Sunday, 12th May 2024

ಬಿಎಫ್‌ಸಿ-ಬ್ಲಾಸ್ಟರ್ಸ್ ಕಾದಾಟ ಇಂದು

ಬೆಂಗಳೂರು: ತವರು ಅಭಿಮಾನಿಗಳ ಬಲದೊಂದಿಗೆ ಆತಿಥೇಯ ಬೆಂಗಳೂರು ಎಫ್.ಸಿ ತಂಡ ಇಂದು ಇಲ್ಲಿನ ಕಂಠೀರವ ಕ್ರೀಡಾಂಗಣದಲ್ಲಿ ಇಂಡಿಯನ್ ಸೂಪರ್ ಲೀಗ್ ಪಂದ್ಯದಲ್ಲಿ ಕೇರಳ ಬ್ಲಾಾಸ್ಟರ್ಸ್ ವಿರುದ್ಧ ಸೆಣಸಾಟ ನಡೆಸಲಿದೆ. ಟೂರ್ನಿಯಲ್ಲಿ ಆಡಿರುವ 4 ಪಂದ್ಯಗಳಲ್ಲಿ ಒಂದು ಜಯ ಹಾಗೂ ಮೂರು ಡ್ರಾಾ ಸಾಧಿಸಿರುವ ಬಿಎಫ್‌ಸಿ ಆರು ಅಂಕಗಳೊಂದಿಗೆ ಅಂಕ ಪಟ್ಟಿಿಯಲ್ಲಿ ಐದನೇ ಸ್ಥಾಾನದಲ್ಲಿದೆ. ಈ ಪಂದ್ಯದಲ್ಲಿ ಗೆಲುವು ದಾಖಲಿಸಿ ಪೂರ್ಣ ಅಂಕ ಕಲೆ ಹಾಕುವ ಕನಸು ಬ್ಲ್ಯೂ ಬಾಯ್ಸ್ ತಂಡದ್ದಾಗಿದೆ. ಕೇರಳ ಬ್ಲಾಾಸ್ಟರ್ಸ್ ಆಡಿರುವ ನಾಲ್ಕು ಪಂದ್ಯಗಳಲ್ಲಿ […]

ಮುಂದೆ ಓದಿ

ಭಾರತ ಎ ತಂಡಕ್ಕೆೆ ವೇದಾ ನಾಯಕಿ

ಕೋಲ್ಕತಾ: ಮುಂದಿನ ತಿಂಗಳ ಆಸ್ಟ್ರೇಲಿಯಾ ಪ್ರವಾಸಕ್ಕೆೆ 15 ಸದಸ್ಯೆೆಯರ ಭಾರತ ಎ ಮಹಿಳಾ ತಂಡವನ್ನು ಅಖಿಲ ಭಾರತೀಯ ಮಹಿಳಾ ಆಯ್ಕೆೆ ಸಮಿತಿ ಪ್ರಕಟಿಸಿದ್ದು, ವೇದಾ ಕೃಷ್ಣಮೂರ್ತಿ ಅವರಿಗೆ...

ಮುಂದೆ ಓದಿ

ಭಾರತಕ್ಕೆ ಫಿಫಾ ನಿಯೋಗ

ದೆಹಲಿ: 17 ವಯೋಮಿತಿ ಫುಟ್ಬಾಾಲ್ ಫಿಫಾ ಮಹಿಳಾ ವಿಶ್ವಕಪ್ ಟೂರ್ನಿ ನಿಮಿತ್ತ ಪಂದ್ಯಗಳು ನಡೆಯುವ ಸ್ಥಳಗಳನ್ನು ಪರಿಶೀಲಿಸಲು ಫಿಪಾ ನಿಯೋಗ ನವೆಂಬರ್ 26 ರಿಂದ ಡಿಸೆಂಬರ್ 1...

ಮುಂದೆ ಓದಿ

ವಾರ್ನರ್ ಶತಕ: ಆಸೀಸ್‌ಗೆ ಮುನ್ನಡೆ

ಬ್ರಿಸ್ಬೇನ್: ಡೇವಿಡ್ ವಾರ್ನರ್ (ಔಟಾಗದೆ 151 ರನ್) ಹಾಗೂ ಜೋ ಬರ್ನ್‌ಸ್‌ (97 ರನ್) ಅವರ ಅಮೋಘ ಬ್ಯಾಾಟಿಂಗ್ ಬಲದಿಂದ ಆಸ್ಟ್ರೇಲಿಯಾ ತಂಡ ಮೊದಲನೇ ಟೆಸ್‌ಟ್‌ ಪಂದ್ಯದ...

ಮುಂದೆ ಓದಿ

ರಾಹುಲ್, ಪಾಂಡೆ ಅಬ್ಬರ: ಕರ್ನಾಟಕಕ್ಕೆ

ಸೂರತ್: ಕೆ.ಎಲ್ ರಾಹುಲ್ (ಔಟಾಗದೆ 69 ರನ್) ಹಾಗೂ ನಾಯಕ ಮನೀಷ್ ಪಾಂಡೆ (ಔಟಾಗದೆ 52 ರನ್) ಅವರ ಸ್ಫೋೋಟಕ ಅರ್ಧ ಶತಕಗಳ ಬಲದಿಂದ ಕರ್ನಾಟಕ ತಂಡ...

ಮುಂದೆ ಓದಿ

ಐತಿಹಾಸಿಕ ಪಿಂಕ್ ಬಾಲ್ ಟೆಸ್‌ಟ್‌ ಇಂದು

ಭಾರತ-ಬಾಂಗ್ಲಾಾದೇಶ ನಡುವಿನ ಎರಡನೇ ಪಂದ್ಯ: ಕುತೂಹಲ ಕೆರಳಿಸಿರುವ ಹೊನಲು ಬೆಳಕಿನಾಟ ಕೋಲ್ಕತ್ತಾಾ: ಭಾರತೀಯ ಕ್ರಿಿಕೆಟ್ ಪಾಲಿಗೆ ಐತಿಹಾಸಿಕ ಪಂದ್ಯ ಎಂದೇ ಬಿಂಬಿತವಾಗಿರುವ ಇಂಡಿಯಾ ಹಾಗೂ ಬಾಂಗ್ಲಾಾದೇಶ ನಡುವಿನ...

ಮುಂದೆ ಓದಿ

ಶ್ರೀಕಾಂತ್, ಸಮೀರ್‌ಗೆ ಸೋಲು

ಗ್ವಾಾಂಗ್ಜು: ಭಾರತದ ಅಗ್ರ ಶ್ರೇಯಾಂಕಿತ ಕಿಡಂಬಿ ಶ್ರೀಕಾಂತ್ ಹಾಗೂ ಸಮೀರ್ ವರ್ಮಾ ಅವರು ಪ್ರತ್ಯೇಕ ಪಂದ್ಯಗಳಲ್ಲಿ ಸೋತು ಕೊರಿಯಾ ಓಪನ್ ಬ್ಯಾಾಡ್ಮಿಿಂಟನ್ ಟೂರ್ನಿಯಿಂದ ನಿರ್ಗಮಿಸಿದ್ದಾಾರೆ. ಗುರುವಾರ ಕೇವಲ...

ಮುಂದೆ ಓದಿ

ಮನು ಭಾಕರ್‌ಗೆ ದಾಖಲೆಯ ಚಿನ್ನ

ದೆಹಲಿ: ಭಾರತದ ಮನು ಭಾಕರ್ ಮತ್ತೊೊಂದು ಚಿನ್ನದ ಪದಕ ತಮ್ಮ ಮುಡಿಗೇರಿಸಿಕೊಂಡು ಹೊಸ ದಾಖಲೆ ಸೃಷ್ಟಿಿಸಿದ್ದಾರೆ. ಐಎಸ್‌ಎಸ್‌ಎಫ್ ವಿಶ್ವಕಪ್ ಮಹಿಳೆಯರ 10ಮೀ. ಏರ್ ಪಿಸ್ತೂಲ್ ಫೈನಲ್ ಪಂದ್ಯಾಾವಳಿಯಲ್ಲಿ...

ಮುಂದೆ ಓದಿ

ಕೊನೆಯ ಪಂದ್ಯದಲ್ಲೂ ಜಯ

ದೆಹಲಿ: ಜೆಮಿಮಾ ರೊಡ್ರಿಿಗಸ್(50) ಹಾಗೂ ಕನ್ನಡತಿ ವೇದಾ ಕೃಷ್ಣಮೂರ್ತಿ (ಅಜೇಯ 57) ಇವರ ಭರ್ಜರಿ ಬ್ಯಾಾಟಿಂಗ್ ನೆರವಿನಿಂದ ಭಾರತ ವನಿತೆಯರ ತಂಡ, ವೆಸ್‌ಟ್‌ ಇಂಡೀಸ್ ವಿರುದ್ಧ ಕೊನೆಯ...

ಮುಂದೆ ಓದಿ

ಪಿಂಕ್ ಬಾಲ್ ಟೆಸ್‌ಟ್‌ : ಸೈಫ್ ಹಸನ್ ಅಲಭ್ಯ

ಕೋಲ್ಕತ್ತಾ: ಬೆರಳು ಗಾಯದಿಂದಾಗಿ ಬಾಂಗ್ಲಾಾದೇಶ ತಂಡದ ಮೀಸಲು ಆರಂಭಿಕ ಬ್ಯಾಾಟ್‌ಸ್‌‌ಮನ್ ಸೈಫ್ ಹಸನ್ ಅವರು ಭಾರತ ವಿರುದ್ಧ ಶುಕ್ರವಾರ ಆರಂಭವಾಗುವ ಹೊನಲು-ಬೆಳಕಿನ ಟೆಸ್‌ಟ್‌ ಪಂದ್ಯಕ್ಕೆೆ ಅಲಭ್ಯರಾಗಿದ್ದಾಾರೆ. ಇಂದೋರ್...

ಮುಂದೆ ಓದಿ

error: Content is protected !!