Thursday, 19th September 2024

ಗುಜರಾತಿ ನಟ, ರಾಜಕಾರಣಿ ನರೇಶ್‌ ಕನೋಡಿಯಾ ಕೊರೋನಾಗೆ ಬಲಿ

ಅಹಮದಾಬಾದ್: ಗುಜರಾತಿ ನಟ, ರಾಜಕಾರಣಿ ನರೇಶ್‌ ಕನೋಡಿಯಾ(77) ಕೊರೊನಾದಿಂದಾಗಿ ಮಂಗಳವಾರ ನಿಧನ ರಾದರು. ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದದ್ದ ನರೇಶ್ , ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದರು. ಅ.20 ರಂದು ನರೇಶ್‌ ಅವರಿಗೆ ಕೊರೊನಾ ಸೋಂಕು ಧೃಡಪಟ್ಟಿತ್ತು. ಇದಕ್ಕೂ ಮುನ್ನ ಹೃದಯ ಸಂಬಂಧಿ ಶಸ್ತ್ರ ಚಿಕಿತ್ಸೆಗೆ ಒಳ ಗಾಗಿದ್ದರು. ಆದರೆ ಕೋವಿಡ್‌ನಿಂದಾಗಿ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಎರಡು ದಿನಗಳ ಹಿಂದಷ್ಟೇ […]

ಮುಂದೆ ಓದಿ

ಮಾದಕವಸ್ತು ಖರೀದಿ ವೇಳೆ ಟಿವಿ ನಿರೂಪಕಿ ಪ್ರೀತಿಕಾ ಬಂಧನ

ಮುಂಬೈ: ಮಾದಕವಸ್ತುಗಳ ಮಾರಾಟ ಮತ್ತು ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಟಿವಿ ಆಂಕರ್ ಪ್ರೀತಿಕಾ ಚೌವ್ಹಾಣ್ ರನ್ನು ಮುಂಬೈನ ಮಾದಕವಸ್ತು ನಿಯಂತ್ರಣ ತಂಡದ ಅಧಿಕಾರಿಗಳು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ....

ಮುಂದೆ ಓದಿ

ಜೂ.ಚಿರು ಸರ್ಜಾ ಆಗಮನ: ಗಂಡು ಮಗುವಿಗೆ ಜನ್ಮ ನೀಡಿದ ಮೇಘನಾರಾಜ್ ಸರ್ಜಾ

ಬೆಂಗಳೂರು: ಸ್ಯಾಂಡಲ್ ವುಡ್ ಸ್ಟಾರ್ ನಟ ದಿ.ಚಿರಂಜೀವಿ ಸರ್ಜಾ ಅವರ ಪತ್ನಿ ಮೇಘನಾ ರಾಜ್ ಗುರುವಾರ ಗಂಡು ಮಗುವಿಗೆ ಜನ್ಮ ನೀಡಿರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ. ಜೂನ್...

ಮುಂದೆ ಓದಿ

ತುಳು ಚಿತ್ರನಟ ಸುದೀಂದ್ರ ಬರ್ಬರ ಹತ್ಯೆ

ಬಂಟ್ವಾಳ : ತಾಲೂಕಿನ ಬಿ.ಸಿ.ರಸ್ತೆಯಲ್ಲಿರುವ ತುಳು ಚಿತ್ರನಟ ಸುದೀಂದ್ರ ಅವರ ಫ್ಲಾಟ್ ನಲ್ಲಿಯೇ ನಟನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. 2018ರ ಪ್ರಕರಣವೊಂದರಲ್ಲಿ ಜೈಲು ಸೇರಿ, ಜಾಮೀನಿನ ಮೇಲೆ...

ಮುಂದೆ ಓದಿ

ಡ್ರಗ್ಗಿಣಿಯರ ಬಿಡುಗಡೆಗೆ ನ್ಯಾಯಾಧೀಶರು, ತನಿಖಾಧಿಕಾರಿಗಳಿಗೆ ಬೆದರಿಕೆ ಪತ್ರ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ಯಾಂಡಲ್ವುಡ್ ನಟಿಯರಾದ ರಾಗಿಣಿ, ಸಂಜನಾ ಅವರನ್ನು ಮತ್ತು ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಕೋರರ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ನ್ಯಾಯಾಧೀಶರು...

ಮುಂದೆ ಓದಿ

ನಟ, ಬರಹಗಾರ ಕೃಷ್ಣ ನಾಡಿಗ್ ಇನ್ನಿಲ್ಲ

ಬೆಂಗಳೂರು: ಕನ್ನಡದ ಧಾರಾವಾಹಿಯಲ್ಲಿ ನಟಿಸಿದ್ದ ಪ್ರಸಿದ್ಧ ನಟ, ಬರಹಗಾರ ಕೃಷ್ಣ ನಾಡಿಗ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶೂಟಿಂಗ್‌ನಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಅವರಿಗೆ ಹೃದಯಾಘಾತವಾಗಿದೆ. ನಂತರ ಆಸ್ಪತ್ರೆಗೆ ಸೇರಿಸ ಲಾಯಿತಾದರೂ ಚಿಕಿತ್ಸೆ...

ಮುಂದೆ ಓದಿ

ನಟ ಮಿಥುನ್ ಚಕ್ರವರ್ತಿ ಪುತ್ರನ ವಿರುದ್ದ ಅತ್ಯಾಚಾರ ಪ್ರಕರಣ ದಾಖಲು

ನವದೆಹಲಿ : ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ ಪತ್ನಿ, ಮಾಜಿ ನಟಿ ಯೋಗಿತಾ ಬಾಲಿ ಪುತ್ರ ಮತ್ತು ಅಕ್ಷಯ ಚಕ್ರವರ್ತಿ ಮೇಲೆ ಅತ್ಯಾಚಾರ ಪ್ರಕರಣ ದಾಖಲಾಗಿದೆ. ವರದಿಗಳ...

ಮುಂದೆ ಓದಿ

ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಅ.23ಕ್ಕೆ ಮುಂದೂಡಿಕೆ

ಬೆಂಗಳೂರು: ಸ್ಯಾಂಡಲ್ವುಡ್‌ ಡ್ರಗ್ಸ್‌ ದಂಧೆ ಪ್ರಕರಣದಲ್ಲಿ ವಿಚಾರಣಧೀನ ಖೈದಿಯಾಗಿ ಜೈಲು ಶಿಕ್ಷೆ ಅನುಭವಿಸುತ್ತಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಾಧೀಶರು...

ಮುಂದೆ ಓದಿ

ದಿ.ಚಿರಂಜೀವಿ ಸರ್ಜಾ 39ನೇ ಹುಟ್ಟುಹಬ್ಬ ಇಂದು

ಬೆಂಗಳೂರು: ಸ್ಯಾಂಡಲ್ ವುಡ್ ನಟ, ದಿ.ಚಿರಂಜೀವಿ ಸರ್ಜಾ ಅವರ 39ನೇ ವರ್ಷದ ಹುಟ್ಟುಹಬ್ಬ ಇಂದು. ಚಿರು ನಿಧನದ ನಂತರ ಅವರ ಮೊದಲ ಜನ್ಮದಿನವಾಗಿದೆ. ಚಿರಂಜೀವಿ ಸರ್ಜಾ ಹುಟ್ಟುಹಬ್ಬ...

ಮುಂದೆ ಓದಿ

ಬಾಲಿವುಡ್ ಗಾಯಕ ಕುಮಾರ್ ಸಾನುಗೆ ಕೊರೊನಾ ಸೋಂಕು ದೃಢ

ಮುಂಬೈ : ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಅಬ್ಬರ ಮುಂದುವರೆದಿದ್ದು, ಬಾಲಿವುಡ್ ಹಿನ್ನೆಲೆ ಗಾಯಕ ಕುಮಾರ್ ಸಾನು ಅವರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಕುಮಾರ್ ಸಾನು...

ಮುಂದೆ ಓದಿ