Friday, 18th October 2024

ಯುವನಟ ಸತೀಶ್​ ವಜ್ರ ಬರ್ಬರ ಹತ್ಯೆ

ಬೆಂಗಳೂರು: ಮಂಡ್ಯ ಮೂಲದ ಯುವನಟ ಸತೀಶ್​ ವಜ್ರ ಅವರನ್ನು ಶುಕ್ರವಾರ ರಾತ್ರಿ ಹತ್ಯೆ ಮಾಡಲಾಗಿದೆ. 3 ತಿಂಗಳ ಹಿಂದಷ್ಟೇ ಇವರ ಪತ್ನಿ ಆತ್ಮಹತ್ಯಗೆ ಶರಣಾಗಿದ್ದರು. ಸೋಷಿಯಲ್‌ ಮೀಡಿಯಾದಲ್ಲಿ ಕಿರುಚಿತ್ರಗಳ ಮೂಲಕ ಫೇಮಸ್ ಆಗಿದ್ದ ಸತೀಶ್ ವಜ್ರ, ‘ಲಗೋರಿ’ ಎಂಬ ಕಿರುಚಿತ್ರದ ಮೂಲಕ ಜನರ ಗಮನ ಸೆಳೆದಿದ್ದರು. ಕ್ರಶ್​’ ಕಿರುಚಿತ್ರಕ್ಕೂ ಬಣ್ಣಹಚ್ಚಿದ್ದರು. ಶುಕ್ರವಾರ ರಾತ್ರಿ ಮನೆಯಲ್ಲೇ ದುಷ್ಕರ್ಮಿ ಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ಮೂಲದ ಸತೀಶ್​ ಅವರು ಯುವತಿಯೊಬ್ಬಳನ್ನು ಪ್ರೀತಿಸಿ ವಿವಾಹ ಆಗಿದ್ದರು. ಕೆಲ […]

ಮುಂದೆ ಓದಿ

ಕಾಶ್ಮೀರ ನರಮೇಧ ಕುರಿತ ನಟಿ ಸಾಯಿ ಪಲ್ಲವಿ ಹೇಳಿಕೆ: ಮಿಶ್ರ ಪ್ರತಿಕ್ರಿಯೆ..

ನವದೆಹಲಿ: ತೆಲುಗು, ತಮಿಳು, ಮಲಯಾಳಂನ ನಟಿ ಸಾಯಿ ಪಲ್ಲವಿ ತಮ್ಮ ಮುಂಬರುವ ಚಲನಚಿತ್ರ `ವಿರಾಟ ಪರ್ವಮ್’ ಪ್ರಮೋಷನ್ ವೇಳೆ ಕಾಶ್ಮೀರ ದಲ್ಲಿ ನಡೆದ ನರಮೇಧವನ್ನು `ಗೋ ಸಾಗಾಟಕ್ಕಾಗಿ’ ನಡೆಯುವ...

ಮುಂದೆ ಓದಿ

ಡ್ರಗ್ಸ್ ಪ್ರಕರಣ: ಸಿದ್ದಾಂತ್ ಕಪೂರ್’ಗೆ ಸಿಕ್ಕಿತು ಜಾಮೀನು

ಬೆಂಗಳೂರು:ಬಾಲಿವುಡ್ ಹಿರಿಯ ನಟ ಶಕ್ತಿ ಕಪೂರ್ ಪುತ್ರ, ನಟಿ ಶ್ರದ್ಧಾ ಕಪೂರ್ ಸಹೋದರ ಸಿದ್ದಾಂತ್ ಕಪೂರ್ ಅವರಿಗೆ ಡ್ರಗ್ಸ್ ಪ್ರಕರಣದಲ್ಲಿ ಠಾಣೆ ಜಾಮೀನು ಸಿಕ್ಕಿದೆ. ಸಿದ್ದಾಂತ್ ಮಾದಕ...

ಮುಂದೆ ಓದಿ

ವಿಕ್ರಾಂತ್ ರೋಣ ನಿರ್ಮಾಪಕ ಜಾಕ್ ಮಂಜು ಡಿಸ್ಚಾರ್ಜ್‌ ಇಂದು ?

ಬೆಂಗಳೂರು: ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ನಿರ್ಮಾಪಕ, ವಿತರಕ ಜಾಕ್ ಮಂಜು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಾಕ್ ಮಂಜು ಹೃದಯ...

ಮುಂದೆ ಓದಿ

ಡ್ರಗ್ಸ್ ಸೇವನೆ: ನಟ ಶಕ್ತಿ ಕಪೂರ್ ಪುತ್ರನ ಬಂಧನ

ಬೆಂಗಳೂರು: ಭಾನುವಾರ ರಾತ್ರಿ ನಗರದಲ್ಲಿ ನಡೆದ ಪಾರ್ಟಿಯೊಂದರಲ್ಲಿ ಡ್ರಗ್ಸ್ ಸೇವಿಸಿದ ಆರೋಪದ ಮೇಲೆ ಬಾಲಿವುಡ್ ನಟ ಶಕ್ತಿ ಕಪೂರ್ ಅವರ ಪುತ್ರ ಸಿದ್ಧಾಂತ್ ಕಪೂರ್ ಅವರನ್ನು ಪೊಲೀಸರು...

ಮುಂದೆ ಓದಿ

ಫ್ಯಾಷನ್ ಡಿಸೈನರ್ ಪ್ರತ್ಯೂಷಾ ಗರಿಮೆಲ್ಲಾ ಶವವಾಗಿ ಪತ್ತೆ

ಹೈದರಾಬಾದ್: ಟಾಲಿವುಡ್ ಸೆಲೆಬ್ರಿಟಿ ಫ್ಯಾಷನ್ ಡಿಸೈನರ್ ಪ್ರತ್ಯೂಷಾ ಗರಿಮೆಲ್ಲಾ ಬಂಜಾರಾ ಹಿಲ್ಸ್‌ನ ಅಪಾರ್ಟ್‌ ಮೆಂಟ್‌ ನಲ್ಲಿ ಪ್ರತ್ಯುಷಾ ಶವವಾಗಿ ಪತ್ತೆಯಾಗಿದ್ದಾರೆ. ಪ್ರತ್ಯುಷಾ ಹಬೆಯ ಜೊತೆಗೆ ಕಾರ್ಬನ್ ಮಾನಾಕ್ಸೈಡ್...

ಮುಂದೆ ಓದಿ

ಇಂಡಿಗೋ ವಿಮಾನದ ಸಿಬ್ಬಂದಿ ಮಾತು ಬೆದರಿಕೆಯಂತಿತ್ತು: ನಟಿ ಪೂಜಾ ಹೆಗ್ಡೆ

ಮುಂಬೈ: ದಕ್ಷಿಣ ಭಾರತದ ನಟಿ ಪೂಜಾ ಹೆಗ್ಡೆ ಅವರು ವಿಮಾನಯಾನದ ವೇಳೆ ಉಂಟಾದ ಕೆಟ್ಟ ಅನುಭವವನ್ನು ಶೇರ್ ಮಾಡಿಕೊಂಡಿದ್ದು, ಸೋಷಿಯಲ್ ಮೀಡಿಯಾದಲ್ಲಿ ಈ ಪೋಸ್ಟ್ ಫುಲ್ ವೈರಲ್ ಆಗಿದೆ....

ಮುಂದೆ ಓದಿ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ನಯನತಾರಾ-ನಿರ್ದೇಶಕ ವಿಘ್ನೇಶ್​

ಚೆನ್ನೈ: ಹಿಂದು ಸಂಪ್ರದಾಯದಂತೆ ದಕ್ಷಿಣ ಭಾರತದ ಬಹುಬೇಡಿಕೆಯ ನಟಿ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್​ ಶಿವನ್ ಗುರುವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಮಹಾಬಲಿಪುರಂನ ರೆಸಾರ್ಟ್​ನಲ್ಲಿ ನಡೆದ ನಯನತಾರಾ...

ಮುಂದೆ ಓದಿ

ಪುಟ್ಟಣ್ಣ ಕಣಗಾಲ್ ಅಣ್ಣನ ಮಗ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಚಿತ್ರ ಬ್ರಹ್ಮ, ಪುಟ್ಟಣ್ಣ ಕಣಗಾಲ್ ಅಣ್ಣನ ಮಗ, ಚಿತ್ರ ಸಾಹಿತಿ ಪುರುಷೋತ್ತಮ ಕಣಗಾಲ್ (69), ಅಮೆರಿಕಾದ ತಮ್ಮ ಮಗಳ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು....

ಮುಂದೆ ಓದಿ

ಕಹೋ ನಾ ಪ್ಯಾರ್‌ ಹೈ ನಟಿ ಅಮಿಷಾಗೆ ಹುಟ್ಟುಹಬ್ಬದ ಸಂಭ್ರಮ

ಮುಂಬೈ: ಬಾಲಿವುಡ್‌ ನಟ ಹೃತಿಕ್ ರೋಶನ್ ಜತೆ ಕಹೋ ನಾ ಪ್ಯಾರ್‌ ಹೇ ಚಿತ್ರ(೨೦೦೦)ದಲ್ಲಿ ನಟಿಸುವ ಮೂಲಕ ಚಿತ್ರ ರಂಗಕ್ಕೆ ಕಾಲಿಟ್ಟ ನಟಿ ಅಮಿರಾ ಪಟೇಲ್‌ಗೆ ಇಂದು...

ಮುಂದೆ ಓದಿ