Sunday, 8th September 2024

ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಜ.19ಕ್ಕೆ ಮುಂದೂಡಿಕೆ

ನವದೆಹಲಿ : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜಾಮೀನು ಕೋರಿ ನಟಿ ರಾಗಿಣಿ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು, ನ್ಯಾಯಪೀಠವು ಜ.19ಕ್ಕೆ ಮುಂದೂಡಿದೆ. ನಟಿ ರಾಗಿಣಿ ಪರ ವಕೀಲರು ಡ್ರಗ್ಸ್ ಪ್ರಕರಣದಲ್ಲಿ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂತಹ ಅರ್ಜಿಯ ವಿಚಾರಣೆಯನ್ನು ಇಂದು ಕೈಗೆತ್ತಿಕೊಂಡಂತ ನ್ಯಾಯಪೀಠವು, ವಿಚಾರಣೆಯನ್ನು ಜನವರಿ 19ಕ್ಕೆ ಮುಂದೂಡಿಕೆ ಮಾಡಿದೆ. ಇದರಿಂದಾಗಿ ಸದ್ಯಕ್ಕೆ ನಟಿ ರಾಗಿಣಿಗೆ ಜಾಮೀನು ಸಿಗದೇ, ಜೈಲೇ ಗತಿಯೆನ್ನುವಂತೆ ಆಗಿದೆ.

ಮುಂದೆ ಓದಿ

ಹೆಣ್ಣು ಮಗುವಿಗೆ ಜನ್ಮವಿತ್ತ ಅನುಷ್ಕಾ ಶರ್ಮಾ

ನವದೆಹಲಿ: ಆಸೀಸ್‌ ಸರಣಿಯಿಂದ ಪಿತೃತ್ವ ರಜೆಯಲ್ಲಿರುವ ಟೀಂ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಪತ್ನಿ, ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ ಸೋಮವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ....

ಮುಂದೆ ಓದಿ

ಜ.25ರವರೆಗೂ ಕಂಗನಾಳನ್ನು ಬಂಧಿಸಕೂಡದು: ಬಾಂಬೆ ಹೈಕೋರ್ಟ್‌

ನವದೆಹಲಿ: ಬಾಲಿವುಡ್ ನಟಿ ಕಂಗನಾ ರಾಣಾವತ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಇದೇ ತಿಂಗಳ 25ರವರೆಗೂ ಅವರನ್ನು ಬಂಧಿಸ ದಂತೆ ಬಾಂಬೆ ಹೈಕೋರ್ಟ್ ಬಾಂದ್ರಾ ಪೊಲೀಸರಿಗೆ ಸೂಚನೆ...

ಮುಂದೆ ಓದಿ

ರಾಜಕೀಯಕ್ಕೆ ಪ್ರವೇಶಿಸುವ ಆಸಕ್ತಿ ಹೊಂದಿಲ್ಲ, ಒತ್ತಡ ಹೇರಬೇಡಿ: ರಜನೀಕಾಂತ್‌

ಚೆನ್ನೈ: ನಟ ರಜನೀಕಾಂತ್ ಅವರ ತೀರ್ಮಾನದಿಂದ ಬೇಸತ್ತಿರುವ ಅವರ ಅಭಿಮಾನಿಗಳು, ರಜಿನಿ ಮಕ್ಕಳ್ ಮಂಡ್ರಮ್ ಸದಸ್ಯರು ಕಳೆದ ಮೂರು ವಾರಗಳಿಂದ ರಜನೀಕಾಂತ್​ ರಾಜಕೀಯಕ್ಕೆ ಪ್ರವೇಶಿಸಲೇಬೇಕು ಎಂದು ಎಲ್ಲೆಡೆ...

ಮುಂದೆ ಓದಿ

ವಿ-ಟಾಕೀಸ್‌: ಮಹಾಶಿವರಾತ್ರಿಯಂದೇ ರಾಬರ್ಟ್ ತೆರೆಗೆ

ಕಳೆದ ಒಂದು ವರ್ಷದಿಂದ ಕನ್ನಡ ಸಿನಿಪ್ರಿಯರು ಕಾದುಕುಳಿತಿದ್ದ ರಾಬರ್ಟ್ ಚಿತ್ರದ ಬಿಡುಗಡೆ ದಿನಾಂಕ ಕೊನೆಗೂ ಘೋಷಣೆ ಯಾಗಿದ್ದು ಮಾರ್ಚ್ 11 ರಂದು ಮಹಾಶಿವರಾತ್ರಿಯ ಶುಭ ದಿನದಂದೇ ಭರ್ಜರಿಯಾಗಿ...

ಮುಂದೆ ಓದಿ

ಜನ್ಮದಿನದ ಸಂಭ್ರಮದಲ್ಲಿ ನಟಿ ಗಿರಿಜಾ ಲೋಕೇಶ್

ಬೆಂಗಳೂರು: ಹಿರಿಯ ನಟಿ ಗಿರಿಜಾ ಲೋಕೇಶ್ ಇಂದು ತಮ್ಮ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಕನ್ನಡ ಚಿತ್ರರಂಗದ ಹಿರಿಯ ನಟಿ ಗಿರಿಜಾ ಲೋಕೇಶ್ 200ಕ್ಕೂ ಅಧಿಕ ಚಿತ್ರ ಗಳಲ್ಲಿ ಅಭಿನಯಿಸಿ ಸೈ...

ಮುಂದೆ ಓದಿ

ಬಿಎಂಸಿ ನೋಟಿಸು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ನಟ ಸೋನು ಸೂದ್

ಮುಂಬೈ:  ಪೂರ್ವಾನುಮತಿ ಪಡೆಯದೆ ಜುಹು ಪ್ರದೇಶದಲ್ಲಿ ವಸತಿ ಕಟ್ಟಡವನ್ನು ಹೋಟೆಲ್‌ ಆಗಿ ಪರಿವರ್ತಿಸಿದ ಆರೋಪ ದಡಿ ಬೃಹತ್‌ ಮುಂಬೈ ಮಹಾನಗರ ಪಾಲಿಕೆಯು(ಬಿಎಂಸಿ) ನೀಡಿದ್ದ ನೋಟಿಸ್‌ ಅನ್ನು ಪ್ರಶ್ನಿಸಿ ಬಾಲಿವುಡ್‌...

ಮುಂದೆ ಓದಿ

ಹಿರಿಯ ಸಂಗೀತ ನಿರ್ದೇಶಕ ಆರ್.ರತ್ನ ನಿಧನ

ಚೆನ್ನೈ : ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸಂಗೀತ ನಿರ್ದೇಶಕ ಆರ್. ರತ್ನ (97) ಶನಿವಾರ ನಿಧನ ರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ರತ್ನ ಅವರು ಚೆನ್ನೈನಲ್ಲಿ...

ಮುಂದೆ ಓದಿ

ನಟಿ ರಾಧಿಕಾ ಕುಮಾರಸ್ವಾಮಿ ವಿಚಾರಣೆ ಅಂತ್ಯ

ಬೆಂಗಳೂರು: ಆರೋಪಿ ಯುವರಾಜ್‌ ಖಾತೆಯಿಂದ ತಮ್ಮ ಖಾತೆಗೆ ಕೋಟಿ ಕೋಟಿ ಹಣ ವರ್ಗಾವಣೆ ಆಗಿದೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ಶುಕ್ರವಾರ ಸಿಸಿಬಿ ಕಚೇರಿಯಲ್ಲಿ ವಿಚಾರಣೆ ಎದುರಿಸಿದ ನಟಿ...

ಮುಂದೆ ಓದಿ

ರಾಕಿಂಗ್ ಸ್ಟಾರ್ ಯಶ್’ಗೆ ಜನ್ಮದಿನದ ಶುಭ ಕೋರಿದ ಸುಮಲತಾ ಅಂಬರೀಷ್

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರ ಜನ್ಮದಿನ ಇಂದು. ಬಹು ನಿರೀಕ್ಷೆಯ ‘ಕೆಜಿಎಫ್ 2’ಚಿತ್ರದ ಟೀಸರ್ ಕೂಡ ಬಿಡುಗಡೆ ಮಾಡಿದ್ದಾರೆ. ಸ್ಯಾಂಡಲ್ ವುಡ್ ನ ಸಾಕಷ್ಟು ಸಿನಿಮಾ...

ಮುಂದೆ ಓದಿ

error: Content is protected !!