Sunday, 8th September 2024

ಮೇಘನಾರಾಜ್‌ ಕುಟುಂಬಕ್ಕೆ ಕೊರೋನಾಘಾತ

ಬೆಂಗಳೂರು: ಮೇಘನಾ ಸೇರಿದಂತೆ ಇಡೀ ಕುಟುಂಬಕ್ಕೆ ಕರೊನಾ ಸೋಂಕು ತಗುಲಿದೆ. ಚಿರು ಪುತ್ರನಿಗೂ ಸೋಂಕು ತಗುಲಿರು ವುದು ಆತಂಕಕ್ಕೆ ಕಾರಣವಾಗಿದೆ. ಸೋಂಕು ಹಿನ್ನೆಲೆಯಲ್ಲಿ ಎರಡು ದಿನಗಳ ಹಿಂದೆಯೇ ಪ್ರಮೀಳಾ ಜೋಷಾಯ್ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬೆನ್ನಲ್ಲೇ ಸುಂದರ್ ರಾಜ್, ಮೇಘನಾ ಮತ್ತು ಚಿರು ಪುತ್ರನಿಗೂ ಸೋಂಕು ತಗುಲಿದೆ. ಮೇಘನಾ ಮನೆಯಲ್ಲೇ ಕ್ವಾರಂಟೈನ್ ಆಗಿದ್ದು, ಸುಂದರ್​ ರಾಜ್​ ಸಹ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಲವು ದಿನಗಳಿಂದ ಮೇಘನಾ ಮತ್ತು ಮಗುವಿಗೆ ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಸುಂದರ್​ ರಾಜ್​ ಮತ್ತು […]

ಮುಂದೆ ಓದಿ

ಹಿರಿಯ ನಟಿ ಪ್ರಮಿಳಾ ಜೋಷಾಯ್ ಕೊರೊನಾ ಸೋಂಕು ದೃಢ, ಆಸ್ಪತ್ರೆಗೆ ದಾಖಲು

ಬೆಂಗಳೂರು: ಹಿರಿಯ ನಟಿ ಪ್ರಮಿಳಾ ಜೋಷಾಯ್ ಕೊರೊನಾ ಸೋಂಕು ತಗುಲಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಳೆದ ಭಾನುವಾರ ಜಯನಗರದ ಎಕ್ಸೆಲ್ ಆಸ್ಪತ್ರೆಗೆ ರಾತ್ರಿ ದಾಖಲು ಮಾಡಿದ್ದಾರೆ ಎನ್ನಲಾಗಿದೆ. ಮುನ್ನೆಚ್ಚರಿಕೆ...

ಮುಂದೆ ಓದಿ

ನಟಿ ದಿವ್ಯಾ ಭಟ್ನಾಗರ್‌ ಕೊರೊನಾ‌’ಗೆ ಬಲಿ

ಮುಂಬೈ : ಕಿರುತೆರೆ ನಟಿ ದಿವ್ಯಾ ಭಟ್ನಾಗರ್ (34) ಅವರು ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ವಾರ ಅರೋಗ್ಯ...

ಮುಂದೆ ಓದಿ

72ನೇ ವಸಂತಕ್ಕೆ ಕಾಲಿಟ್ಟ ಹಿರಿಯ ನಿರ್ದೇಶಕ ಟಿ.ಎನ್‌.ಸೀತಾರಾಮ್‌

ಬೆಂಗಳೂರು: ಕನ್ನಡದ ಖ್ಯಾತ ಕಿರುತೆರೆ ಹಾಗೂ ಹಿರಿತೆರೆ ನಿರ್ದೇಶಕ ಟಿ.ಎನ್‌.ಸೀತಾರಾಮ್‌ ಅವರು ಭಾನುವಾರ 72 ವಸಂತಕ್ಕೆ ಕಾಲಿಟ್ಟರು. ತಳಗವರ ನಾರಾಯಣರಾವ್ ಸೀತಾರಾಮ್‌ ಎಂದರೆ ಸೂಚ್ಯವಾಗಿ ಟಿ.ಎನ್‌.ಸೀತಾರಾಮ್‌ ಎಂದೇ...

ಮುಂದೆ ಓದಿ

ಹಿರಿಯ ನಟ ರವಿ ಪಟವರ್ಧನ್ ಇನ್ನಿಲ್ಲ

ಮುಂಬೈ : ಹಿರಿಯ ನಟ ರವಿ ಪಟವರ್ಧನ್(83) ಅವರು ಹೃದಯಾಘಾತದಿಂದ ನಿಧನರಾದರು. ಉಸಿರಾಟದ ತೊಂದರೆಯಿಂದ ನಟನನ್ನು ಮುಂಬೈ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವರ್ಷದ ಆರಂಭದಲ್ಲಿ ಮಾರ್ಚ್ ನಲ್ಲಿ ಹಿರಿಯ...

ಮುಂದೆ ಓದಿ

ರಾಜಕೀಯ ಪ್ರವೇಶ ಕುರಿತು ಡಿ.31ರಂದು ಘೋಷಣೆ: ರಜನೀಕಾಂತ್‌

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಅಖಾಡಕ್ಕಿಳಿಯುವ ದಿನ ನಿಗದಿಯಾಗಿದೆ. ತನ್ನ ಟ್ವಿಟರ್‌ ಖಾತೆಯಲ್ಲಿ ನಟ ರಜನೀಕಾಂತ್‌ ಅವರು, ಡಿಸೆಂಬರ್ 31ರಂದು ರಾಜಕೀಯ ಪ್ರವೇಶ ಘೋಷಣೆ ಹಾಗೂ...

ಮುಂದೆ ಓದಿ

13ನೇ ಬೆಂಗಳೂರು ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್‌’ಗೆ ಸಿಎಂ ಯಡಿಯೂರಪ್ಪ ಗ್ರೀನ್ ಸಿಗ್ನಲ್

ಬೆಂಗಳೂರು: ಪ್ರೇಕ್ಷಕರನ್ನು ಮತ್ತೆ ಚಿತ್ರಮಂದಿರಗಳತ್ತ ಸೆಳೆಯಲು 13ನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ ಪೂರಕ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಮುಂದಿನ 2021ರ ಫೆಬ್ರವರಿ ಮೂರು ಅಥವಾ ನಾಲ್ಕನೇ ವಾರದಲ್ಲಿ...

ಮುಂದೆ ಓದಿ

ಸನ್ನಿ ಡಿಯೋಲ್ ಅವರಿಗೆ ಕೊರೋನಾ ವೈರಸ್ ಸೋಂಕು

ಶಿಮ್ಲಾ; ಬಾಲಿವುಡ್ ನಟ, ಬಿಜೆಪಿ ಸಂಸದ ಸನ್ನಿ ಡಿಯೋಲ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ತಿಳಿದು ಬಂದಿದೆ. ಈ ಕುರಿತು ಹಿಮಾಚಲ ಪ್ರದೇಶದ ಆರೋಗ್ಯ...

ಮುಂದೆ ಓದಿ

ಸಿನಿಮಾ ಛಾಯಾಗ್ರಾಹಕ ಅರುಣ್‍ಕುಮಾರ್ ನಿಧನ

ಬೆಂಗಳೂರು: ‘ಸೀತಮ್ಮ ಬಂದಳು ಸಿರಿಮಲ್ಲಿಗೆ ತೊಟ್ಟು’ ಚಿತ್ರಕ್ಕೆ ಛಾಯಾಗ್ರಹಣ ಮಾಡಿದ್ದ ಅರುಣ್‍ಕುಮಾರ್ ನಿಧನರಾಗಿ ದ್ದಾರೆ. ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಅರುಣ್‍ಕುಮಾರ್ (51) ಚಿತ್ರೀಕರಣದ ವೇಳೆಯೇ ಲೋ ಬಿಪಿ...

ಮುಂದೆ ಓದಿ

ನಟ ಚಿಯಾನ್ ವಿಕ್ರಂ ಮನೆಗೆ ಹುಸಿ ಬಾಂಬ್ ಕರೆ

ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ನಟ ಚಿಯಾನ್ ವಿಕ್ರಂ ಮನೆಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಕ್ರಂ ಅವರಿಗೆ ಸೇರಿದ್ದ ಚೆನ್ನೈನ ಬೆಸೆಂಟ್...

ಮುಂದೆ ಓದಿ

error: Content is protected !!