ಹೈದರಾಬಾದ್: ಟಾಲಿವುಡ್ ನಟ, ನಿರ್ದೇಶಕ, ವಿಮರ್ಶಕ, ಬಿಗ್ಬಾಸ್ ಖ್ಯಾತಿಯ ಕತ್ತಿ ಮಹೇಶ್ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿತ್ತೂರಿನಿಂದ ಹೈದರಾಬಾದ್ಗೆ ಮರಳುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಮಹೇಶ್ ಇನೋವಾ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಇವರ ಕಾರಿಗೆ ಟ್ರಕ್ ಡಿಕ್ಕಿ ಹೊಡೆದಿದೆ. ನೆಲ್ಲೂರಿನ ಹೊರವಲಯದ ಚಂದ್ರಶೇಖರಪುರಂ ಬಳಿ ಈ ಅಪಘಾತ ಸಂಭವಿಸಿದೆ. ಕಾರ್ನಲ್ಲಿ ಏರ್ಬ್ಯಾಗ್ ಓಪನ್ ಆಗಿದ್ದರಿಂದ ಮಹೇಶ್ಗೆ ಪ್ರಾಣಾಪಾಯವಾಗಲಿಲ್ಲ. ಪ್ರಜ್ಞೆ ಕಳೆದುಕೊಂಡಿರುವ ಅವರನ್ನು ಸದ್ಯ ನೆಲ್ಲೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ಹೇಳಿವೆ. ಮಹೇಶ್ ಅವರು ಸಿನಿಮಾ […]
ಚೆನ್ನೈ: ನಟ ದಳಪತಿ ವಿಜಯ್ ಮಂಗಳವಾರ ತಮ್ಮ 47ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ವಿಜಯ್ 1984ರಂದು ‘ವೆಟ್ರಿ’ ಎಂಬ ಚಿತ್ರದಲ್ಲಿ ಅಭಿನಯಿಸುವ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. ಅವರ...
ವಿಜಯಪುರ : ನಾವು ತಪ್ಪು ಮಾಡಿಲ್ಲವೆಂದರೆ ನಾವು ಟೆನ್ಷನ್ ಮಾಡಿಕೊಳ್ಳಬಾರದು. ಡ್ರಗ್ಸ್ ವಿಚಾರದಲ್ಲಿ ನನ್ನನ್ನು 100 % ಟಾರ್ಗೆಟ್ ಮಾಡಲಾಗಿದೆ ಎಂದು ನಟಿ ರಾಗಿಣಿ ಅಭಿಪ್ರಾಯಪಟ್ಟರು. ಬುಧವಾರ ಮಾಧ್ಯಮಗಳ...
ಮುಂಬೈ: ನಟ, ‘ರಾಮಾಯಣ’ ಧಾರಾವಾಹಿ ಖ್ಯಾತಿಯ ಚಂದ್ರಶೇಖರ್ (98) ವಯೋಸಹಜ ಮತ್ತು ಅನಾರೋಗ್ಯದಿಂದ ಬುಧವಾರ ಮುಂಬೈನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ವರಿಗೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳಿರಲಿಲ್ಲ...
ಬೆಂಗಳೂರು: ಅಪಘಾತದಿಂದ ನಿಧನರಾಗಿರುವ ಸ್ಯಾಂಡಲ್ ವುಡ್ ನಟ, ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಸಾವಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಅವರ ಕುಟುಂಬಸ್ಥರು ವಿಜಯ್ ಅಂಗಾಂಗ ದಾನ ಮಾಡಿದ್ದಾರೆ. ಪ್ರತಿಭಾವಂತ...
ಬೆಂಗಳೂರು: ಸಂಚಾರಿ ವಿಜಯ್ ಸತ್ತಿಲ್ಲ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ಡಾ.ಅರುಣ್ ನಾಯ್ಕ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಆಪೋಲೋ...
ಬೆಂಗಳೂರು: ಬೈಕ್ ಅಪಘಾತಕ್ಕೀಡಾಗಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿರುವ ಸ್ಯಾಂಡಲ್ ವುಡ್ ನಟ ಸಂಚಾರಿ ವಿಜಯ್ ಆರೋಗ್ಯ ಬಿಗಡಾಯಿಸುತ್ತಿದ್ದು, ಬ್ರೇನ್ ಸ್ಟ್ರೋಕ್ ಆಗಿದೆ ಎನ್ನಲಾಗಿದೆ. ನಟ ಸಂಚಾರಿ ವಿಜಯ್...
ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ನಿರ್ಮಾಪಕ ಹಾಗೂ ವಿತರಕ ಕೆಸಿಎನ್ ಚಂದ್ರಶೇಖರ್( 69) ಅನಾರೋಗ್ಯದಿಂದ ನಿಧನ ರಾಗಿದ್ದಾರೆ. ಅನಾರೋಗ್ಯದ ಕಾರಣ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ...
ಬೆಂಗಳೂರು: ರಸ್ತೆ ಅಪಘಾತದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಗಂಭೀರವಾಗಿ ಗಾಯಗೊಂಡಿದ್ದು, ಬನ್ನೇರು ಘಟ್ಟ ರಸ್ತೆಯಲ್ಲಿರುವ ಅಪೋಲೊ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಟ ವಿಜಯ್...
ಬೆಂಗಳೂರು: ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಹಿರಿಯ ಪತ್ರಕರ್ತ, ಚಿತ್ರನಟ ಸುರೇಶ್ಚಂದ್ರ ಅವರು ಶುಕ್ರವಾರ ಮಧ್ಯಾಹ್ನ ಮೃತ ಪಟ್ಟಿದ್ದಾರೆ. ಇತ್ತೀಚಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ...