ನವದೆಹಲಿ : ಬಾಲಿವುಡ್ ನಟ ಅರ್ಜುನ್ ರಾಂಪಾಲ್ ಅವರಿಗೆ ಮತ್ತೆ ಮಾದಕ ವಸ್ತು ನಿಯಂತ್ರಣ ದಳ ಸಮನ್ಸ್ ಜಾರಿ ಮಾಡಿದೆ. ಮಾದಕ ವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ತನಿಖಾ ಸಂಸ್ಥೆಯ ಮುಂದೆ ಹಾಜರಾಗುವಂತೆ ಅವರಿಗೆ ಸೂಚಿಸ ಲಾಗಿದೆ. ಗಮನಾರ್ಹವೆಂದರೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ.13ರಂದು ಎನ್ ಸಿಬಿ ಯಿಂದ ಅರ್ಜುನ್ ರಾಂಪಾಲ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ನ.9ರಂದು ಎನ್ ಸಿಬಿ ಅಧಿಕಾರಿಗಳು ಅರ್ಜುನ್ ಅವರ ನಿವಾಸದ ಮೇಲೆ ದಾಳಿ ನಡೆಸಿ, ಬಾಲಿವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ದಂತೆ ಕೆಲವು […]
ಬೆಂಗಳೂರು: ಸಾಹಸಸಿಂಹ ಡಾ.ವಿಷ್ಣುವರ್ಧನ್ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ನಟ ವಿಜಯ ರಂಗರಾಜು ಕನ್ನಡಿಗರ ಕ್ಷಮೆಯಾಚಿಸಿದ್ದಾರೆ. ವಿಷ್ಣುವರ್ಧನ್ ಅವರ ಬಗ್ಗೆ ನಾನು ಮಾತನಾಡಿರುವುದು ತಪ್ಪು. ವಿಷ್ಣುದಾದಾ...
ನಟ ಅನಿರುದ್ಧ್ ಕಿರುತೆಯ ‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಆ ಧಾರಾವಾಹಿಯ ಮೂಲಕ ಸಾಕಷ್ಟು ಪ್ರಸಿದ್ಧಿಯನ್ನು ಪಡೆದಿದ್ದಾರೆ. ಈಗಾಗಲೇ ಧಾರಾವಾಹಿ ಯಶಸ್ವಿ ಮುನ್ನೂರನೇ ಸಂಚಿಕೆ ಯನ್ನು ಪೂರ್ಣಗೊಳಿಸಿದೆ....
ಚೆನ್ನೈ : ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜಿನಿಕಾಂತ್ ಶನಿವಾರ 70ನೇ ವರ್ಷದ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದು, ಕಾಮನ್ ಡಿಪಿ ಮೂಲಕ ಅಭಿಮಾನಿಗಳು ಸಂಭ್ರಮದಿಂದ ಶುಭ ಹಾರೈಸುತ್ತಿದ್ದಾರೆ....
ಮುಂಬೈ: ನೃತ್ಯ ಸಂಯೋಜಕ ರೆಮೋ ಡಿಸೋಜ ಹೃದಯಾಘಾತಕ್ಕೆ ಒಳಗಾಗಿದ್ದು, ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಂಜಿಯೋಪ್ಲಾಸ್ಟಿ ಪ್ರಕ್ರಿಯೆಗೆ ಒಳಗಾದ ಅವರ ಆರೋಗ್ಯ ಸ್ಥಿರವಾಗಿದೆ. ಶುಕ್ರವಾರ ಹೃದಯಾಘಾತವಾದ ಕೂಡಲೇ...
ಬೆಂಗಳೂರು: ಡ್ರಗ್ಸ್ ಜಾಲ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿ ಸಂಜನಾ ಗಲ್ರಾನಿ ಅವರಿಗೆ ಹೈಕೋರ್ಟ್ ಶುಕ್ರವಾರ ಷರತ್ತುಬದ್ಧ ಜಾಮೀನು ಮಂಜೂರು ನೀಡಿದೆ. ಜಾಮೀನು ಮಂಜೂರು ಮಾಡುವ ಸಂದರ್ಭ...
ನವದೆಹಲಿ : ಬಾಲಿವುಡ್ ಹಿರಿಯ ನಟ ರಿಶಿ ಕಪೂರ್ ಪತ್ನಿ,ನಟಿ ನೀತು ಕಪೂರ್ ಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ತಮ್ಮ ಇನ್ಟಾಗ್ರಾಂ ಪೇಜ್...
ಮುಂಬೈ: ಬಾಲಿವುಡ್ ಚಿತ್ರ ರೇಸ್ ಥ್ರಿ ಚಿತ್ರದ ನಟಿ ಡೈಸಿ ಶಾ, ತನ್ನ ಬಿಕಿನಿ ಪೋಸ್ನಲ್ಲಿರುವ ಚಿತ್ರವನ್ನು ಸಾಮಾಜಿಕ ಜಾಲತಾಣ ದಲ್ಲಿ ಹರಿಯಬಿಟ್ಟಿದ್ದು, ಪಡ್ಡೆಹುಡುಗರ ನಿದ್ದೆಗೆಡಿಸಿದೆ. ಪ್ರತಿ...
ಚೆನ್ನೈ : ರಾಜಕುಮಾರ, ಯುವರತ್ನ, ಸೀತಾರಾಮ ಕಲ್ಯಾಣ ಸೇರಿದಂತೆ ವಿವಿಧ ಚಿತ್ರಗಳಲ್ಲಿ ನಟಿಸಿದ ಶರತ್ ಕುಮಾರ್ ಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ನಟ ಶರತ್ ಕುಮಾರ್,...
ಚೆನ್ನೈ: ತಮಿಳು ಚಿತ್ರರಂಗದ ಹೆಸರಾಂತ ನಟಿ ವಿ.ಜೆ.ಚಿತ್ರಾ ಆತ್ಮಹತ್ಯೆಗೆ ಶರಣಾಗಿದ್ದು, ಪಾಂಡಿಯನ್ ಸ್ಪೋರ್ಸ್ನಲ್ಲಿ ಮುಲ್ಲೈ ಪಾತ್ರದಲ್ಲಿ ಖ್ಯಾತಿಗಳಿಸಿದ್ದ ನಟಿಯ ಶವ ನಜರೆತ್ಪಟ್ಟೈನ ಪಂಚತಾರಾ ಹೋಟೆಲ್ನಲ್ಲಿ ಪತ್ತೆಯಾಗಿದೆ. ಚಿತ್ರಾ ಇವಿಪಿ...