ಲೋಕಾರ್ಪಣೆ ಮುರುಗೇಶ ಆರ್. ನಿರಾಣಿ, ಶಾಸಕರು ಮತ್ತು ಕೈಗಾರಿಕೋದ್ಯಮಿ ಸುಮಾರು ಆರು ಸಾವಿರ ಯುವಕರಿಗೆ ಉದ್ಯೋೋಗ ದೊರಕಿದೆ. ಹಾಗೆಯೇ ಕಬ್ಬು ಕಟಾವು ಸಾಗಾಣೆ ಮುಂತಾದ ಹಂಗಾಮಿ ಕೆಲಸಗಳಲ್ಲಿ 75 ಸಾವಿರ ಕಾರ್ಮಿಕರು ದುಡಿಯುತ್ತಾಾರೆ. ನನ್ನ ಹಂಬಲ ಇಲ್ಲಿಗೇ ನಿಂತಿಲ್ಲ. ಎಲ್ಲರಿಗೂ ಉದ್ಯೋೋಗ ಸಿಕ್ಕರೆ ಜಾತಿ ವೈಷಮ್ಯ, ಮೇಲು ಕೀಳು ಯಾವುದೂ ಇರುವುದಿಲ್ಲ. ‘ಉದ್ಯೋೋಗದಿಂದಲೇ ಸಮಾಜದಲ್ಲಿ ನೆಮ್ಮದಿ ಮತ್ತು ಶಾಂತಿ’ ನೆಲೆಸುತ್ತದೆ. ಕಲೆ, ಕಾವ್ಯ ಮನುಷ್ಯತ್ವವನ್ನು ಉನ್ನತೀಕರಿಸಿದರೆ ಉದ್ಯೋೋಗ ಆರ್ಥಿಕ ಭದ್ರತೆ ಮತ್ತು ನೆಮ್ಮದಿ ನೀಡುತ್ತದೆ. ಆಸಕ್ತಿಿಯ ಕೆಲಸ […]
ಪ್ರಚಲಿತ ಗೊರೂರು ಶಿವೇಶ್, ಹವ್ಯಾಸಿ ಬರಹಗಾರರು ಸ್ವಚ್ಛಹಾಳೆಗಳಂತಹ ಮಕ್ಕಳ ಮನದಲ್ಲಿ ಮಾತೃಭಾಷೆಯ ಅಭಿಮಾನದ ಮುದ್ರೆೆ ಒತ್ತುವುದರಲ್ಲಿ ಶಿಕ್ಷಕ, ನಾಯಕ, ಲೇಖಕ, ನಿರ್ದೇಶಕರ ಪಾತ್ರ ಪ್ರಮುಖವಾದುದು. ಮಕ್ಕಳ ಸಂಖ್ಯೆೆ...
ತನ್ನಿಮಿತ್ತ ಲೇಖನ ಶಿವಾನಂದ ಸೈದಾಪೂರ ಸರದಾರ ವಲ್ಲಭಾಯಿ ಪಟೇಲ್‌ರು ಭಾರತ ಕಂಡ ಅತ್ಯುತ್ತಮ ಉಪಪ್ರಧಾನಿ ಹಾಗೂ ಗೃಹ ಮಂತ್ರಿಗಳಲೊಬ್ಬರು. ‘ಭಾರತದ ಉಕ್ಕಿನ ಮನುಷ್ಯ’ಯೆಂದೇ ಅವರು ಹೆಸರುವಾಸಿಯಾದರು. ಭಾರತವನ್ನು...
ಮೊನ್ನೆೆ ‘ವಿಶ್ವವಾಣಿ’ ಸಂಪಾದಕರಾದ ವಿಶ್ವೇಶ್ವರ ಭಟ್ ಅವರು ಒಂದು ಕಿಡಿ ಹತ್ತಿಸಿದರು. ಅವರು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸುಡುವ ಕುರಿತು ಒಂದು ಟ್ವೀಟ್ ಮಾಡಿದ್ದರು. ಅವರು...
ಅಭಿಪ್ರಾಯ ವಿ.ಎನ್.ಲಕ್ಷ್ಮೀನಾರಾಯಣ, ಮೈಸೂರು ಜನಸಾಮಾನ್ಯರ ಅರಿವಿಗೆ ಸುಲಭವಾಗಿ ನಿಲುಕದ, ಸಂವಹನ ತಂತ್ರಜ್ಞಾಾನ, ಮಾಹಿತಿ ತಂತ್ರಜ್ಞಾಾನ, ಡಿಜಿಟಲ್ ತಂತ್ರಜ್ಞಾಾನ ಮತ್ತು ಚಿನ್ನೆೆಗಳನ್ನು ಬಳಸುವ ಅಲ್ಗೊೊರಿದಮ್ ಎಂಬ ತಂತ್ರ ಭಾಷೆಯ...
ಪ್ರಸ್ತುತ ರಾಂ ಎಲ್ಲಂಗಳ, ಹವ್ಯಾಸಿ ಬಹರಗಾರರು ಎಲ್ಲ ಲೆಕ್ಕಾಾಚಾರಗಳನ್ನು ತಲೆಕೆಳಗು ಮಾಡಿದ ಈ ಜನಾದೇಶಕ್ಕೆೆ ಮಣಿಯದೆ ವಿಧಿಯಿಲ್ಲವಾದರೂ ಫಲಿತಾಂಶವಂತೂ ನಿಜಕ್ಕೂ ಅಚ್ಚರಿಯುಂಟು ಮಾಡುವಂತಿದೆ. ಎರಡೂ ರಾಜ್ಯಗಳಲ್ಲಿ ಅನಿರೀಕ್ಷಿತ...
ಪ್ರಚಲಿತ ದೇವಿ ಮಹೇಶ್ವರ ಹಂಪಿನಾಯ್ಡು, ಬೆಂಗಳೂರು ಸಿರಿಗನ್ನಡಂ ನಾಲ್ಗೆೆ-ಸಿರಿಗನ್ನಡಂ ಕೈಗೆ ಅಂದರೆ ಕನ್ನಡವನ್ನು ಯಾರು ಶಬ್ದವಾಗಿ ನಾಲಿಗೆಯಲ್ಲಿ ಬರಹವಾಗಿ ಕೈಯಲ್ಲಿ ಬಳಸುವರೋ ಅವರೆಲ್ಲರೂ ಕನ್ನಡಿಗರೇ ಅಲ್ಲವೇ! ‘ಮನೆ...
ಇವರು ಮಾಡಿರುವ ಹಲವು ಸಂಶೋಧನೆ ಹಾಗೂ ಪ್ರಯೋಗಗಳ ಪರ, ವಿರೋಧಗಳ ಬಗ್ಗೆೆ ಮಾಡನಾಡಲೇ ಬೇಕಿದೆ. ಐದು ಕ್ಷೇತ್ರಗಳಲ್ಲಿ ಬಡತನ ನಿರ್ಮೂಲನೆಗಾಗಿ ಮಂಡಿಸಿರುವ ಸಂಶೋಧನೆ, ವಾದಗಳನ್ನು ಒಮ್ಮೆೆಲೆ ಒಪ್ಪಲು...
ಆಚರಣೆ ದೇವಿ ಮಹೇಶ್ವರ ಹಂಪಿನಾಯ್ಡು, ಬೆಂಗಳೂರು ಮತಾಂತರವನ್ನು ಗಂಭೀರವಾಗಿ ಪರಿಗಣಿಸದಿದ್ದರೆ, ಇನ್ನು ಕೆಲವರ್ಷಗಳ ನಂತರ ನಮ್ಮ ಸ್ವಾಾಮೀಜಿಳನ್ನು ಆರಾಧಿಸಲು, ಪಾದಪೂಜೆ ಮಾಡಲು, ಕೊನೆಗೆ ಪಲ್ಲಕ್ಕಿಿ ಹೊರಲು ನಾಲ್ಕು...
ಬಿ. ಎನ್. ಯಳಮಳ್ಳಿ. ಬೆಂಗಳೂರು ವೃತ್ತಿಗೆ, ಯೋಗ್ಯತೆಗೆ ಮತ್ತು ಸಾಧನೆಗೇ ಗೌರವ ಅನ್ನುವದು ಬರೀ ನಾಟಕದ ಡೈಲಾಗು ಅಂತ ಕಾಣುತ್ತದೆ ಸ್ವಾಮಿ. ಪಕ್ಷ ಯಾವುದೇ ಇರಲಿ, ಚುನಾವಣೆಯಲ್ಲಿ...