Thursday, 19th September 2024

ಬಾಲಿವುಡ್‌ಗೆ ಎಂಟ್ರಿ ಕೊಟ್ಟ ರಶ್ಮಿಕಾ

ಕನ್ನಡ, ತಮಿಳು, ತೆಲುಗು ಹೀಗೆ ದಕ್ಷಿಣ ಭಾರತದ ಸಿನಿಮಾರಂಗ ದಲ್ಲಿ ಪ್ರಸಿದ್ಧಿ ಪಡೆದಿರುವ ನಟಿ ರಶ್ಮಿಕಾ ಮಂದಣ್ಣ ಈಗ, ಬಾಲಿವುಡ್ ಅಂಗಳಕ್ಕೂ ಕಾಲಿರಿಸಿದ್ದಾರೆ. ಹಾಗಂತ ಸಾನ್ವಿ ಸಿನಿಮಾದಲ್ಲಿ ನಟಿಸುತ್ತಿಲ್ಲ. ಬದಲಾಗಿ ಹಿಂದಿ ಆಲ್ಬಂ ಸಾಂಗ್‌ವೊಂದರಲ್ಲಿ ಹೆಜ್ಜೆ ಹಾಕಲಿದ್ದಾರೆ. ಪ್ರಸಿದ್ಧ ರ್ಯಾಪರ್ ಬಾದ್ ಷಾ ಅವರ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ. ಈಗಾಗಲೇ ಹಾಡಿನ ಚಿತ್ರೀಕರಣ ಆರಂಭವಾಗಿದ್ದು, ಚಂಡೀಗಢ ದಲ್ಲಿ ನಡೆದ ಚಿತ್ರೀಕರಣದಲ್ಲಿ ರಶ್ಮಿಕಾ ಭಾಗಿಯಾಗಿದ್ದಾರೆ ಎನ್ನಲಾಗುತ್ತಿದೆ. ಬಾಲಿವುಡ್‌ನ ಖ್ಯಾತ ನಿರ್ಮಾಣ ಸಂಸ್ಥೆಯ ಯಶ್‌ರಾಜ್ ಫಿಲ್ಮ್ಸ್ ಈ ಆಲ್ಬಂ ಸಾಂಗ್ […]

ಮುಂದೆ ಓದಿ

ಡ್ರಗ್ ಪ್ರಕರಣ: ಬಂಧನಕ್ಕೆ ಮುನ್ನ ಜಾಮೀನು ಅರ್ಜಿಯ ವಿಚಾರಣೆಗೆ ಸುಪ್ರೀಂ ನಕಾರ

ನವದೆಹಲಿ: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದ ಆರೋಪಿ ವಿವೇಕ್ ಅವರ ಪತ್ನಿಯ ಸೋದರ ಆದಿತ್ಯ ಆಳ್ವಾ ತನ್ನ ಬಂಧನಕ್ಕೆ ಮುನ್ನವೇ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಗೆ ಸುಪ್ರೀಂ...

ಮುಂದೆ ಓದಿ

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟ ಸೈಫ್‌ ವಿರುದ್ದ ಪ್ರಕರಣ

ಮುಂಬೈ : ಬಾಲಿವುಡ್ ನಟ ಸೈಫ್ ಅಲಿಖಾನ್ ಸಂದರ್ಶನವೊಂದರಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪವನ್ನು ಎದುರಿಸುತ್ತಿದ್ದು, ಈ ಸಂಬಂಧ ಪ್ರಕರಣ ಕೂಡ ದಾಖಲಾಗಿದೆ. ನನಗೆ ರಾಕ್ಷಸ ರಾವಣ...

ಮುಂದೆ ಓದಿ

ನಟ ಅರ್ಜುನ್ ರಾಂಪಾಲ್’ಗೆ ಮತ್ತೆ ಸಮನ್ಸ್

ನವದೆಹಲಿ : ಬಾಲಿವುಡ್ ನಟ ಅರ್ಜುನ್ ರಾಂಪಾಲ್ ಅವರಿಗೆ ಮತ್ತೆ ಮಾದಕ ವಸ್ತು ನಿಯಂತ್ರಣ ದಳ ಸಮನ್ಸ್ ಜಾರಿ ಮಾಡಿದೆ. ಮಾದಕ ವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ತನಿಖಾ...

ಮುಂದೆ ಓದಿ

ಡಾ.ವಿಷ್ಣು ಬಗ್ಗೆ ಅವಹೇಳನಕಾರಿ ಹೇಳಿಕೆಗೆ ಕ್ಷಮೆಯಾಚಿಸಿದ ನಟ

ಬೆಂಗಳೂರು: ಸಾಹಸಸಿಂಹ ಡಾ.ವಿಷ್ಣುವರ್ಧನ್ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ನಟ ವಿಜಯ ರಂಗರಾಜು ಕನ್ನಡಿಗರ ಕ್ಷಮೆಯಾಚಿಸಿದ್ದಾರೆ. ವಿಷ್ಣುವರ್ಧನ್ ಅವರ ಬಗ್ಗೆ ನಾನು ಮಾತನಾಡಿರುವುದು ತಪ್ಪು. ವಿಷ್ಣುದಾದಾ...

ಮುಂದೆ ಓದಿ

ಬಿಗ್‌ಬಾಸ್‌ಗೆ ಹೋಗಲ್ಲ, ನಟನೆಯೇ ನನ್ನ ಮೊದಲ ಆಯ್ಕೆ: ಅನಿರುದ್ಧ್

ನಟ ಅನಿರುದ್ಧ್‌ ಕಿರುತೆಯ ‘ಜೊತೆ ಜೊತೆಯಲಿ’  ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಆ ಧಾರಾವಾಹಿಯ ಮೂಲಕ ಸಾಕಷ್ಟು ಪ್ರಸಿದ್ಧಿಯನ್ನು ಪಡೆದಿದ್ದಾರೆ. ಈಗಾಗಲೇ ಧಾರಾವಾಹಿ ಯಶಸ್ವಿ ಮುನ್ನೂರನೇ ಸಂಚಿಕೆ ಯನ್ನು ಪೂರ್ಣಗೊಳಿಸಿದೆ....

ಮುಂದೆ ಓದಿ

70ನೇ ವರ್ಷದ ಹುಟ್ಟು ಹಬ್ಬ ಆಚರಿಸಿದ ತಲೈವಾ

ಚೆನ್ನೈ : ತಮಿಳು ಚಿತ್ರರಂಗದ ಸೂಪರ್​ ಸ್ಟಾರ್ ರಜಿನಿಕಾಂತ್​ ಶನಿವಾರ 70ನೇ ವರ್ಷದ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದು, ಕಾಮನ್ ಡಿಪಿ ಮೂಲಕ ಅಭಿಮಾನಿಗಳು ಸಂಭ್ರಮದಿಂದ ಶುಭ ಹಾರೈಸುತ್ತಿದ್ದಾರೆ....

ಮುಂದೆ ಓದಿ

ನೃತ್ಯ ಸಂಯೋಜಕ ರೆಮೋ ಡಿಸೋಜಗೆ ಆಂಜಿಯೋಪ್ಲಾಸ್ಟಿ‌ಕ್‌ ಸರ್ಜರಿ

ಮುಂಬೈ: ನೃತ್ಯ ಸಂಯೋಜಕ ರೆಮೋ ಡಿಸೋಜ ಹೃದಯಾಘಾತಕ್ಕೆ ಒಳಗಾಗಿದ್ದು, ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಂಜಿಯೋಪ್ಲಾಸ್ಟಿ ಪ್ರಕ್ರಿಯೆಗೆ ಒಳಗಾದ ಅವರ ಆರೋಗ್ಯ ಸ್ಥಿರವಾಗಿದೆ. ಶುಕ್ರವಾರ ಹೃದಯಾಘಾತವಾದ ಕೂಡಲೇ...

ಮುಂದೆ ಓದಿ

ಸಂಜನಾ ಗಲ್ರಾನಿಗೆ ಷರತ್ತುಬದ್ಧ ಜಾಮೀನು

ಬೆಂಗಳೂರು: ಡ್ರಗ್ಸ್ ಜಾಲ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿ ಸಂಜನಾ ಗಲ್ರಾನಿ ಅವರಿಗೆ ಹೈಕೋರ್ಟ್‌ ಶುಕ್ರವಾರ ಷರತ್ತುಬದ್ಧ ಜಾಮೀನು ಮಂಜೂರು ನೀಡಿದೆ. ಜಾಮೀನು ಮಂಜೂರು ಮಾಡುವ ಸಂದರ್ಭ...

ಮುಂದೆ ಓದಿ

ನಟ ರಿಶಿ ಕಪೂರ್‌ ಪತ್ನಿ ನೀತು ಕಪೂರ್‌’ಗೆ ಕೊರೋನಾ ದೃಢ

ನವದೆಹಲಿ : ಬಾಲಿವುಡ್ ಹಿರಿಯ ನಟ ರಿಶಿ ಕಪೂರ್‌ ಪತ್ನಿ,ನಟಿ ನೀತು ಕಪೂರ್ ಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ತಮ್ಮ ಇನ್ಟಾಗ್ರಾಂ ಪೇಜ್...

ಮುಂದೆ ಓದಿ