Thursday, 19th September 2024

ಬಾಲಿವುಡ್ ನಟ ವಿವೇಕ್ ಒಬೆರಾಯ್ ನಿವಾಸದ ಮೇಲೆ ಸಿಸಿಬಿ ದಾಳಿ

ಮುಂಬೈ: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ನಿವಾಸದ ಮೇಲೆ ಬೆಂಗಳೂರು ಕೇಂದ್ರ ಅಪರಾಧ ಶಾಖೆ (ಸಿಸಿಬಿ) ದಾಳಿ ನಡೆಸಿದೆ. ವಿವೇಕ್ ಸಂಬಂಧಿ ಆದಿತ್ಯ ಅಳ್ವಾ ಬೆಂಗಳೂರು ಡ್ರಗ್ಸ್ ಪ್ರಕರಣದ ಆರೋಪಿ. ಆತನನ್ನು ಹುಡುಕಿಕೊಂಡು ಪೊಲೀಸರು ವಿವೇಕ್ ಮುಂಬೈ ನಿವಾಸದ ಮೇಲೆ ದಾಳಿ ನಡೆಸಿ ದ್ದಾರೆ. ಸಿಸಿಬಿ ನ್ಯಾಯಾಲಯದ ವಾರಂಟ್‌ನೊಂದಿಗೆ ವಿವೇಕ್ ಅವರ ಮನೆಯಲ್ಲಿ ಹುಡುಕಾಟ ನಡೆಸಿದೆ. ಸಿಸಿಬಿ ಹೊರಡಿಸಿದ ಹೇಳಿಕೆಯ ಪ್ರಕಾರ, ವಿವೇಕ್ ಒಬೆರಾಯ್ ಅವರ ಸಂಬಂಧಿ ಯಾಗಿರುವ […]

ಮುಂದೆ ಓದಿ

ವಿವೇಕ್ ಒಬೆರಾಯ್ ನಿವಾಸದತ್ತ ಸಿಸಿಬಿ ’ಕಣ್ಣು’

ಮುಂಬೈ: ಡ್ರಗ್ಸ್ ಪ್ರಕರಣದ ಪ್ರಮುಖ ಆರೋಪಿ ಆದಿತ್ಯ ಆಳ್ವಾರ ಬಂಧನಕ್ಕಾಗಿ ಸಿಸಿಬಿ ಪೊಲೀಸರು ಬಾಲಿವುಡ್ ನಟ ವಿವೇಕ್ ಒಬೆರಾಯ್ ನಿವಾಸದ ತಪಾಸಣೆಗೆ ಮುಂದಾಗಿದ್ದಾರೆ. ಕಾಟನ್‍ಪೇಟೆ ಪೊಲೀಸ್ ಠಾಣೆಯಲ್ಲಿ...

ಮುಂದೆ ಓದಿ

ನಟ ಧನುಷ್, ಡಿಎಂಡಿಕೆ ಮುಖ್ಯಸ್ಥ ವಿಜಯಕಾಂತ್ ಮನೆಗಳಿಗೆ ಹುಸಿ ಬಾಂಬ್ ಕರೆ

ಚೆನ್ನೈ: ತಮಿಳು ನಟ ಧನುಷ್ ಮತ್ತು ಡಿಎಂಡಿಕೆ ಮುಖ್ಯಸ್ಥ ವಿಜಯಕಾಂತ್ ಅವರ ಮನೆಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ ಎಂದು ಎರಡು ಹುಸಿ ಬಾಂಬ್ ಕರೆಗಳು ಬಂದಿವೆ. ಅನಾಮಧೇಯ ವ್ಯಕ್ತಿಗಳಿಂದ...

ಮುಂದೆ ಓದಿ

’ಕೈ’ ತೊರೆದ ಖುಷ್ಬೂ

ಚೆನ್ನೈ: ಹಿರಿಯ ನಟಿ ಹಾಗೂ ರಾಜಕಾರಣಿ ಖುಷ್ಬೂ ಸುಂದರ್ ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಪಕ್ಷದಲ್ಲಿನ ಕೆಲವು ಬೆಳವಣಿಗೆಗಳು ಮತ್ತು ಪ್ರಾಮಾಣಿಕವಾಗಿ ಅಲ್ಲಿ ದುಡಿಯಲು...

ಮುಂದೆ ಓದಿ

ಲೆಜೆಂಡ್ ನಟ ಬಿಗ್ ಬಿ ಜನ್ಮದಿನ ಇಂದು

ಮುಂಬೈ: ಬಾಲಿವುಡ್ ರಂಗದ ಲೆಜೆಂಡ್ ಎಂದು ಕರೆಯಲ್ಪಡುವ ಅಮಿತಾಬ್ ಬಚ್ಚನ್ ಅವರು ಇಂದು 78ನೇ ಹುಟ್ಟುಹಬ್ಬ ಆಚರಿಸಿದರು. ಎಲ್ಲರ ಫೇವರೇಟ್ ಸ್ಟಾರ್, 1969ರಲ್ಲಿ ಸಾತ್ ಹಿಂದೂಸ್ತಾನಿ ಮೂಲಕ...

ಮುಂದೆ ಓದಿ

ಅ.15ರಿಂದ ”ಪಿಎಂ ನರೇಂದ್ರ ಮೋದಿ” ಚಿತ್ರ ಮತ್ತೆ ತೆರೆಗೆ

ಮುಂಬೈ: ಕಳೆದ ವರ್ಷ 2019ರಲ್ಲಿ ಬಿಡುಗಡೆಯಾಗಿದ್ದ ವಿವೇಕ್ ಒಬೆರಾಯ್ ಅಭಿನಯದ ಪ್ರಧಾನಿ ಮೋದಿ ಜೀವನಾಧಾರಿತ ”ಪಿಎಂ ನರೇಂದ್ರ ಮೋದಿ” ಚಿತ್ರ ಮತ್ತೆ ತೆರೆಗೆ ಬರಲು ಸಜ್ಜಾ ಗಿದೆ. ಕೋವಿಡ್...

ಮುಂದೆ ಓದಿ

30ರ ವಸಂತಕ್ಕೆ ಕಾಲಿಟ್ಟ ‘ಯಾರಿಯಾನ್’ ಬ್ಯೂಟಿ

ಮುಂಬೈ: 2011ರಲ್ಲಿ ಫೆಮಿನಾ ಮಿಸ್‍ ಪೀಜಂಟ್‍ನಲ್ಲಿ ಭಾಗವಹಿಸಿ, ಐದು ಪ್ರಶಸ್ತಿಗಳನ್ನು ಬಾಚಿದ ಬಾಲಿವುಡ್ ನಟಿ ರಾಕುಲ್ ಪ್ರೀತ್ ಸಿಂಗ್ ಕೌರ್‍ ಇಂದು 30ರ ಹರೆಯಕ್ಕೆ ಕಾಲಿಟ್ಟರು. ಸೌಂದರ್ಯದ...

ಮುಂದೆ ಓದಿ

66ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ರೇಖಾ

ಮುಂಬೈ: ಅಕ್ಟೋಬರ್ 10ರಂದು ಬಾಲಿವುಡ್ ಹಿರಿಯ ನಟಿ ರೇಖಾ ತಮ್ಮ 66ನೇ ಜನ್ಮದಿನ ಆಚರಿಸಿಕೊಂಡರು. ಈ ಸಂದರ್ಭ ದಲ್ಲಿ ನಟಿ ತಮ್ಮಿಷ್ಟದ ಕಾಂಜೀವರಂ ಸೀರೆಯಲ್ಲಿ ಮಿಂಚುತ್ತಿದ್ದರು. ತಮ್ಮ...

ಮುಂದೆ ಓದಿ

ನಿರ್ದೇಶಕ ಎಸ್.ಎಸ್.ರಾಜಮೌಳಿಗೆ ಹುಟ್ಟುಹಬ್ಬದ ಸಂಭ್ರಮ

ಹೈದರಾಬಾದ್: ದಕ್ಷಿಣ ಭಾರತೀಯ ಸಿನಿಮಾರಂಗದ ಖ್ಯಾತ ನಿರ್ದೇಶಕ ಎಸ್ ಎಸ್ ರಾಜಮೌಳಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ. 47ನೇ ವಸಂತಕ್ಕೆ ಕಾಲಿಟ್ಟಿರುವ ರಾಜಮೌಳಿ ಅವರಿಗೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರ ಹರಿದು...

ಮುಂದೆ ಓದಿ

ಹಿರಿಯ ನಟ ಸೌಮಿತ್ರ ಚಟರ್ಜಿಗೆ ಕೊರೋನ ಸೋಂಕು ದೃಢ

ಕೋಲ್ಕತಾ: ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ವಿಜೇತ ಬಂಗಾಳದ ಹಿರಿಯ ನಟ ಸೌಮಿತ್ರ ಚಟರ್ಜಿಗೆ ಅಕ್ಟೋಬರ್ 6ರಂದು ಕೊರೋನ ವೈರಸ್ ಸೋಂಕು ತಗಲಿರುವುದು ದೃಢಪಟ್ಟಿದ್ದು, ಅವರನ್ನು ಚಿಕಿತ್ಸೆಗಾಗಿ...

ಮುಂದೆ ಓದಿ