲ್ ವರೆಗೂ ತೆರಳಿ ಬಳಿಕ ನಾಮ ಪತ್ರ ಸಲ್ಲಿಸಿದರು. ಈ ಮೂಲಕ […]
ನವದೆಹಲಿ: ಲೋಕಸಭಾ ಚುನಾವಣಾ ಪ್ರಚಾರದಲ್ಲಿ ವ್ತಸ್ಥರಾಗಿರುವ ಪ್ರಧಾನಿ ನರೇಂದ್ರ ಮೋದಿ, ವಿಪಕ್ಷಗಳದ್ದು ಮೊಘಲ್ ಮನಸ್ಥಿತಿ ಎಂದು ವಿಪಕ್ಷಗಳ ಮೇಲೆ ಆರೋಪ ಗಳ ಸುರಿಮಳೆಗೈದಿದ್ದಾರೆ. ಜಮ್ಮು ಮತ್ತು ಕಾಶ್ಮೀರದ...
ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಚುನಾವಣೆಗೆ ಶುಕ್ರವಾರ ಅಧಿಸೂಚನೆ ಹೊರಬಿದ್ದಿದ್ದು, ಮೊದಲ ದಿನ ಅಂಧ ವ್ಯಕ್ತಿಯೊಬ್ಬರು ಉಮೇದುವಾರಿಕೆ ಸಲ್ಲಿಸಿದರು. ಬೀದರ್ ತಾಲ್ಲೂಕಿನ ಕಾಡವಾದ ಗ್ರಾಮದ ಅಂಧ ದಿಲೀಪ್...
ಬೆಂಗಳೂರು: ಕರ್ನಾಟಕದಲ್ಲಿ ಇದೇ ಏ.27ಕ್ಕೆ ಮೊದಲ ಹಂತದಲ್ಲಿ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ದಿನದಿಂದ ದಿನಕ್ಕೆ ಕಾವು ಏರುತ್ತಿರುವ ಮಧ್ಯೆಯೇ ಎರಡನೇ ಹಂತದ 14 ಕ್ಷೇತ್ರಗಳಿಗೆ ಶುಕ್ರವಾರದಿಂದ ನಾಮಪತ್ರ...
ನವದೆಹಲಿ: ಕರ್ನಾಟಕ ಸೇರಿದಂತೆ 12 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 94 ಲೋಕಸಭಾ ಕ್ಷೇತ್ರಗಳಿಗಾಗಿ ಮೇ 7 ರಂದು ನಡೆಯಲಿರುವ ಮೂರನೇ ಹಂತದ ಚುನಾವಣೆಗೆ ಏ. 12ರಂದು...
ತುಮಕೂರು: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಪರವಾಗಿ ಕ್ಯಾಂಪೇನ್ ಮಾಡಿದ್ದ ಗ್ರಾ.ಪಂ ಸದಸ್ಯನ ಮೇಲೆ ಕಾಂಗ್ರೆಸ್ ಬೆಂಬಲಿಗ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ...
ಶಿವಮೊಗ್ಗ: ಕೆ.ಎಸ್. ಈಶ್ವರಪ್ಪ ಪಕ್ಷೇತರ ಅಭ್ಯರ್ಥಿಯಾಗಿ ಏ. 12 ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೆ 25,000 ಬೆಂಬಲಿಗರು ಸಾಕ್ಷಿಯಾಗಲಿದ್ದಾರೆ ಎಂದು ರಾಷ್ಟ್ರಭಕ್ತ ಬಳಗದ ಸದಸ್ಯ ಇ. ವಿಶ್ವಾಸ್ ಹೇಳಿದರು....
ಅಮರಾವತಿ: ಆಂಧ್ರಪ್ರದೇಶದ 6 ಲೋಕಸಭಾ ಕ್ಷೇತ್ರಗಳು ಹಾಗೂ 12 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರಗಳನ್ನು ಕಾಂಗ್ರೆಸ್ ಘೋಷಿಸಿದೆ. ತಿರುಪತಿಯ ಮಾಜಿ ಸಂಸದ ಸಿ.ಮೋಹನ್ ಮತ್ತೆ ಅದೇ ಲೋಕಸಭಾ...
ಬೆಂಗಳೂರು: ಕರ್ನಾಟಕದಲ್ಲಿ 28ಕ್ಕೆ 28 ಕ್ಷೇತ್ರ ಗೆದ್ದು ಮೋದಿಗೆ ಗಿಫ್ಟ್ ಕೊಡುವುದಕ್ಕೆ ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿ ಕೊಂಡು ರಾಜ್ಯಾದ್ಯಂತ ಮಿಂಚಿನ ಸಂಚಾರ ಮಾಡ್ತಿದ್ದಾರೆ. ರಾಜ್ಯ ಬಿಜೆಪಿ...
ನವದೆಹಲಿ: ಈ ಬಾರಿ ಲೋಕಸಭಾ ಚುನಾವಣಾಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ದೇಶದ ಮೊದಲ ತೃತೀಯ ಲಿಂಗಿ ಹಿಮಾಂಗಿ ಸಖಿ ಅವರನ್ನು...