Monday, 16th September 2024

38ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಜ್ಯೂನಿಯರ್ ಎನ್ ಟಿ ಆರ್

ಹೈದರಾಬಾದ್‌: ನಟ ಜ್ಯೂನಿಯರ್ ಎನ್ ಟಿ ಆರ್ ಗುರುವಾರ ತಮ್ಮ 38ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.‌ 1996ರಂದು ಗುಣಶೇಖರ್ ನಿರ್ದೇಶನದ ‘ರಾಮಾಯಣಂ’ ಚಿತ್ರದ ಮೂಲಕ ಬಾಲ ಕಲಾವಿದನಾಗಿ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು. 2002 ರಂದು ‘ನಿನ್ನು ಚೂಡಲಾನಿ’ ಎಂಬ ಚಿತ್ರದಲ್ಲಿ ನಾಯಕನಾಗಿ ನಟಿಸಿದರು. ಜ್ಯೂ. ಎನ್ ಟಿ ಆರ್ ಅವರ ತಾಯಿ ಶಾಲಿನಿ ಭಾಸ್ಕರ್ ರಾವ್ ಕುಂದಾಪುರ ಮೂಲದವರಾಗಿರುವುದರಿಂದ ಜ್ಯೂ. ಎನ್ ಟಿ ಆರ್ ಕನ್ನಡವನ್ನು ಸೊಗಸಾಗಿ ಮಾತನಾಡುತ್ತಾರೆ. ಜ್ಯೂ. ಎನ್ ಟಿ ಆರ್ ಗೆ ಅವರ ಅಭಿಮಾನಿಗಳಿಂದ ಹಾಗೂ ಸಿನಿತಾರೆಯರಿಂದ […]

ಮುಂದೆ ಓದಿ

ಉಸಿರಾಟದ ಸಮಸ್ಯೆ: ನಟ ವಿಜಯಕಾಂತ್ ಖಾಸಗಿ ಆಸ್ಪತ್ರೆಗೆ ದಾಖಲು

ಚೆನ್ನೈ : ದೇಸಿಯಾ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಸ್ಥಾಪಕ, ನಟ ವಿಜಯಕಾಂತ್ ಅವರು ಉಸಿರಾಟದ ಸಮಸ್ಯೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಜಯಕಾಂತ್...

ಮುಂದೆ ಓದಿ

ಸ್ಯಾಂಡಲ್ ವುಡ್ ನಿರ್ಮಾಪಕ ಚಂದ್ರಶೇಖರ್ ನಿಧನ

ಬೆಂಗಳೂರು: ಸ್ಯಾಂಡಲ್ ವುಡ್’ನಲ್ಲಿ ಅಣ್ಣಯ್ಯ, ಬಿಂದಾಸ್, ರನ್ನ ಮುಂತಾದ ಚಿತ್ರಗಳನ್ನು ನಿರ್ಮಿಸಿದ್ದ ಚಂದ್ರಶೇಖರ್ ಗುರುವಾರ ನಿಧನರಾಗಿದ್ದಾರೆ. 23 ದಿನಗಳ ಹಿಂದೆ ಕೋವಿಡ್ ಪಾಸಿಟಿವ್ ಆಗಿದ್ದ ಚಂದ್ರಶೇಖರ್ ಅವರು ಆಸ್ಪತ್ರೆಗೆ...

ಮುಂದೆ ಓದಿ

ತೆಲುಗಿನ ಸ್ಟೈಲಿಶ್ ಸ್ಟಾರ್‌ ಅಲ್ಲು ಅರ್ಜುನ್‌ಗೆ ಕರೋನಾ ಸೋಂಕು

ಹೈದರಾಬಾದ್​: ಬಾಲಿವುಡ್​, ಸ್ಯಾಂಡಲ್​ವುಡ್​ ದಿಗ್ಗಜರನ್ನೂ ಕಾಡಿರುವ ಮಹಾಮಾರಿ ಕರೊನಾ ಸೋಂಕು, ಇದೀಗ ಟಾಲಿವುಡ್ ನಟ ಅಲ್ಲು ಅರ್ಜುನ್​ಗೂ ತಗುಲಿದೆ. ಸ್ವತಃ ಅಲ್ಲು ಅರ್ಜುನ್​ ಅವರೇ ಟ್ವೀಟ್​ ಮೂಲಕ ಮಾಹಿತಿ ಹಂಚಿಕೊಂಡಿ...

ಮುಂದೆ ಓದಿ

ಕೋವಿಡ್ ಮಾರ್ಗಸೂಚಿಯಂತೆ ನಿರ್ಮಾಪಕ ರಾಮು ಅಂತ್ಯಕ್ರಿಯೆ

ತುಮಕೂರು: ಕುಣಿಗಲ್​​ ತಾಲೂಕಿನ ಕೊಡಿಗೇನಹಳ್ಳಿಯಲ್ಲಿ ಕೋವಿಡ್ ಮಾರ್ಗಸೂಚಿ ಅನ್ವಯದಂತೆ ಮಂಗಳವಾರ ನಟಿ ಮಾಲಾಶ್ರೀ ಪತಿ, ನಿರ್ಮಾಪಕ ರಾಮು ಅಂತ್ಯ ಸಂಸ್ಕಾರ ನಡೆಸಲಾಯಿತು. ನಟಿ ಮಾಲಾಶ್ರೀ ಪತಿ, ನಿರ್ಮಾಪಕ ರಾಮು...

ಮುಂದೆ ಓದಿ

ಕೋಟಿ ನಿರ್ಮಾಪಕ, ನಟಿ ಮಾಲಾಶ್ರೀ ಪತಿ ರಾಮು ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಕೋಟಿ ನಿರ್ಮಾಪಕ ಖ್ಯಾತಿಯ, ಕನಸಿನ ರಾಣಿ ನಟಿ ಮಾಲಾಶ್ರೀ ಅವರ ಪತಿ ರಾಮು(52) ಕರೋನಾ ವೈರಸ್ ಸೋಂಕು ತಗುಲಿ ನಿಧನರಾದರು. ಒಂದು ವಾರದ...

ಮುಂದೆ ಓದಿ

ಲವ್ ಮಾಕ್‌ಟೇಲ್‌ ಬೆಡಗಿಗೆ ಹುಟ್ಟುಹಬ್ಬದ ಸಂಭ್ರಮ

ಬೆಂಗಳೂರು: ನಟಿ ಮಿಲನಾ ನಾಗರಾಜ್ ಭಾನುವಾರ ತಮ್ಮ 32ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಮಿಲನಾ ನಾಗರಾಜ್ 2013ರಂದು ‘ನಮ್ ದುನಿಯಾ ನಮ್ ಸ್ಟೈಲ್’ ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿ...

ಮುಂದೆ ಓದಿ

ಗಾಯಕಿ ಎಸ್.ಜಾನಕಿಗೆ 83ನೇ ಹುಟ್ಟುಹಬ್ಬದ ಸಂಭ್ರಮ

ಗುಂಟೂರ್‌: ಗಾಯಕಿ ಎಸ್. ಜಾನಕಿ ಶುಕ್ರವಾರ ತಮ್ಮ 83ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 25 ಭಾಷೆಗಳಲ್ಲಿ ಹಾಡಿರುವ ಇವರು ಸುಮಾರು 48000 ಹಾಡುಗಳಿಗೆ ಧ್ವನಿಯಾಗಿದ್ದಾರೆ. 1957ರಂದು ‘ವಿಧಿಯಿನ್ ವಿಳಯಾಟ್ಟು’ ಎಂಬ...

ಮುಂದೆ ಓದಿ

ಕೋವಿಡ್ ನಿರ್ವಹಣೆ ಕುರಿತು ನಟಿ ಅನುಪ್ರಭಾಕರ್‌ ಆಕ್ರೋಶ

ಬೆಂಗಳೂರು: ಕರೋನಾ ಸೋಂಕಿನಿಂದ ಬಳಲುತ್ತಿರುವ ಸ್ಯಾಂಡಲ್ ವುಡ್ ನಟಿ ಅನು ಪ್ರಭಾಕರ್ ಕೋವಿಡ್ ನಿರ್ವಹಣೆಯ ಸರ್ಕಾರದ ಅವ್ಯವಸ್ಥೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅನು ಅವರು ಏ.17ರಿಂದ ಕೋವಿಡ್ ಸೋಂಕಿನಿಂದ...

ಮುಂದೆ ಓದಿ

ಜೀವಿಯವರ ಅಗಲಿಕೆಯಿಂದ ಕನ್ನಡ ಸಾಹಿತ್ಯ ಕ್ಷೇತ್ರ ಬಡವಾದಂತಾಗಿದೆ: ಸುನೀಲ್ ಪುರಾಣಿಕ್

ಬೆಂಗಳೂರು: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ನಿಘಂಟು ತಜ್ಞ, ನಾಡೋಜ ಪ್ರೊ.ಜಿ. ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರೊ.ಜೀವಿ...

ಮುಂದೆ ಓದಿ