Thursday, 19th September 2024

24ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಸಯೇಶಾ ಸೈಗಲ್

ಮುಂಬೈ: ನಟಿ ಸಯೇಶಾ ಸೈಗಲ್ ಗುರುವಾರ ತಮ್ಮ 24ನೇ ಹುಟ್ಟುಹಬ್ಬದ ಸಂಭ್ರಮ ಆಚರಿಸಿಕೊಂಡರು. ಸಯೇಶಾ 2015ರಲ್ಲಿ ‘ಅಖಿಲ್’ ಎಂಬ ತೆಲುಗು ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. ನಂತರ ಅಜಯ್ ದೇವಗನ್ ನಟನೆಯ ‘ಶಿವಾಯ್’ ಸಿನಿಮಾದಲ್ಲಿ ಅಭಿನಯಿಸಿದರು. ತಮಿಳು ಚಿತ್ರರಂಗದಲ್ಲೇ ಸಾಕಷ್ಟು ಸಕ್ರಿಯ ರಾಗಿದ್ದಾರೆ. ನಟಿ ಸಯೇಶಾ ಇತ್ತೀಚೆಗೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜೊತೆ ‘ಯುವರತ್ನ’ ಸಿನಿಮಾದಲ್ಲಿ ಅಭಿನಯಿಸುವ ಮೂಲಕ ಸ್ಯಾಂಡಲ್ ವುಡ್ ಗೂ ಎಂಟ್ರಿ ಕೊಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಿನಿತಾರೆಯರು ಹಾಗೂ ಅವರ ಅಭಿಮಾನಿಗಳು […]

ಮುಂದೆ ಓದಿ

ಹಿರಿಯ ನಟ ಪ್ರಕಾಶ್ ರಾಜ್’ಗೆ ಗಂಭೀರ ಗಾಯ

ಹೈದರಾಬಾದ್: ಸಿನಿಮಾ ಶೂಟಿಂಗ್ ವೇಳೆ ಬಿದ್ದು ಹಿರಿಯ ನಟ ಪ್ರಕಾಶ್ ರಾಜ್ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಸ್ಯಾಂಡಲ್ ವುಡ್ ಸಿನಿಮಾ ಲವ್ ಯೂ ರಚ್ಚು ಚಿತ್ರದ...

ಮುಂದೆ ಓದಿ

ಕೋವಿಡ್ ನಿಯಮಾವಳಿ ಉಲ್ಲಂಘನೆ: ನಟ ಮಮ್ಮುಟ್ಟಿ ಸೇರಿ 300 ಜನರ ವಿರುದ್ಧ ಪ್ರಕರಣ ದಾಖಲು

ಕೋಯಿಕ್ಕೋಡ್: ಆಸ್ಪತ್ರೆಯಲ್ಲಿನ ವೈದ್ಯಕೀಯ ಸೌಲಭ್ಯದ ಉದ್ಘಾಟನೆ ಸಂದರ್ಭದಲ್ಲಿ ಕೋವಿಡ್-19 ನಿಯಮಾವಳಿ ಉಲ್ಲಂಘಿಸಿದ ಆರೋಪದ ಮೇಲೆ ಸಿನಿಮಾ ನಟರಾದ ಮಮ್ಮುಟ್ಟಿ, ರಮೇಶ್ ಪಿಶಾರೋಡಿ ಮತ್ತು ಇತರ 300 ಜನರ...

ಮುಂದೆ ಓದಿ

ಹಿರಿಯ ನಟಿ ಲೀಲಾವತಿ ಕಾಲು ಜಾರಿ ಬಿದ್ದು ಸೊಂಟ, ಕಾಲಿಗೆ ಗಾಯ

ಬೆಂಗಳೂರು : ಸ್ಯಾಂಡಲ್ ವುಡ್ ಹಿರಿಯ ನಟಿ ಲೀಲಾವತಿಯವರು ಬಚ್ಚಲು ಮನೆಯಲ್ಲಿ ಕಾಲು ಜಾರಿ ಬಿದ್ದು, ಸೊಂಟ ಹಾಗೂ ಕಾಲಿಗೆ ಪೆಟ್ಟಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿರುವುದಾಗಿ ತಿಳಿದು...

ಮುಂದೆ ಓದಿ

ಮಾಧ್ಯಮಗಳ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ನಟಿ ಶಿಲ್ಪಾ ಶೆಟ್ಟಿ

ಮುಂಬೈ: ತಮ್ಮ ಪತಿ ರಾಜ್ ಕುಂದ್ರಾ (ನೀಲಿ ಸಿನಿಮಾ ನಿರ್ಮಾಣ ಪ್ರಕರಣದಡಿ) ಬಂಧನದ ನೋವಿನಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಇದೀಗ ಮಾಧ್ಯಮಗಳ ವಿರುದ್ಧ ಕಾನೂನು ಹೋರಾಟ ನಡೆಸಿದ್ದಾರೆ....

ಮುಂದೆ ಓದಿ

ನಿರೀಕ್ಷಣಾ ಜಾಮೀನು ಕೋರಿದ ನಟಿ ಶೆರ್ಲಿನ್ ಚೋಪ್ರಾ

ಮುಂಬೈ: ಉದ್ಯಮಿ, ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಪ್ರಕರಣದಲ್ಲಿ ಕಳಂಕಿತರಾಗಿರುವ ನಟಿ ಶೆರ್ಲಿನ್ ಚೋಪ್ರಾ ನಿರೀಕ್ಷಣಾ ಜಾಮೀನು ಕೋರಿ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದಾರೆ....

ಮುಂದೆ ಓದಿ

ಬಹುಭಾಷಾ ನಟಿ, ಅಭಿನಯ ಶಾರದೆ ಜಯಂತಿ ನಿಧನ

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ಹಿರಿಯ ನಟಿ, ಅಭಿನಯ ಶಾರದೆ ಜಯಂತಿ (76) ಸೋಮವಾರ ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. 1968 ರಲ್ಲಿ ತೆರೆ...

ಮುಂದೆ ಓದಿ

ತಮಿಳು ಬಿಗ್ ಬಾಸ್ ಮಾಜಿ ಸ್ಪರ್ಧಿ ಯಶಿಕಾ ಆನಂದ್ ಕಾರು ಅಪಘಾತ

ಚೆನ್ನೈ : ತಮಿಳು ಚಿತ್ರನಟಿ, ಬಿಗ್ ಬಾಸ್ ಮಾಜಿ ಸ್ಪರ್ಧಿ ಯಶಿಕಾ ಆನಂದ್ ಕಾರು ಕಳೆದ ರಾತ್ರಿ ಅಪಘಾತಕ್ಕೆ ಈಡಾಗಿದೆ. ಇದರಿಂದಾಗಿ, ಯಶಿಕಾ ಗಂಭೀರವಾಗಿ ಗಾಯಗೊಂಡು, ಆಕೆಯ...

ಮುಂದೆ ಓದಿ

ಹಾಟ್‌ಶಾಟ್‌ಗಳ ಅಪ್ಲಿಕೇಶನ್‌ ಬಗ್ಗೆ ಮಾಹಿತಿ ಇಲ್ಲ, ರಾಜ್ ಕುಂದ್ರಾ ನಿರಪರಾಧಿ: ಶಿಲ್ಪಾ ಶೆಟ್ಟಿ

ಮುಂಬೈ : ನೀಲಿ ಸಿನಿಮಾ ನಿರ್ಮಾಣ, ವಿತರಣೆ ಪ್ರಕರಣದಡಿ ಬಂಧಿತರಾಗಿರುವ ಪತಿ ಕುರಿತು ನಟಿ ಶಿಲ್ಪಾ ಶೆಟ್ಟಿ, ಅವರು ನಿರಪರಾಧಿ ಎಂದು ಹೇಳಿಕೊಂಡಿ ದ್ದಾರೆ. ಹಾಟ್‌ಶಾಟ್‌ಗಳ ಅಪ್ಲಿಕೇಶನ್‌...

ಮುಂದೆ ಓದಿ

10 ವರ್ಷ ಪೂರೈಸಿದ ಅಜಯ್‌ ದೇವಗನ್‌ ನಟನೆಯ ‘ಸಿಂಗಂ’

ಮುಂಬೈ: ಬಾಲಿವುಡ್ ನಟ ಅಜಯ್ ದೇವಗನ್, ಕಾಜಲ್ ಅಗರ್ ವಾಲ್ ಹಾಗೂ ವಿಲನ್ ಪಾತ್ರದಲ್ಲಿ ಪ್ರಕಾಶ್ ರಾಜ್ ಅಭಿನಯಿಸಿದ್ದ ‘ಸಿಂಗಂ’ ಚಿತ್ರ ಬಿಡುಗಡೆ ಯಾಗಿ ಇಂದಿಗೆ 10 ವರ್ಷ...

ಮುಂದೆ ಓದಿ