Thursday, 19th September 2024

ಜಿಲ್ಲೆ ಎಂಬುದು ಹುಣಸೆ ಬೀಜವಾ?

ಪ್ರಚಲಿತ  ಕೆ.ಬಿ.ರಮೇಶನಾಯಕ  ಬಡವರು, ದಲಿತರು, ಶೋಷಿತರಿಗೆ ಹತ್ತಾಾರು ಕ್ರಾಾಂತಿಕಾರಕ ಯೋಜನೆಗಳನ್ನ ಜಾರಿಗೆ ತಂದು ಇಂದಿಗೂ ನಾಡಿನ ಜನರ ಮನದಲ್ಲಿ ಮನೆ ಮಾತಾಗಿರುವ ‘ಸಾಮಾಜಿಕ ನ್ಯಾಾಯ’ದ ಹರಿಕಾರ ಡಿ.ದೇವರಾಜ ಅರಸು ಅವರ ಪುಣ್ಯಭೂಮಿಯನ್ನು ಜಿಲ್ಲೆೆಯನ್ನಾಾಗಿ ಮಾಡುವಂತೆ ಪ್ರಸ್ತಾಾಪ ಮಾಡುವ ಮೂಲಕ ಹುಣಸೂರು ಮತ್ತೊೊಮ್ಮೆೆ ಮುನ್ನೆೆಲೆಗೆ ಬಂದಿದೆ. ಅಂದು ‘ಉಳುವವನೇ ಭೂ ಒಡೆಯ’ ಅನ್ನುವ ಜತೆಗೆ ಸಮಾಜದ ಕಟ್ಟಕಡೆಯ ಸಮಾಜಕ್ಕೂ ಮೀಸಲು, ರಾಜಕೀಯದಲ್ಲಿ ಸ್ಥಾಾನಮಾನ ಕಲ್ಪಿಿಸಿಕೊಟ್ಟಿಿದ್ದ ಡಿ.ದೇವರಾಜ ಅರಸು ಹೆಸರನ್ನೇ ಮುಂದಿಟ್ಟುಕೊಂಡು ಜಿಲ್ಲೆೆ ವಿಭಜನೆಯ ಮಾತಿನ ಕೂಗು ಆರಂಭಿಸಿರುವುದು ಸರೀನಾ […]

ಮುಂದೆ ಓದಿ

ಈ ಎಡಬಿಡಂಗಿಗಳ ಮುಖವಾಡಗಳನ್ನು ಕಳಚೋಣ ಬನ್ನಿ!

ನಮ್ಮ ನಡುವಿನ ಈ ನವರಂಗಿ ವಿದ್ವಾಾಂಸರು ತಮ್ಮ ಸಿದ್ಧಾಂತವನ್ನು ಶತಾಯಗತಾಯ ಸಾಧಿಸಲು ಸತ್ಯವನ್ನಾದರೂ ಹೇಳಿ ಬಿಡಬಹುದು ಎಂಬ ಕಾಲ ಎಂದು ಬಂದೀತೆಂದು ಕಾಯುತ್ತಿದ್ದೇನೆ! ಪ್ರಜಾವಾಣಿಯ ವಿಜ್ಞಾಾನಾಂಕಣಕಾರ ನಾಗೇಶ...

ಮುಂದೆ ಓದಿ

ರಫೇಲ್‌ಗೆ ನಿಂಬೆಹಣ್ಣು ಕೆಲವರಿಗೇಕೆ ಮೆಣಸಿನಕಾಯಿ?

ಪ್ರಚಲಿತ  ದೇವಿ ಮಹೇಶ್ವರ ಹಂಪಿನಾಯ್ಡು ಅಂದು ನಾವುಗಳು ದಿನಂಪ್ರತಿ ಬಳಸುವ ಸಲಕರಣಿ ವಸ್ತುಗಳು ಕಾರ್ಖಾನೆಯ ಯಂತ್ರಗಳು ಆಯುಧಗಳನ್ನು ಸ್ವಚ್ಚಗೊಳಿಸಿ ಪೂಜಿಸುವ ದಿನವಾಗಿರುತ್ತದೆ. ನಮಗೆ ನೆರವಾಗುವ ನಿರ್ಜೀವ ವಸ್ತುವಿಗೂ...

ಮುಂದೆ ಓದಿ

ದಂಡಾನಾ.. ಸುರಕ್ಷತೆನಾ..?

ಲಕ್ಷ್ಮೀಕಾಂತ್ ಎಲ್.ವಿ, ತುಮಕೂರು ವಿಶ್ವವಿದ್ಯಾನಿಲಯ ಸಂಚಾರಿ ನಿಯಮಗಳ ಉಲ್ಲಂಘನೆಯಿಂದ ಅಪಘಾತಗಳು ಹೆಚ್ಚುತ್ತಿದ್ದು, ಅಮಾಯಕರೇ ಹೆಚ್ಚು ಜೀವ ಕಳೆದುಕೊಳ್ಳುತ್ತಿದ್ದಾರೆ. ದೇಶಾದ್ಯಂತ ಸಂಚಾರಿ ನಿಯಮಗಳ ಉಲ್ಲಂಘನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆೆಲೆಯಲ್ಲಿ,...

ಮುಂದೆ ಓದಿ

ಶಾಲಾ ಶಿಕ್ಷಣ ಗುಣಮಟ್ಟ ಸೂಚ್ಯಂಕವು ಗುಣಮಟ್ಟ ಹೆಚ್ಚಿಸಲು ನೆರವಾಗುವುದೇ?

ದಿಲೀಪ್‌ಕುಮಾರ್ ಸಂಪಡ್ಕ ಶಿಕ್ಷಕರು, ಹವ್ಯಾಸಿ ಬರಹಗಾರರು ಶಿಕ್ಷಣ ಕ್ಷೇತ್ರದಲ್ಲಿ ಹೂಡುವ ಬಂಡವಾಳವೂ ಯಾವುದೇ ಲಾಭವನ್ನು ಗಳಿಸಿಕೊಡಲು ಸಾಧ್ಯವಿಲ್ಲ ಎಂಬದನ್ನು ಬಲವಾಗಿ ನಂಬಲಾಗಿದೆ. ಅದು ನಿಜ ಕೂಡ. ಆದರೆ,...

ಮುಂದೆ ಓದಿ

ನಮ್ಮ ಯಶಸ್ಸಿನ ಹಿಂದೆ ಯಾರೆಲ್ಲಾ ಇರುತ್ತಾರೆ!

ಜೀವನದಲ್ಲಿ ನಾವೆಷ್ಟೋೋ ಸಂಗತಿಗಳಿಗೆ, ಜನರಿಗೆ ಕೃತಜ್ಞರಾಗಿರಬೇಕಾಗುತ್ತದೆ. ಯಶಸ್ವಿ ಬದುಕನ್ನು ಕಟ್ಟಿಿಕೊಳ್ಳಲು ಬೇಕಾದುದೆಲ್ಲವನ್ನೂ ಜೀವನ ನಮಗೆ ಒದಗಿಸಿ ಕೊಡುತ್ತದೆ. ಹ್ಯಾಾಗ್ಯಾಾಗೋ ಬದುಕುವುದಾದರೆ ಬದುಕಿ ಬಿಡಬಹುದು. ಆದರೆ ಹೀಗೇ ಬದುಕಬೇಕೆಂದು...

ಮುಂದೆ ಓದಿ

ಮಾಲಿನ್ಯ ನಿಯಂತ್ರಣ ಮಂಡಳಿಗೆ ಡಾ. ಆಚಾರ್ಯರಲ್ಲದೆ ಬೇರೆ ಬೇಕೆ?

ಅಭಿಪ್ರಾಯ ಜೆ.ಎಂ. ಇನಾಂದಾರ್, ಇತ್ತೀಚೆಗೆ ಉಚ್ಚ ನ್ಯಾಾಯಾಲಯದ ಆದೇಶ ಪಾಲಿಸಲು ಶಾಸಕ (ಅನರ್ಹ) ಸುಧಾಕರ ರಾಜೀನಾಮೆ ನೀಡಿದ್ದಾರೆ. ಹಾಗಾಗಿ ಅವರು ಕಾರ್ಯನಿರ್ವಹಿಸುತ್ತಿಿದ್ದ ಕರ್ನಾಟಕ ರಾಜ್ಯದ ಮಾಲಿನ್ಯ ನಿಯಂತ್ರಣ...

ಮುಂದೆ ಓದಿ

ಹೆಣ್ಣುಮಕ್ಕಳ ಸಬಲೀಕರಣ ಎಲ್ಲಿಂದ ಶುರುವಾಗಬೇಕು?

ಕಿಶೋರಿಯಾಗಿದ್ದಾಾಗಲೇ ಒತ್ತಾಯದ ಮದುವೆ ವಿರೋಧಿಸಿ, ಮನೆಯಿಂದ ಹೊರಬಂದು ಸಂಘರ್ಷದ ಬದುಕನ್ನು ಆಹ್ವಾನಿಸಿದ ಇಂಗ್ಲೆೆಂಡ್‌ನ ಭಾರತ ಸಂಜಾತ ಸಿಖ್‌ಮಹಿಳೆಯ ಸ್ಫೂರ್ತಿದಾಯಕ ಭಾಷಣ ಇದು. ಅಂತಾರಾಷ್ಟ್ರೀಯ ಹೆಣ್ಣುಮಗುವಿನ ದಿನದ ವಿಶೇಷ....

ಮುಂದೆ ಓದಿ

ಆಯ್ಕೆ ಸರಿಯಾಗಿದ್ದರೆ ಎಲ್ಲವೂ ಸರಿಯಾಗಿರುತ್ತದೆ!

ಸಿದ್ಧಾರ್ಥ ವಾಡೆನ್ನವರ, ಲೇಖಕರು ಜೀವನದ ಮುಖ್ಯ ಉದ್ದೇಶ ಊಟ ಮಾಡಬೇಕು, ಅದು ಹಸಿವು ಆದಾಗ. ನಿದ್ರೆೆ ಮಾಡಬೇಕು, ಅದು ನಿದ್ರೆೆ ಬಂದಾಗ. ಹೀಗೆ ಮಾಡಿದರೆ ಉಲ್ಲಾಾಸದಿಂದ ಇರುತ್ತೇವೆೆ....

ಮುಂದೆ ಓದಿ

ಕಟ್ಟಕಡೆಯ ಆ ಗಂಡು ಘೇಂಡಾ ಮೃಗವೂ ಕಣ್ಮುಂದೇ ಕಣ್ಮರೆಯಾಯಿತು!

ನೂರೆಂಟು ವಿಶ್ವ ಇತ್ತೀಚೆಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಜತೆ ರಾತ್ರಿ ಮಾಡುತ್ತಾಾ ಒಂದಷ್ಟು ಲೋಕಾಭಿರಾಮವಾಗಿ ಮಾತಾಡುವ ಅವಕಾಶ ಸಿಕ್ಕಿತ್ತು. ರಾಜಕೀಯ, ದೈನಂದಿನ ವಿದ್ಯಮಾನ, ಮಂತ್ರಿ ಖಾತೆ...

ಮುಂದೆ ಓದಿ