Sunday, 8th September 2024

ಡಾ.ವಿಷ್ಣು ಬಗ್ಗೆ ಅವಹೇಳನಕಾರಿ ಹೇಳಿಕೆಗೆ ಕ್ಷಮೆಯಾಚಿಸಿದ ನಟ

ಬೆಂಗಳೂರು: ಸಾಹಸಸಿಂಹ ಡಾ.ವಿಷ್ಣುವರ್ಧನ್ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ನಟ ವಿಜಯ ರಂಗರಾಜು ಕನ್ನಡಿಗರ ಕ್ಷಮೆಯಾಚಿಸಿದ್ದಾರೆ. ವಿಷ್ಣುವರ್ಧನ್ ಅವರ ಬಗ್ಗೆ ನಾನು ಮಾತನಾಡಿರುವುದು ತಪ್ಪು. ವಿಷ್ಣುದಾದಾ ಬಗ್ಗೆ ನಾನು ಮಾತನಾಡಿರುವುದು ತಪ್ಪು ಎಂದು ಅವರು ಹೇಳಿದ್ದಾರೆ. ಕೈಮುಗಿದು ಕಣ್ಣೀರು ಹಾಕಿ ಕ್ಷಮೆಯಾಚಿಸಿದ್ದಾರೆ. ವಿಷ್ಣುವರ್ಧನ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ವಿಜಯ ರಂಗರಾಜು ವಿರುದ್ಧ ಕನ್ನಡ ಚಿತ್ರರಂಗ ತಿರುಗಿ ಬಿದ್ದಿದ್ದು, ವಿಷ್ಣು ಅಭಿಮಾನಿಗಳು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪೊಲೀಸರಿಗೆ ದೂರು ನೀಡಿ ವಿರುದ್ಧ ಕ್ರಮಕ್ಕೆ ಮನವಿ […]

ಮುಂದೆ ಓದಿ

ಬಿಗ್‌ಬಾಸ್‌ಗೆ ಹೋಗಲ್ಲ, ನಟನೆಯೇ ನನ್ನ ಮೊದಲ ಆಯ್ಕೆ: ಅನಿರುದ್ಧ್

ನಟ ಅನಿರುದ್ಧ್‌ ಕಿರುತೆಯ ‘ಜೊತೆ ಜೊತೆಯಲಿ’  ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಆ ಧಾರಾವಾಹಿಯ ಮೂಲಕ ಸಾಕಷ್ಟು ಪ್ರಸಿದ್ಧಿಯನ್ನು ಪಡೆದಿದ್ದಾರೆ. ಈಗಾಗಲೇ ಧಾರಾವಾಹಿ ಯಶಸ್ವಿ ಮುನ್ನೂರನೇ ಸಂಚಿಕೆ ಯನ್ನು ಪೂರ್ಣಗೊಳಿಸಿದೆ....

ಮುಂದೆ ಓದಿ

70ನೇ ವರ್ಷದ ಹುಟ್ಟು ಹಬ್ಬ ಆಚರಿಸಿದ ತಲೈವಾ

ಚೆನ್ನೈ : ತಮಿಳು ಚಿತ್ರರಂಗದ ಸೂಪರ್​ ಸ್ಟಾರ್ ರಜಿನಿಕಾಂತ್​ ಶನಿವಾರ 70ನೇ ವರ್ಷದ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದು, ಕಾಮನ್ ಡಿಪಿ ಮೂಲಕ ಅಭಿಮಾನಿಗಳು ಸಂಭ್ರಮದಿಂದ ಶುಭ ಹಾರೈಸುತ್ತಿದ್ದಾರೆ....

ಮುಂದೆ ಓದಿ

ನೃತ್ಯ ಸಂಯೋಜಕ ರೆಮೋ ಡಿಸೋಜಗೆ ಆಂಜಿಯೋಪ್ಲಾಸ್ಟಿ‌ಕ್‌ ಸರ್ಜರಿ

ಮುಂಬೈ: ನೃತ್ಯ ಸಂಯೋಜಕ ರೆಮೋ ಡಿಸೋಜ ಹೃದಯಾಘಾತಕ್ಕೆ ಒಳಗಾಗಿದ್ದು, ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಂಜಿಯೋಪ್ಲಾಸ್ಟಿ ಪ್ರಕ್ರಿಯೆಗೆ ಒಳಗಾದ ಅವರ ಆರೋಗ್ಯ ಸ್ಥಿರವಾಗಿದೆ. ಶುಕ್ರವಾರ ಹೃದಯಾಘಾತವಾದ ಕೂಡಲೇ...

ಮುಂದೆ ಓದಿ

ಸಂಜನಾ ಗಲ್ರಾನಿಗೆ ಷರತ್ತುಬದ್ಧ ಜಾಮೀನು

ಬೆಂಗಳೂರು: ಡ್ರಗ್ಸ್ ಜಾಲ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿ ಸಂಜನಾ ಗಲ್ರಾನಿ ಅವರಿಗೆ ಹೈಕೋರ್ಟ್‌ ಶುಕ್ರವಾರ ಷರತ್ತುಬದ್ಧ ಜಾಮೀನು ಮಂಜೂರು ನೀಡಿದೆ. ಜಾಮೀನು ಮಂಜೂರು ಮಾಡುವ ಸಂದರ್ಭ...

ಮುಂದೆ ಓದಿ

ನಟ ರಿಶಿ ಕಪೂರ್‌ ಪತ್ನಿ ನೀತು ಕಪೂರ್‌’ಗೆ ಕೊರೋನಾ ದೃಢ

ನವದೆಹಲಿ : ಬಾಲಿವುಡ್ ಹಿರಿಯ ನಟ ರಿಶಿ ಕಪೂರ್‌ ಪತ್ನಿ,ನಟಿ ನೀತು ಕಪೂರ್ ಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ತಮ್ಮ ಇನ್ಟಾಗ್ರಾಂ ಪೇಜ್...

ಮುಂದೆ ಓದಿ

ಪಡ್ಡೆಹುಡುಗರ ನಿದ್ದೆಗೆಡಿಸಿದ ನಟಿ ಡೈಸಿ ಶಾಳ ಪೋಸ್

ಮುಂಬೈ: ಬಾಲಿವುಡ್ ಚಿತ್ರ ರೇಸ್ ಥ್ರಿ ಚಿತ್ರದ ನಟಿ ಡೈಸಿ ಶಾ, ತನ್ನ ಬಿಕಿನಿ ಪೋಸ್‌ನಲ್ಲಿರುವ ಚಿತ್ರವನ್ನು ಸಾಮಾಜಿಕ ಜಾಲತಾಣ ದಲ್ಲಿ ಹರಿಯಬಿಟ್ಟಿದ್ದು, ಪಡ್ಡೆಹುಡುಗರ ನಿದ್ದೆಗೆಡಿಸಿದೆ. ಪ್ರತಿ...

ಮುಂದೆ ಓದಿ

ನಟ ಶರತ್ ಕುಮಾರ್’ಗೆ ಕೊರೋನಾ ಪಾಸಿಟಿವ್

ಚೆನ್ನೈ : ರಾಜಕುಮಾರ, ಯುವರತ್ನ, ಸೀತಾರಾಮ ಕಲ್ಯಾಣ ಸೇರಿದಂತೆ ವಿವಿಧ ಚಿತ್ರಗಳಲ್ಲಿ ನಟಿಸಿದ ಶರತ್ ಕುಮಾರ್ ಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ನಟ ಶರತ್ ಕುಮಾರ್,...

ಮುಂದೆ ಓದಿ

ನಟಿ ವಿ.ಜೆ.ಚಿತ್ರಾ ಆತ್ಮಹತ್ಯೆಗೆ ಶರಣು

ಚೆನ್ನೈ: ತಮಿಳು ಚಿತ್ರರಂಗದ ಹೆಸರಾಂತ ನಟಿ ವಿ.ಜೆ.ಚಿತ್ರಾ ಆತ್ಮಹತ್ಯೆಗೆ ಶರಣಾಗಿದ್ದು, ಪಾಂಡಿಯನ್​ ಸ್ಪೋರ್ಸ್​ನಲ್ಲಿ ಮುಲ್ಲೈ ಪಾತ್ರದಲ್ಲಿ ಖ್ಯಾತಿಗಳಿಸಿದ್ದ ನಟಿಯ ಶವ ನಜರೆತ್​​ಪಟ್ಟೈನ ಪಂಚತಾರಾ ಹೋಟೆಲ್​ನಲ್ಲಿ ಪತ್ತೆಯಾಗಿದೆ. ಚಿತ್ರಾ ಇವಿಪಿ...

ಮುಂದೆ ಓದಿ

ಧ್ರುವ ಸರ್ಜಾರಿಂದ ‘ದಾರಿ ಯಾವುದಯ್ಯಾ ವೈಕುಂಠಕ್ಕೆ’ ಫಸ್ಟ್ ಲುಕ್ ಬಿಡುಗಡೆ

ಬೆಂಗಳೂರು: ಶ್ರೀ ಬಸವೇಶ್ವರ ಕ್ರಿಯೇಷನ್ಸ್ ಲಾಂಛನದಲ್ಲಿ ಶರಣಪ್ಪ ಎಂ ಕೊಟಗಿ ಅವರು ನಿರ್ಮಿಸಿರುವ ‘ದಾರಿ ಯಾವುದ ಯ್ಯಾ ವೈಕುಂಠಕ್ಕೆ’ ಚಿತ್ರ ತೆರೆಗೆ ಬರಲು ಸಿದ್ದವಿದೆ. ಸದ್ಯದಲ್ಲೇ ಚಿತ್ರವನ್ನು ಸೆನ್ಸಾರ್...

ಮುಂದೆ ಓದಿ

error: Content is protected !!