Saturday, 27th April 2024

ತುಂಡರಿಸಿದ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯರ ಶವ ಪತ್ತೆ

ಮಂಡ್ಯ: ಅಪರಿಚಿತ ಮಹಿಳೆಯರಿಬ್ಬರ ಅರ್ಧ ಶವಗಳು ತುಂಡರಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಜಿಲ್ಲೆಯ ಜನರನ್ನು ಆತಂಕಕ್ಕೆ ದೂಡಿದೆ. ಪಾಂಡವಪುರ ತಾಲೂಕಿನಲ್ಲಿ ಒಬ್ಬ ಮಹಿಳೆಯ ಅರ್ಧ ಶವ, ಶ್ರೀರಂಗಪಟ್ಟಣ ತಾಲೂಕಿ ನಲ್ಲಿ ಮತ್ತೊಬ್ಬ ಮಹಿಳೆಯ ಅರ್ಧ ಶವ  ಪತ್ತೆಯಾಗಿದೆ. ಮಹಿಳೆಯರನ್ನು ಒಂದೇ ರೀತಿ ಹತ್ಯೆ ಮಾಡಲಾಗಿದ್ದು, ತಲೆ, ಎದೆ, ಕೈಗಳು ಇಲ್ಲದೆ ಹೊಟ್ಟೆಯಿಂದ ಕೆಳ ಭಾಗ ಮಾತ್ರ ಪತ್ತೆಯಾಗಿದೆ. ಕಾಲುಗಳನ್ನು ಕಟ್ಟಿ ದೇಹವನ್ನು ತುಂಡರಿಸಿ ಅರ್ಧಭಾಗವನ್ನ ಕಾಲುವೆ ಗಳಿಗೆ ಎಸೆದಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದ ಚಿಕ್ಕ ದೇವರಾಜ ಕಾಲುವೆಯಲ್ಲಿ […]

ಮುಂದೆ ಓದಿ

ಸಾರ್ವಜನಿಕ ಆಸ್ಪತ್ರೆ ಅವ್ಯವಸ್ಥೆಗೆ ಶಾಸಕ ಕೆಂಡಾಮಂಡಲ

ಐಎಚ್‌ಒಗೆ ತೀವ್ರ ತರಾಟೆ, ಕ್ರಮಕ್ಕೆ ಸೂಚನೆ ದೇವದುರ್ಗ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯ ಸಿಬ್ಬಂದಿ ಸಮರ್ಪಕ ಸಮಯಕ್ಕೆ ಹಾಜರಾಗದೆ ಇರುವುದು, ಉಚಿತ ನೀಡುವ ಔಷಧಿಗೂ ರೋಗಿಗಳಿಂದ ಹಣ...

ಮುಂದೆ ಓದಿ

ಜೂ.10ರಂದು ಬೆಳಗಾವಿಯಲ್ಲಿ ಪಂಚಮಸಾಲಿ ಸಮಾಜದ ಸಭೆ

ಮೂಡಲಗಿ: ಹಾವೇರಿ ಜಿಲ್ಲೆಯ ಸಿಗ್ಗಾವಿ ಪಟ್ಟಣದಲ್ಲಿರುವ ಅವರ ನಿವಾಸದ ಮುಂದೆ ಜೂ.27ರಂದು ಲಿಂಗಾಯತ ಪಂಚಮ ಸಾಲಿ 2A ಮೀಸಲಾತಿಗೋಸ್ಕರ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾದ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯನ್ನು...

ಮುಂದೆ ಓದಿ

ವಿಧಾನಸಭೆ ಚುನಾವಣೆಯಲ್ಲಿ ಬಿ.ವೈ.ವಿಜಯೇಂದ್ರ ಸ್ಪರ್ಧೆ: ಬಿಎಸ್‌ವೈ

ವಿಜಯಪುರ : ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿ.ವೈ.ವಿಜಯೇಂದ್ರ ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಮುಂದಿನ ವಿಧಾನಸಭೆ ಚುನಾವಣೆಗೆ ವಿಜಯೇಂದ್ರ...

ಮುಂದೆ ಓದಿ

ಉಪಹಾರ ಸೇವನೆ: ಇಪ್ಪತ್ತೈದು ವಿದ್ಯಾರ್ಥಿನಿಯರು ಅಸ್ವಸ್ಥ

ವಿಜಯಪುರ: ಉಪಾಹಾರ ಸೇವಿಸಿದ ಸರ್ಕಾರಿ ವಸತಿ ಶಾಲೆಯ ಇಪ್ಪತ್ತೈದು ವಿದ್ಯಾರ್ಥಿನಿಯರು ವಾಂತಿ-ಬೇಧಿಯಿಂದ ಅಸ್ವಸ್ಥರಾದ ಘಟನೆ ವರದಿಯಾಗಿದೆ. ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ತಡವಲಗಾ ಗ್ರಾಮದಲ್ಲಿ ಘಟನೆ ತಡವಲಗಾ...

ಮುಂದೆ ಓದಿ

ದ್ವಿತೀಯ ಪಿಯು ಪಠ್ಯಪರಿಷ್ಕರಣೆ ಸಮಿತಿಯಿಂದ ರೋಹಿತ್ ಔಟ್‌

ಬೆಂಗಳೂರು: ರೋಹಿತ್ ಚಕ್ರತೀರ್ಥ ವಿರುದ್ಧ ಆರೋಪಗಳು ಕೇಳಿ ಬರುತ್ತಿರುವ ಬೆನ್ನಲ್ಲೇ ಇದೀಗ ಶಿಕ್ಷಣ ಇಲಾಖೆ ದ್ವಿತೀಯ ಪಿಯು ಪಠ್ಯ ಪರಿಷ್ಕರಣೆ ಸಮಿತಿಯಿಂದ ರೋಹಿತ್ ಅವರನ್ನು ಕೈಬಿಟ್ಟಿದೆ. ಪಿಯು...

ಮುಂದೆ ಓದಿ

ರಸ್ತೆ ಕಾಮಗಾರಿಗೆ ಆರ್ ವಿ ಎನ್ ಶಂಕುಸ್ಥಾಪನೆ

ಸಿರವಾರ: ತಾಲ್ಲೂಕಿನ ಹೀರಾ- ಹುಸೇನಪುರ ಅವಳಿ ಗ್ರಾಮಗಳಲ್ಲಿ ನಡೆದ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಯೋಜನೆ ಅಡಿಯಲ್ಲಿ ಸುಮಾರು 4 ಕೋಟಿ 76 ಲಕ್ಷ ರೂ.ಗಳ...

ಮುಂದೆ ಓದಿ

ಮನೆಗೊಂದು ಮರ ಊರಿಗೊಂದು ವನ ಪ್ರಕೃತಿಗೆ ಸೊಬಗು ನೀಡಿ: ಕುಸುಮ ಜಗದೀಶ್

ಹರಪನಹಳ್ಳಿ: ಪ್ರಕೃತಿಗೆ ಸೊಬಗು ನೀಡುವ ಗಿಡಮಗಳ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಹೀಗಿರುವಾಗ ನಮ್ಮ ಪರಿಸರವನ್ನು ಕಾಪಾಡುವುದು ನಮ್ಮ ಕೈಯಲ್ಲಿದೆ. ಎಂದು ತರಳಬಾಳು ವಿಧ್ಯಾಸಂಸ್ಥೆಯ ಪ್ರಾಥಮಿಕ ಮತ್ತು...

ಮುಂದೆ ಓದಿ

ಗಿಡಮರಗಳನ್ನು ಮಕ್ಕಳಂತೆ ಪೋಷಿಸಿ :ಹಿರಿಯ ಸಿವಿಲ್ ನ್ಯಾ. ಎಂ. ಭಾರತಿ

ಹರಪನಹಳ್ಳಿ: ಮನುಷ್ಯನ ಅತೀ ಆಸೆ, ಏರುತ್ತಿರುವ ಜನಸಂಖ್ಯೆ ವೈಭವೋಪೇತ ಜೀವನದ ಬಯಕೆಗಳು ಪರಿಸರವನ್ನು ಹಾಳು ಮಾಡುತ್ತಿವೆ. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಮಕ್ಕಳಂತೆ ಪೋಷಿಸಿದಾಗ ಪರಿಸರವನ್ನು ಉಳಿಸುವುದಕ್ಕೆ ಸಾಧ್ಯವಾಗುತ್ತದೆ...

ಮುಂದೆ ಓದಿ

ನಗರಸಭೆಯಿಂದ ಮೃತ ಕುಟುಂಬಕ್ಕೆ 1ಲಕ್ಷ ರೂ. ಪರಿಹಾರ ಮತ್ತು ಉದ್ಯೋಗ ನೀಡಿ: ಎ.ಪಾಪಾರೆಡ್ಡಿ

ರಾಯಚೂರು: ನಗರಸಭೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ಮೃತಪಟ್ಟಿರುವ ಕುಟುಂಬಕ್ಕೆ 1ಲಕ್ಷ ಪರಿಹಾರ ಮತ್ತು ಉದ್ಯೋಗ ನೀಡಬೇಕು ಎಂದು ಮಾಜಿ ಶಾಸಕ ಎ.ಪಾಪಾರೆಡ್ಡಿ ಒತ್ತಾಯಿಸಿದರು. ಅವರಿಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ ನಗರದಲ್ಲಿ...

ಮುಂದೆ ಓದಿ

error: Content is protected !!