Wednesday, 23rd October 2024

ತೆಲುಗು ಖಳನಟ ಜಯಪ್ರಕಾಶ್ ರೆಡ್ಡಿ ವಿಧಿವಶ

ಹೈದರಾಬಾದ್: ತೆಲುಗು ಚಿತ್ರತಂಡದ ಜನಪ್ರಿಯ ನಟ ಜಯಪ್ರಕಾಶ್ ರೆಡ್ಡಿ(74)ಯವರು ಇಂದು ಹೃದಯಾಘಾತದಿಂದ ಆಂಧ್ರ ಪ್ರದೇಶದ ಗುಂಟೂರಿನ ತಮ್ಮ ನಿವಾಸದಲ್ಲಿ ನಿಧನರಾದರು. ಹಾಸ್ಯ ಮತ್ತು ಖಳನಟನಾಗಿ ತೆಲುಗು ಚಿತ್ರರಂಗದಲ್ಲಿ ಮಿಂಚಿದ್ದ ಜಯಪ್ರಕಾಶ್ ರೆಡ್ಡಿಯವರು ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ. ಸಮರಸಿಂಹ ರೆಡ್ಡಿ, ಪ್ರೇಮಿಚುಕುಂಡಮ್ ರಾ, ನರಸಿಂಹ ನಾಯ್ಡು, ನೂವೊಸ್ತಾನಂತೆ ನೇನೊದ್ದಂತನಾ, ಜುಲಾಯಿ, ರೆಡಿ, ಕಿಕ್, ಕಬಡ್ಡಿ ಕಬಡ್ಡಿ ಮುಂತಾದ ಚಿತ್ರಗಳಲ್ಲಿ ತಮ್ಮ ಮನೋಜ್ಞ ಅಭಿನಯದಿಂದ ಗಮನ ಸೆಳೆದಿದ್ದರು. ಕಳೆದ ವರ್ಷದ ತೆರೆಕಂಡ ಮಹೇಶ್ ಬಾಬು ನಟನೆಯ ಸರಿಲೇರು ನೀಕೆವರು ಚಿತ್ರದಲ್ಲಿ ಕೊನೆಯದಾಗಿ […]

ಮುಂದೆ ಓದಿ

ನಟಿ ರಾಗಿಣಿ ಬಂಧನವಿಲ್ಲ ?

*ರಾಗಿಣಿ ವಿರುದ್ದ ಸೊಮೊಟೋ ಕೇಸ್ ದಾಖಲಾಗಿತ್ತು. ಬೆಂಗಳೂರು: ಕನ್ನಡದ ನಟಿ ರಾಗಿಣಿ ವಿರುದ್ದ ಡ್ರಗ್‌ಸ್‌ ಕುರಿತ ಪ್ರಕರಣದಲ್ಲಿ ತನಿಖೆ ನಡೆಯುತ್ತಿಿರುವ ಈ ಸಂದರ್ಭದಲ್ಲಿ ಆಕೆಯ ವಿಚಾರಣೆ ನಡೆಸಿದರೂ,...

ಮುಂದೆ ಓದಿ

ಹಿರಿಯ ನಟ ಅನಂತನಾಗ್ ಹುಟ್ಟುಹಬ್ಬ ಇಂದು

ಕನ್ನಡ ಚಿತ್ರರಂಗದಲ್ಲಿ ತನ್ನದೇ ವಿಶಿಷ್ಟ ನಟನೆಯ ಮೂಲಕ ಮನೆಮಾತಾಗಿರುವ ಹಿರಿಯ ನಟ ಅನಂತ್‌ನಾಗ್ ಅವರಿಗೆ ಇಂದು 72ನೇ ಹುಟ್ಟುಹಬ್ಬದ ಸಂಭ್ರಮ. ಇವರ ಮೂಲ ಹೆಸರು ಅನಂತ್ ನಾಗರಕಟ್ಟೆ....

ಮುಂದೆ ಓದಿ

ಫಿಟ್ನೆಸ್ ವಿಡಯೋ ಹಂಚಿಕೊಂಡ ಸುಷ್ಮಿತಾ ಸೇನ್

ಮುಂಬೈ, ಬಾಲಿವುಡ್ ನಟಿ ಸುಷ್ಮಿತಾ ಸೇನ್ ತಮ್ಮ ಫಿಟ್ನೆಸ್ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸುಷ್ಮಿತಾ ಸೇನ್ ಅವರ ಫಿಟ್ನೆಸ್ ಬಗ್ಗೆ ಚರ್ಚಿಸುತ್ತಿದ್ದಾರೆ. ಲಾಕ್ ಡೌನ್ ಸಮಯದಲ್ಲಿ...

ಮುಂದೆ ಓದಿ

ಕಬ್ಜದಲ್ಲಿ ಭೂಗತ ಲೋಕದ ಕಥೆ

ಉಪೇಂದ್ರ, ಆರ್.ಚಂದ್ರು ಕಾಂಬಿನೇಷನ್‌ದಲ್ಲಿ ವಿಭಿನ್ನತೆ, ವಿಶೇಷತೆ ಇರುವ ‘ಕಬ್ಜ’ ಚಿತ್ರವು ಕನ್ನಡ ಸೇರಿದಂತೆ ಏಲು ಭಾಷೆಗಳಲ್ಲಿ ತೆರೆಗೆ ಬರಲಿದೆ. ಈಗಾಗಲೇ ಚಿತ್ರದ ಮಹೂರ್ತ ಕೂಡ ನೆರವೇರಿದೆ. ಕತೆಯು...

ಮುಂದೆ ಓದಿ

ಈ ವಾರ ತೆರೆಗೆ ಕಾಳಿದಾಸ ಕನ್ನಡ ಮೇಷ್ಟ್ರು

ಕನ್ನಡ ರಾಜ್ಯೋತ್ಸವದ ತಿಂಗಳಿನಲ್ಲಿ ಕನ್ನಡ ನಾಡು ನುಡಿಯ ಕುರಿತ ಗಂಭೀರ ವಿಚಾರಗಳ ಸುತ್ತ ಮನರಂಜನಾತ್ಮಕವಾಗಿ ರೂಪಿಸಿರುವ `ಕಾಳಿದಾಸ ಕನ್ನಡ ಮೇಷ್ಟ್ರು’ ತೆರೆಗೆ ಬರುತ್ತಿದೆ. ಇದೇ ಶುಕ್ರವಾರ ರಿಲೀಸಾಗುತ್ತಿರುವ...

ಮುಂದೆ ಓದಿ

ಕುತೂಹಲ ಕಥಾನಕ ಚೇಸ್

ಸೆಸ್ಪನ್‌ಸ್‌, ಥ್ರಿಿಲ್ಲರ್ ಕುರಿತ ದೊಡ್ಡ ತಾರಗಣವಿರುವ ‘ಚೇಜ್’ ಚಿತ್ರದ ಪೋಸ್ಟರ್ ಮತ್ತು ಟೀಸರ್‌ನ್ನು ಬಿಡುಗಡೆಗೊಂಡಿದ್ದು, ಸಿನಿಪ್ರಿಿಯರನ್ನು ಸೆಳೆಯುತ್ತಿದೆ. ಚಿತ್ರದಲ್ಲಿನ ಎರಡು ಪಾತ್ರಗಳು ಒಂದು ಘಟನೆಯಲ್ಲಿ ಭೇಟಿಯಾಗುತ್ತದೆ. ಪ್ರತಿ...

ಮುಂದೆ ಓದಿ

ಡಿಸೆಂಬರ್ 24 ಫಸ್‌ಟ್‌ ಲುಕ್ ರಿಲೀಸ್

ಈಗಾಗಲೇ ಕನ್ನಡದಲ್ಲಿ ಹಲವಾರು ಚಿತ್ರಗಳಿಗೆ ಸಹನಿರ್ದೇಶಕರಾಗಿ ಕೆಲಸ ಮಾಡಿರುವ ನಾಗರಾಜ್ ಎಂ.ಗೌಡ ಇದೇ ಮೊದಲಬಾರಿಗೆ ಕಥೆ ಬರೆದು ನಿರ್ದೇಶನ ಮಾಡುತ್ತಿಿರುವ ಚಿತ್ರ ‘ಡಿಸೆಂಬರ್ 24’. ಈ ಚಿತ್ರದ...

ಮುಂದೆ ಓದಿ

‘ಸೇಂಟ್ ಮಾರ್ಕ್‌ಸ್‌ ರಸ್ತೆೆ‘ಯಲ್ಲಿ ಪ್ರಿಯಾಂಕಾ

ಕನ್ನಡ ಚಿತ್ರರಂಗದಲ್ಲಿ ಇತ್ತೀಚೆಗೆ ವಿಭಿನ್ನ ಶೀರ್ಷಿಕೆಗಳ ಚಿತ್ರಗಳು ಹೆಚ್ಚಾಾಗಿ ಬರುತ್ತಿಿದೆ. ಆ ಸಾಲಿಗೆ ಮತ್ತೊೊಂದು ಸೇರ್ಪಡೆ ‘ಸೇಂಟ್ ಮಾರ್ಕ್‌ಸ್‌ ರಸ್ತೆೆ‘ ಭರತನ್ ಚಿತ್ರಗಳು ಲಾಂಛನದಲ್ಲಿ ಆರ್.ವಿ.ಭರತನ್ ಅವರು...

ಮುಂದೆ ಓದಿ