ಹೈದರಾಬಾದ್: ಗುರುವಾರ ರಾತ್ರಿ ನಡೆದ ಐಪಿಎಲ್ನ 50ನೇ ಪಂದ್ಯದಲ್ಲಿ ಭುವನೇಶ್ವರ್ ಕುಮಾರ್ ಅವರು ಅಂತಿಮ ಎಸೆತದ ಮ್ಯಾಜಿಕ್ನಿಂದ ಸನ್ರೈಸರ್ಸ್ ಹೈದರಾಬಾದ್ ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧ ರೋಚಕ 1 ರನ್ ಅಂತರದ ಗೆಲುವನ್ನು ಹೆಚ್ಚು ಸಂಭ್ರಮಿಸಿದ್ದು ತಂಡದ ಮಾಲಕಿ ಕಾವ್ಯಾ ಮಾರನ್. ಗ್ಯಾಲರಿಯಲ್ಲಿದ್ದ ಕಾವ್ಯ ತಂಡ ಗೆಲ್ಲುತ್ತಿದ್ದಂತೆ ಫೂಲ್ ಜೋಶ್ನಲ್ಲಿ ಕುಣಿದು ಕುಪ್ಪಳಿಸಿದ್ದಾರೆ. ಈ ವಿಡಿಯೊ ವೈರಲ್ ಆಗಿದೆ. ಕಾವ್ಯಾ ತನ್ನ ಅದ್ಭುತ ನೋಟ ಮತ್ತು ಆಟದ ಮೇಲಿನ ಅಪಾರ ಉತ್ಸಾಹಕ್ಕೆ ಹೆಸರುವಾಸಿಯಾಗಿದ್ದಾರೆ. ಪಂದ್ಯ ಸೋತಾಗ ಮತ್ತು ಗೆದ್ದಾಗ […]
ಕರಾಚಿ: ಮುಂಬರುವ ಟಿ20 ವಿಶ್ವಕಪ್ಗೆ ತಂಡ ಪ್ರಕಟಿಸಲು ಮೇ 1 ಅಂತಿಮ ದಿನವಾಗಿದ್ದರೂ ಕೂಡ ಪಾಕ್ ಇದುವರೆಗೆ ತಂಡವನ್ನು ಪ್ರಕಟಿಸಿಲ್ಲ. ಈಗಾಗಲೇ ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್, ನ್ಯೂಜಿಲ್ಯಾಂಡ್...
ನವದೆಹಲಿ: ಜೂನ್’ನಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್’ಗಾಗಿ ಯುಎಸ್ಎ ಮತ್ತು ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡಗಳಿಗೆ ಪ್ರಾಯೋಜಕತ್ವವನ್ನ ಭಾರತೀಯ ಡೈರಿ ದೈತ್ಯ ಅಮುಲ್ ಘೋಷಿಸಿದೆ. ಉಭಯ ತಂಡಗಳ...
ದುಬೈ: ಜೂನ್ನಲ್ಲಿ ನಡೆಯಲಿರುವ 2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಗಾಗಿ ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ ತನ್ನ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಸ್ಟಾರ್ ಸ್ಪಿನ್ನರ್ ರಶೀದ್ ಖಾನ್...
ನವದೆಹಲಿ: ಮುಂಬರುವ ಟಿ-20 ವಿಶ್ವಕಪ್ಗೆ ಆಸ್ಟ್ರೇಲಿಯಾ 15 ಮಂದಿಯ ಬಲಿಷ್ಠ ತಂಡವನ್ನು ಬುಧವಾರ ಪ್ರಕಟಿಸಿದೆ. ಕಪ್ ಗೆಲ್ಲುವ ಮೆಚ್ಚಿನ ತಂಡಗಳಲ್ಲಿ ಒಂದಾಗಿರುವ ಆಸ್ಟ್ರೇಲಿಯಾ 15 ಸದಸ್ಯರ ಬಲಿಷ್ಠ ತಂಡವನ್ನು...
ಅಕ್ಲೆಂಡ್: ಜೂನ್ನಲ್ಲಿ ಅಮೆರಿಕ ಹಾಗೂ ಕೆರಿಬಿಯನ್ ಆತಿಥ್ಯದಲ್ಲಿ ನಡೆಯಲಿರುವ ಟಿ-20 ಕ್ರಿಕೆಟ್ ವಿಶ್ವಕಪ್ ಟೂರ್ನಿಗೆ 15 ಆಟಗಾರರ ನ್ಯೂಜಿಲೆಂಡ್ ತಂಡವನ್ನು ಪ್ರಕಟಿಸಲಾಗಿದೆ. ಕೇನ್ ವಿಲಿಯಮ್ಸನ್ ಅವರು ನಾಲ್ಕನೇ...
ಮುಂಬೈ: ರಾಜಸ್ಥಾನ್ ರಾಯಲ್ಸ್ 16 ಅಂಕಗಳನ್ನು ಗಳಿಸಿ ಇದರೊಂದಿಗೆ, ಸಂಜು ಸ್ಯಾಮ್ಸನ್ ನೇತೃತ್ವದ ತಂಡವು ಪ್ಲೇಆಫ್ನಲ್ಲಿ ಸ್ಥಾನವನ್ನು ಬಹುತೇಕ ಖಚಿತಪಡಿಸಿದೆ. ಐಪಿಎಲ್ 2024 ಪಾಯಿಂಟ್ಸ್ ಟೇಬಲ್ನಲ್ಲಿ ರಾಜಸ್ಥಾನ್ ರಾಯಲ್ಸ್...
ನವದೆಹಲಿ: ಶನಿವಾರದ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಮಾಡಿದ ಮುಂಬೈ ಬೌಲಿಂಗ್, ಡೆಲ್ಲಿ ಬ್ಯಾಟಿಂಗ್ ಎದುರು ಧರಾಶಾಹಿಯಾಯಿತು. ಮೊದಲ ಓವರಿನಿಂದಲೇ ಬೌಂಡರಿ, ಸಿಕ್ಸರ್ ಗಳ ಸುರಿಮಳೆ...
ಲಖನೌ: ಲಖನೌ ಸೂಪರ್ಜೈಂಟ್ಸ್ ತಂಡವು ತನ್ನ ತವರಿನಲ್ಲಿ ಶನಿವಾರ ನಡೆಯಲಿರುವ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಹಿಂದಿನ ಸೋಲಿಗೆ ಮುಯ್ಯಿ ತೀರಿಸಿಕೊಳ್ಳುವ ಛಲದಲ್ಲಿದೆ. 2008ರ ಚಾಂಪಿಯನ್ ರಾಜಸ್ಥಾನ...
ನವದೆಹಲಿ: ಪುರುಷರ ಟಿ 20 ವಿಶ್ವಕಪ್ 2024ರ ರಾಯಭಾರಿಯಾಗಿ ಭಾರತದ ಯುವರಾಜ್ ಸಿಂಗ್ ಅವರನ್ನ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಘೋಷಿಸಿದೆ. ವಿಶ್ವಕಪ್ ಆರಂಭಕ್ಕೆ ಕೇವಲ ಒಂದು ತಿಂಗಳು...