Thursday, 19th September 2024

ಸಂಗೀತ ನಿರ್ದೇಶಕ ವಿ.ಹರಿಕೃಷ್ಣರಿಗೆ ಜನ್ಮದಿನದ ಸಂಭ್ರಮ

ಬೆಂಗಳೂರು: ಸಂಗೀತ ನಿರ್ದೇಶಕ ವಿ. ಹರಿಕೃಷ್ಣ ಅವರಿಗೆ ಗುರುವಾರ ಜನ್ಮದಿನದ ಸಂಭ್ರಮ. ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯ ಕೋರಿದ್ದಾರೆ. ದರ್ಶನ್ ಅವರ ಹಲವು ಸಿನಿಮಾಗಳಿಗೆ ವಿ.ಹರಿಕೃಷ್ಣ ಸಂಗೀತ ಸಂಯೋಜನೆ ನೀಡಿದ್ದಾರೆ. ತನ್ನ ವೈವಿಧ್ಯಮಯ ಟ್ಯೂನುಗಳಿಂದ ಸಿನಿ ರಸಿಕರ ಮನಗೆದ್ದಿರುವ ಮ್ಯೂಸಿಕ್ ಮಾಂತ್ರಿಕ ಹರಿಕೃಷ್ಣಗೆ ಹುಟ್ಟುಹಬ್ಬದ ಹಾರ್ದಿಕ  ಶುಭಾಶಯಗಳು. ಇನ್ನೂ ಹೆಚ್ಚು ಕಲಾಸೇವೆ ಹರಿಯಿಂದಾಗಲಿ ಎಂದು ಆಶಿಸು ತ್ತೇನೆ ಎಂದು ಚ್ಯಾಲೆಂಜಿಂಗ್ ಸ್ಟಾರ್‌ ದರ್ಶನ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.  

ಮುಂದೆ ಓದಿ

‘ಕೌನ್ ಬನೇಗಾ ಕರೋಡ್ ಪತಿ’ ನಿರೂಪಕ ಅಮಿತಾಭ್​ ವಿರುದ್ಧ ಎಫ್​ಐಆರ್

ಹಿಂದುಗಳ ಭಾವನೆಗೆ ನೋವು ಉಂಟು ಮಾಡಿದ ಆರೋಪ ಮುಂಬೈ: ‘ಕೌನ್ ಬನೇಗಾ ಕರೋಡ್ ಪತಿ’ 12ನೇ ಸೀಸನ್ ಇದೀಗ ವಿವಾದಕ್ಕೆ ಕಾರಣವಾಗಿದ್ದು, ನಿರೂಪಕ, ಬಾಲಿವುಡ್​ ಹಿರಿಯ ನಟ ಅಮಿತಾಭ್​​...

ಮುಂದೆ ಓದಿ

ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿಗೆ ಜಾಮೀನು ನಿರಾಕರಣೆ

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಗೆ ಜಾಮೀನು ನಿರಾಕರಿಸಿ ಹೈಕೋರ್ಟ್ ಆದೇಶಿಸಿದೆ. ಎರಡು ತಿಂಗಳಿನಿಂದ ಪರಪ್ಪನ ಅಗ್ರಹಾರ...

ಮುಂದೆ ಓದಿ

ಹಿರಿಯ ನಟ ಹೆಚ್.ಜಿ.ಸೋಮಶೇಖರ್ ನಿಧನ

ಬೆಂಗಳೂರು : ಕನ್ನಡದ ರಂಗಭೂಮಿ, ಕಿರುತೆರೆ, ಚಲನಚಿತ್ರ ರಂಗದ ಹಿರಿಯ ನಟ ಹೆಚ್.ಜಿ.ಸೋಮಶೇಖರ್(86) ಅವರು ಮಂಗಳವಾರ ಮದ್ಯಾನ್ಹ ನಿಧನರಾದರು. ಬ್ಯಾಂಕ್ ಅಧಿಕಾರಿಯಾಗಿದ್ದ ಎಚ್.ಜಿ.ಸೋಮಶೇಖರರಾಯರಿಗೆ ಸಾಹಿತ್ಯ, ರಂಗಭೂಮಿ, ಚಲನಚಿತ್ರ...

ಮುಂದೆ ಓದಿ

55ನೇ ವಸಂತಕ್ಕೆ ಕಾಲಿಟ್ಟ ಬಾಲಿವುಡ್ ಬಾದ್‌ಶಾ

ಮುಂಬೈ: ನಟ ಶಾರುಖ್ ಖಾನ್‌ಗೆ ಇಂದು ಹುಟ್ಟುಹಬ್ಬದ ಸಂಭ್ರಮ. 55ನೇ ವಸಂತಕ್ಕೆ ಕಾಲಿಟ್ಟ ಈ ನಟನಿಗೆ ಅಭಿಮಾನಿ ಗಳಿಂದ, ನಟ-ನಟಿ, ನಿರ್ದೇಶಕರು, ನಿರ್ಮಾಪಕರಿಂದ ಶುಭಾಷಯಗಳ ಮಹಾಪೂರವೇ ಹರಿದು...

ಮುಂದೆ ಓದಿ

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನಟಿ ಕಾಜಲ್ ಅಗರ್ವಾಲ್

ಹೈದರಾಬಾದ್: ದಕ್ಷಿಣ ಭಾರತದ ಚಿತ್ರರಂಗದ ಖ್ಯಾತ ನಟಿ ಕಾಜಲ್ ಅಗರ್ವಾಲ್ ಶನಿವಾರ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು. ಅವರು ಉದ್ಯಮಿ ಗೌತಮ್ ಕಿಚ್ಲು ಅವರನ್ನು ವರಿಸಿದರು. ತಮ್ಮ ವಿವಾಹದ...

ಮುಂದೆ ಓದಿ

ವ್ಯಕ್ತಿ ನೋಡಿ, ಮಾನವೀಯತೆಯ ದೃಷ್ಟಿಯಿಂದ ಪ್ರಚಾರ: ನಟ ದರ್ಶನ್​

ಬೆಂಗಳೂರು: ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಚಾಲೆಂಜಿಂಗ್​ ಸ್ಟಾರ್ ದರ್ಶನ್​ ಪ್ರಚಾರ ನಡೆಸಿ ದರು. ಅದಕ್ಕೂ ಮುನ್ನ ಮಾತನಾಡಿದ ಅವರು, ಪಕ್ಷ ಮತ್ತು ನಿರ್ಮಾಪಕರು...

ಮುಂದೆ ಓದಿ

ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ’ಜಗ್ಗುದಾದಾ’ ನಾಳೆ ಪ್ರಚಾರ

ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಚಿತ್ರ ನಿರ್ಮಾಪಕ ಮುನಿರತ್ನ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಾಗಿದ್ದು, ನಟ-ನಟಿಯರು ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ನವೆಂಬರ್ 3ರಂದು ಆರ್.ಆರ್.ನಗರ ಉಪ ಚುನಾವಣೆ...

ಮುಂದೆ ಓದಿ

ಡ್ರಗ್ಗಿಣಿಯರಿಗೆ ಸದ್ಯ ಜಾಮೀನಿಲ್ಲ

ಬೆಂಗಳೂರು: ಸ್ಯಾಂಡಲ್​​ವುಡ್ ಡ್ರಗ್ಸ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ನಟಿಯರಾದ ಸಂಜನಾ ಗಲ್ರಾಣಿ ಹಾಗೂ ರಾಗಿಣಿ ದ್ವಿವೇದಿ ನವೆಂಬರ್ 2ರವರೆಗೂ ಜೈಲುವಾಸ ಅನುಭವಿಸಬೇಕಿದೆ. ಈ ಪ್ರಕರಣದಲ್ಲಿ ಜೈಲು...

ಮುಂದೆ ಓದಿ

ನಟಿ ದೀಪಿಕಾ ಮ್ಯಾನೇಜರ್‌ ಕರೀಷ್ಮಾ ಪ್ರಕಾಶ್’ಗೆ ಎನ್​ಸಿಬಿ ವಿಚಾರಣೆ

ಮುಂಬೈ: ಬಾಲಿವುಡ್ ಸೆಲೆಬ್ರಿಟಿಗಳು ಹಾಗೂ ಡ್ರಗ್ ಪೆಡ್ಲರ್​​ಗಳ ನಡುವಿನ ಸಂಬಂಧದ ನಟಿ ದೀಪಿಕಾ ಪಡುಕೋಣೆ ಮ್ಯಾನೇಜರ್ ಕರೀಷ್ಮಾ ಪ್ರಕಾಶ್​ಗೆ ವಿಚಾರಣೆಗೆ ಹಾಜರಾಗುವಂತೆ ಎನ್​ಸಿಬಿ ನೋಟಿಸ್ ನೀಡಿದೆ. ಕರೀಷ್ಮಾ...

ಮುಂದೆ ಓದಿ