Thursday, 19th September 2024

ಸುದೀರ್ಘ ದಾಂಪತ್ಯಕ್ಕೆ ಕೊನೆ ಹಾಡಿದ ಆಮೀರ್​ ಖಾನ್​ -ಕಿರಣ್​ ರಾವ್​​

ಮುಂಬೈ: ಬಾಲಿವುಡ್​ ನಟ ಆಮೀರ್​ ಖಾನ್​ ಹಾಗೂ ಅವರ ಪತ್ನಿ ಕಿರಣ್​ ರಾವ್​​ ಸುದೀರ್ಘ ದಾಂಪತ್ಯವನ್ನ ಕೊನೆಗೊಳಿಸಿದ್ದಾರೆ. ಜಂಟಿ ಹೇಳಿಕೆಯ ಮೂಲಕ ಈ ದಂಪತಿ ಶನಿವಾರ ತಮ್ಮ ವಿವಾಹ ವಿಚ್ಛೇದನದ ವಿಚಾರವನ್ನ ಬಹಿರಂಗಪಡಿಸಿದೆ. ನಮ್ಮ ಸಂಬಂಧವು ನಂಬಿಕೆ, ಗೌರವ ಹಾಗೂ ಪ್ರೀತಿಯ ನೆಲೆಗಟ್ಟಿನಲ್ಲಿ ಬೆಳೆದಿದೆ. ಆದರೆ ಇದೀಗ ನಾವು ನಮ್ಮ ಜೀವನದ ಹೊಸ ಅಧ್ಯಾಯವನ್ನ ತೆರೆಯಲು ಹೊರಟಿದ್ದೇವೆ. ನಾವು ಇನ್ಮೇಲೆ ಪತಿ – ಪತ್ನಿಯಲ್ಲ. ಆದರೆ ಪೋಷಕರಾಗಿ ಮುಂದುವರಿಯುತ್ತೇವೆ ಎಂದು ಹೇಳಿದ್ದಾರೆ. ನಾವು ಇನ್ಮೇಲೆ ಪ್ರತ್ಯೇಕವಾಗಿ ವಾಸಿಸಲಿದ್ದೇವೆ. ಆದರೆ […]

ಮುಂದೆ ಓದಿ

ಗೋಲ್ಡನ್ ಸ್ಟಾರ್ ಗಣೇಶ್‌’ಗೆ ಹುಟ್ಟುಹಬ್ಬದ ಸಂಭ್ರಮ

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಗೋಲ್ಡನ್ ಸ್ಟಾರ್ ಆಗಿ ಮಿಂಚುತ್ತಿರುವ ಗಣೇಶ್ ಅವರು ಶುಕ್ರವಾರ 41ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಜನಸಾಮಾನ್ಯರ ಮನೆಮಾತಾದ ʼಕಾಮಿಡಿ ಟೈಮ್ʼ ಮೂಲಕ ಮನೆಮಾತಾಗಿದ್ದ ಗಣೇಶ್ 2006ರಲ್ಲಿ ಎಂ ಡಿ...

ಮುಂದೆ ಓದಿ

ಐಸಿಯುನಲ್ಲಿ ಟಾಲಿವುಡ್‌ ನಟ ಕತ್ತಿ ಮಹೇಶ್’ಗೆ ಚಿಕಿತ್ಸೆ

ಹೈದರಾಬಾದ್: ಟಾಲಿವುಡ್‌ ನಟ, ನಿರ್ದೇಶಕ, ವಿಮರ್ಶಕ, ಬಿಗ್‌ಬಾಸ್‌ ಖ್ಯಾತಿಯ ಕತ್ತಿ ಮಹೇಶ್‌ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿತ್ತೂರಿನಿಂದ ಹೈದರಾಬಾದ್​ಗೆ ಮರಳುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ  ಮಹೇಶ್‌ ಇನೋವಾ ಕಾರಿನಲ್ಲಿ...

ಮುಂದೆ ಓದಿ

ನಟ ದಳಪತಿ ವಿಜಯ್’ಗೆ ಹುಟ್ಟುಹಬ್ಬದ ಸಂಭ್ರಮ

ಚೆನ್ನೈ: ನಟ ದಳಪತಿ ವಿಜಯ್ ಮಂಗಳವಾರ ತಮ್ಮ 47ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ವಿಜಯ್ 1984ರಂದು ‘ವೆಟ್ರಿ’ ಎಂಬ ಚಿತ್ರದಲ್ಲಿ ಅಭಿನಯಿಸುವ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. ಅವರ...

ಮುಂದೆ ಓದಿ

ಡ್ರಗ್ಸ್ ವಿಚಾರದಲ್ಲಿ ನನ್ನನ್ನು ಟಾರ್ಗೆಟ್ ಮಾಡಲಾಗಿದೆ: ನಟಿ ರಾಗಿಣಿ

ವಿಜಯಪುರ : ನಾವು ತಪ್ಪು ಮಾಡಿಲ್ಲವೆಂದರೆ ನಾವು ಟೆನ್ಷನ್ ಮಾಡಿಕೊಳ್ಳಬಾರದು. ಡ್ರಗ್ಸ್ ವಿಚಾರದಲ್ಲಿ ನನ್ನನ್ನು 100 % ಟಾರ್ಗೆಟ್ ಮಾಡಲಾಗಿದೆ ಎಂದು ನಟಿ ರಾಗಿಣಿ ಅಭಿಪ್ರಾಯಪಟ್ಟರು. ಬುಧವಾರ ಮಾಧ್ಯಮಗಳ...

ಮುಂದೆ ಓದಿ

‘ರಾಮಾಯಣ’ ಧಾರಾವಾಹಿ ಖ್ಯಾತಿಯ ಚಂದ್ರಶೇಖರ್ ನಿಧನ

ಮುಂಬೈ: ನಟ, ‘ರಾಮಾಯಣ’ ಧಾರಾವಾಹಿ ಖ್ಯಾತಿಯ ಚಂದ್ರಶೇಖರ್ (98) ವಯೋಸಹಜ ಮತ್ತು ಅನಾರೋಗ್ಯದಿಂದ ಬುಧವಾರ ಮುಂಬೈನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ವರಿಗೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳಿರಲಿಲ್ಲ...

ಮುಂದೆ ಓದಿ

ಸಾವಲ್ಲೂ ಸಾರ್ಥಕತೆ ಮೆರೆದ ಸಂಚಾರಿ ವಿಜಯ್, ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಬೆಂಗಳೂರು: ಅಪಘಾತದಿಂದ ನಿಧನರಾಗಿರುವ ಸ್ಯಾಂಡಲ್ ವುಡ್ ನಟ, ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಸಾವಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಅವರ ಕುಟುಂಬಸ್ಥರು ವಿಜಯ್ ಅಂಗಾಂಗ ದಾನ ಮಾಡಿದ್ದಾರೆ. ಪ್ರತಿಭಾವಂತ...

ಮುಂದೆ ಓದಿ

ಸಂಚಾರಿ ವಿಜಯ್‌ ಸತ್ತಿಲ್ಲ, ಮಿದುಳು ನಿಷ್ಕ್ರಿಯವಾಗಿದೆ: ಡಾ.ಅರುಣ್‌ ನಾಯ್ಕ್‌

ಬೆಂಗಳೂರು: ಸಂಚಾರಿ ವಿಜಯ್‌ ಸತ್ತಿಲ್ಲ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ಡಾ.ಅರುಣ್‌ ನಾಯ್ಕ್‌ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಆಪೋಲೋ...

ಮುಂದೆ ಓದಿ

ಸಂಚಾರಿ ವಿಜಯ್’ಗೆ ಬ್ರೇನ್ ಸ್ಟ್ರೋಕ್ ?

ಬೆಂಗಳೂರು: ಬೈಕ್ ಅಪಘಾತಕ್ಕೀಡಾಗಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿರುವ ಸ್ಯಾಂಡಲ್ ವುಡ್ ನಟ ಸಂಚಾರಿ ವಿಜಯ್ ಆರೋಗ್ಯ ಬಿಗಡಾಯಿಸುತ್ತಿದ್ದು, ಬ್ರೇನ್ ಸ್ಟ್ರೋಕ್ ಆಗಿದೆ ಎನ್ನಲಾಗಿದೆ. ನಟ ಸಂಚಾರಿ ವಿಜಯ್...

ಮುಂದೆ ಓದಿ

ಹಿರಿಯ ನಿರ್ಮಾಪಕ, ವಿತರಕ ಕೆಸಿಎನ್ ಚಂದ್ರಶೇಖರ್ ನಿಧನ

ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ನಿರ್ಮಾಪಕ ಹಾಗೂ ವಿತರಕ ಕೆಸಿಎನ್ ಚಂದ್ರಶೇಖರ್( 69) ಅನಾರೋಗ್ಯದಿಂದ ನಿಧನ ರಾಗಿದ್ದಾರೆ. ಅನಾರೋಗ್ಯದ ಕಾರಣ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ...

ಮುಂದೆ ಓದಿ