Monday, 25th November 2024

ಧಾರವಾಡ ಲೋಕಸಭಾ ಕ್ಷೇತ್ರ: ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ ಖಚಿತ..!

ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದಿಂದ ಶಿರಹಟ್ಟಿ ಮಠದ ಫಕ್ಕೀರ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧಿಸಲು ನಿರ್ಧರಿಸಿ ದ್ದಾರೆ. ಇದರಿಂದ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬ್ರಾಹ್ಮಣ vs ಲಿಂಗಾಯತ ಸ್ಪರ್ಧೆ ಏರ್ಪಟ್ಟಿದೆ. ಧಾರವಾಡ ಲೋಕಸಭಾ ಕ್ಷೇತ್ರ ದಲ್ಲಿ 6.5 ರಿಂದ 7 ಲಕ್ಷ ಲಿಂಗಾಯತರು ಇದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಧಾರವಾಡ ಲೋಕಸಭಾ ಕ್ಷೇತ್ರದಿಂದ ಈ ಬಾರಿಯೂ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಅವರೇ ಸ್ಪರ್ಧಿಸುವ ಮೂಲಕ ಐದನೇ ಬಾರಿಗೆ ಕಣಕ್ಕಿಳಿದಿದ್ದಾರೆ. ಇವರ ಪ್ರತಿ ಸ್ಪರ್ಧಿಯಾಗಿ […]

ಮುಂದೆ ಓದಿ

ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ: ಸಿ‌.ಎಂ.ಸಿದ್ದರಾಮಯ್ಯ

ಸೋಲುವ ಭೀತಿಯಿಂದ ಬಿಜೆಪಿ ಸೃಷ್ಟಿಸುವ ಸುಳ್ಳುಗಳಿಗೆ ಸೊಪ್ಪಾಕಬೇಡಿ: ಬಿಜೆಪಿ ಸುಳ್ಳಿನ ಕಾರ್ಖಾನೆ ನಮ್ಮ ಐದು ಗ್ಯಾರಂಟಿಗಳಿಗೆ ಐದು ವರ್ಷ ವಾರೆಂಟಿ ಇದೆ ನಾವು ಕೊಟ್ಟ ಮಾತಿನಂತೆ ನಡೆದುಕೊಂಡು...

ಮುಂದೆ ಓದಿ

ಕಾಂಗ್ರೆಸ್‌ ಪ್ರಚಾರ ಕಾರ್ಯಕ್ಕೆ ಇಂದಿನಿಂದ ವಿಧ್ಯುಕ್ತ ಚಾಲನೆ

ಬೆಂಗಳೂರು/ಕೋಲಾರ: ಇಂದಿನಿಂದ ಕಾಂಗ್ರೆಸ್‌ ಪಕ್ಷ ತನ್ನ ಪ್ರಚಾರ ಕಾರ್ಯಕ್ಕೆ ವಿಧ್ಯುಕ್ತ ಆರಂಭ ನೀಡುತ್ತಿದೆ. ಕೋಲಾರದ ಮುಳಬಾಗಿಲಿನಲ್ಲಿರುವ ಪುರಾಣ ಪ್ರಸಿದ್ಧ ಕುರುಡುಮಲೆ ವಿನಾಯಕ ದೇಗುಲದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು...

ಮುಂದೆ ಓದಿ

ಈ ಬಾರಿ ಕರ್ನಾಟಕದ ಎಲ್ಲಾ ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ: ರಾಜನಾಥ್ ಸಿಂಗ್

ನವದೆಹಲಿ: ಭಾರತೀಯ ಜನತಾ ಪಕ್ಷ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಕರ್ನಾಟಕದ ಎಲ್ಲಾ ಸ್ಥಾನ ಗಳನ್ನು ಗೆಲ್ಲುತ್ತದೆ. ತಮಿಳುನಾಡು ಮತ್ತು ಕೇರಳದಲ್ಲೂ ಗಮನಾರ್ಹ ಸಾಧನೆ ಮಾಡಲಿದೆ...

ಮುಂದೆ ಓದಿ

‘ಸ್ವತಂತ್ರ ಭಾರತದ ಮೊದಲ ಪ್ರಧಾನಿ ನೇತಾಜಿ ಬೋಸ್’…ಕಂಗನಾ ರನೌತ್ ಟ್ರೋಲ್ ಗೆ ಗುರಿ

ಮುಂಬೈ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರನ್ನು ಸ್ವತಂತ್ರ ಭಾರತದ ಮೊದಲ ಪ್ರಧಾನಿ ಎಂದು ಕರೆದ ಹಿಮಾಚಲದ ಮಂಡಿಯ ಬಿಜೆಪಿ ಲೋಕಸಭಾ ಅಭ್ಯರ್ಥಿ, ನಟಿ ಕಂಗನಾ ರನೌತ್...

ಮುಂದೆ ಓದಿ

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ಕಾಂಗ್ರೆಸ್ ಪಕ್ಷವು 2024 ರ ಲೋಕಸಭಾ ಚುನಾವಣೆಗೆ ತನ್ನ ಪ್ರಣಾಳಿಕೆಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಈ ಪ್ರಣಾಳಿಕೆಯು 5 ‘ನ್ಯಾಯ’ ಮತ್ತು 25 ‘ಗ್ಯಾರಂಟಿ’ ಅನ್ನು ಆಧರಿಸಿದೆ....

ಮುಂದೆ ಓದಿ

ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ

ವಯನಾಡ್‌: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಸಹೋದರಿ ಪ್ರಿಯಾಂಕಾ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸೇರಿದಂತೆ...

ಮುಂದೆ ಓದಿ

ನಾಮಪತ್ರ ಸಲ್ಲಿಕೆ ದಿನವೇ ಗೋ ಬ್ಯಾಕ್ ಸುನಿಲ್ ಬೋಸ್ ಪೋಸ್ಟರ್ ಪ್ರತ್ಯಕ್ಷ

ಚಾಮರಾಜನಗರ: ನಾಮಪತ್ರ ಸಲ್ಲಿಸುವ ದಿನವೇ ಕೈ ಅಭ್ಯರ್ಥಿಗೆ ಶಾಕ್ ಎದುರಾದ ಘಟನೆ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಬುಧವಾರ ನಡೆದಿದೆ. ಬೃಹತ್‌ ಮೆರವಣಿಗೆಯೊಂದಿಗೆ ಸಿಎಂ, ಡಿಸಿಎಂ ಮುಂತಾದ ಘಟಾನುಘಟಿಗಳ...

ಮುಂದೆ ಓದಿ

ಏಪ್ರಿಲ್‌ 19ರಿಂದ ಜೂನ್‌ 1ರವರೆಗೆ ಚುನಾವಣೋತ್ತರ ಸಮೀಕ್ಷೆ ಪ್ರಕಟ ಸಲ್ಲದು

ನವದೆಹಲಿ: ಏಪ್ರಿಲ್‌ 19ರ ಬೆಳಿಗ್ಗೆ 7ರಿಂದ ಜೂನ್‌ 1ರ ಸಂಜೆ 6.30ರವರೆಗೆ ಲೋಕಸಭೆ ಹಾಗೂ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ವೇಳೆ ಚುನಾವಣೋತ್ತರ ಸಮೀಕ್ಷೆ ನಡೆಸುವುದು ಅಥವಾ ಪ್ರಕಟಿಸುವುದಕ್ಕೆ...

ಮುಂದೆ ಓದಿ

ಪಂಜಾಬ್‌ನಲ್ಲಿ ಬಿಜೆಪಿ ಏಕಾಂಗಿ ಸ್ಪರ್ಧೆ

ಚಂಡೀಗಢ: ಪಂಜಾಬ್‌ನಲ್ಲಿ ಲೋಕಸಭಾ ಚುನಾವಣೆಯನ್ನು ಏಕಾಂಗಿಯಾಗಿ ಎದುರಿಸುವುದಾಗಿ ಬಿಜೆಪಿ ಪ್ರಕಟಿಸಿದೆ. ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಜತೆ ಮೈತ್ರಿ ಮಾಡಿಕೊಳ್ಳದಿರಲು ಬಿಜೆಪಿ ನಿರ್ಧರಿಸಿದೆ. ಪಂಜಾಬ್ ಬಿಜೆಪಿ ಘಟಕದ ಅಧ್ಯಕ್ಷ...

ಮುಂದೆ ಓದಿ