Sunday, 19th May 2024

ವಕೀಲರಿಗೆ ವಿಶೇಷ ಅನುದಾನ ನೀಡಲು ಸರ್ಕಾರಕ್ಕೆ ಮನವಿ : ಮಲ್ಲಿಕಾರ್ಜುನ ಪಾಟೀಲ

ಮಾನವಿ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಎರಡನೇ ಅಲೆಯು ಅಧಿಕವಾಗುತ್ತಿದ್ದು ವಕೀಲರ ಜೀವನ ಬಹಳ ಸಂಕಷ್ಟದಲ್ಲಿರುವುದನ್ನು ಪರಿಗಣಿಸಿ ರಾಜ್ಯ ವಕೀಲರ ಸಂಘಕ್ಕೆ 100 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಮಾನವಿ ವಕೀಲರ ಸಂಘವು ತಾಲೂಕ ತಹಸೀಲ್ದಾರರು ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಲಾಯಿತು ಎಂದು ತಾಲೂಕ ವಕೀಲರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ ಹೇಳಿದರು. ಈಗಾಗಲೇ ರಾಜ್ಯದಲ್ಲಿ ಕೋವಿಡ್-19 ಎರಡನೇ ಅಲೆಯು ತೀವ್ರತರವಾಗಿ ಹಬ್ಬುತ್ತಿರುವ ಕಾರಣ ರಾಜ್ಯ ಸರ್ಕಾರವು ಲಾಕ್‌ಡೌನ್ ಮಾಡಿರುವ ಪರಿಣಾಮದಿಂದ ರಾಜ್ಯದ […]

ಮುಂದೆ ಓದಿ

ಹಿರಿಯ ಕ್ರೀಡಾಪಟು ಎಂ.ಡಿ.ಆಜಾಂ ಸಾಬ್ ವಿಧಿವಶ

ಪಾವಗಡ: ಪಟ್ಟಣದ ವಾಸಿ ಎಂ.ಡಿ.ಆಜಾಂ ಸಾಬ್ ಅಜಾತಶತ್ರು ಮಂಗಳವಾರ ವಿಧಿವಶರಾಗಿದ್ದು, ಕಳೆದ ಹಲವು ದಿನಗಳಿಂದ ಆರೋಗ್ಯ ಸರಿ ಇಲ್ಲದ ಕಾರಣ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಎಂ.ಆಜಾಂ ಸಾಬ್ ಹಿರಿಯ...

ಮುಂದೆ ಓದಿ

ಇನ್ಫೋಸಿಸ್ ಫೌಂಡೇಷನ್ ವತಿಯಿಂದ ಕಾರ್ಯ ನಿರತ ಪತ್ರಕರ್ತರಿಕೆ ಸಹಾಯಹಸ್ತ

ಶ್ರೀ ರಾಮಕೃಷ್ಣ ಸೇವಾಶ್ರಮ, ಪಾವಗಡ ಸಹಕಾರ ಪಾವಗಡ:  ಪತ್ರಕರ್ತರ ಒಕ್ಕೂಟದ ಸದಸ್ಯರುಗಳಿಗೆ ದವಸ ಧಾನ್ಯ, ಅಡುಗೆ ಎಣ್ಣೆ ವಿತರಣೆ ಕೋವಿಡ್19 ಎರಡನೇ ಅಲೆ ಸಂದರ್ಭದಲ್ಲಿ ತಮ್ಮ ಜೀವದ ಹಂಗನ್ನು...

ಮುಂದೆ ಓದಿ

ಗೋಣಿಬೀಡು ಪಿಎಸ್ಐ ಅರ್ಜುನನ್ನು ಅಮಾನತಿಗೆ ಆಗ್ರಹಿಸಿ ಕ.ದ.ಸಂ.ಸಮತಿ ಮನವಿ

ಮಾನವಿ : ಚಿಕ್ಕಮಂಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕ ಕಿರುಗುಂದ ಗ್ರಾಮದ ದಲಿತ ಯುವಕ ಮುನೀತ್ ನಿಗೆ ಮೂತ್ರ ಕುಡಿಸಿದ ಗೋಣಿಬೀಡು ಪಿ.ಎಸ್.ಐ. ಅರ್ಜುನ್ ರನ್ನು ಈ ಕೂಡಲೇ...

ಮುಂದೆ ಓದಿ

ಸಾರ್ವಜನಿಕ ಸೇವೆಗೆ ತಾಲ್ಲೂಕು ಕಾಂಗ್ರೆಸ್ ವತಿಯಿಂದ ಆಕ್ಸಿಜನ್ ವ್ಯವಸ್ಥೆಯುಳ್ಳ ಸುಸಜ್ಜಿತ ವಾಹನ

ತಿಪಟೂರು : ನಗರದ ಆಸ್ಪತ್ರೆಗಳಿಂದ ಕರೋನ ರೋಗಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಮತ್ತು ಹಾಸನ ಜಿಲ್ಲೆಗೆ ಕರೆದೊಯ್ಯಲು ಅನುಕೂಲವಾಗಲು ತಿಪಟೂರು ತಾಲ್ಲೂಕು ಕಾಂಗ್ರೆಸ್ ಪಕ್ಷದ ವತಿಯಿಂದ ಆಕ್ಸಿಜನ್...

ಮುಂದೆ ಓದಿ

ಸೋಂಕು ಇಳಿಕೆ, ಸಾವು ಏರಿಕೆ

ಕಳೆದ ೧೦ ದಿನಗಳಲ್ಲಿ ರಾಜ್ಯದಲ್ಲಿ ೫,೦೦೦ಕ್ಕೂ ಹೆಚ್ಚು ಸಾವು ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು ಮನುಕುಲ ನಾಶಕ ಕರೋನಾ ಸೋಂಕು ಗಣನೀಯವಾಗಿ ಕಡಿಮೆಯಾಗುತ್ತಿದ್ದರೂ ಸಾವಿನ ಸಂಖ್ಯೆ ಏರುತ್ತಿರುವುದು...

ಮುಂದೆ ಓದಿ

Covid
ಕರೋನಾ ಬ್ರೇಕಿಂಗ್‌: ರಾಜ್ಯದಲ್ಲಿ 25311 ಹೊಸ ಕೇಸ್ ಪತ್ತೆ, 529 ಮಂದಿ ಸಾವು

ಬೆಂಗಳೂರು : ರಾಜ್ಯದಲ್ಲಿ ಕರೋನಾ 2ನೇ ಅಲೆ ಆರ್ಭಟ ಮುಂದುವರೆದಿದೆ. ಸೋಮವಾರ ರಾಜ್ಯದಾದ್ಯಂತ ಕಳೆದ 24 ಗಂಟೆಯಲ್ಲಿ 529 ಪ್ರಾಣ ಕಳೆದುಕೊಂಡಿದ್ದಾರೆ. 25311 ಹೊಸ ಕೇಸ್ ಪತ್ತೆಯಾಗಿವೆ. ಈ...

ಮುಂದೆ ಓದಿ

ಮುಧೋಳದ ನಗರಸಭೆ ಅಧ್ಯಕ್ಷ ಕರೋನಾ ಸೋಂಕಿಗೆ ಬಲಿ

ಬಾಗಲಕೋಟೆ: ಮುಧೋಳದ ನಗರಸಭೆ ಅಧ್ಯಕ್ಷ ಸಿದ್ಧನಾಥ (ಸಂಜು) ದಾದಾಸಾಹೇಬ್ ಮಾನೆ (32) ಕೋವಿಡ್ ಸೋಂಕಿನಿಂದ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೊದಲ ಬಾರಿಗೆ ಬಿಜೆಪಿಯಿಂದ ಆಯ್ಕೆಯಾಗಿದ್ದ...

ಮುಂದೆ ಓದಿ

ಮೂಕ ಹಕ್ಕಿಗಳ ಸಂಕಟ ಕೇಳುವವರಿಲ್ಲ

ಲಾಕ್‌ಡೌನ್‌ನಿಂದ ಕಂಗಾಲಾದ ಕುಟುಂಬ | ಒಂದೇ ಕುಟುಂಬದಲ್ಲಿ ನಾಲ್ವರು ಮೂಗರು ವಿಶೇಷ ವರದಿ: ಅರುಣಕುಮಾರ ಹಿರೇಮಠ ಗದಗ ಆ ಮನೆಯಲ್ಲಿ ಬರೋಬ್ಬರಿ ನಾಲ್ವರು ಮೂಗರು. ಮಾತು ಬರಲ್ಲ. ಅವರಿಗೆ...

ಮುಂದೆ ಓದಿ

ಬ್ಲ್ಯಾಕ್ ಫಂಗಸ್: ವಿಜಯನಗರದಲ್ಲಿ 3 ಪ್ರಕರಣ ಪತ್ತೆ

ಹೊಸಪೇಟೆ : ರಾಜ್ಯದಲ್ಲಿ ಕರೋನಾ ವೈರಸ್ ಸೋಂಕಿನ ನಡುವೆ ಬ್ಲ್ಯಾಕ್ ಫಂಗಸ್ ಸೋಂಕಿನ ಆತಂಕ ಶುರುವಾಗಿದೆ. ವಿಜಯ ನಗರ ಜಿಲ್ಲೆಯಲ್ಲಿ 3 ಬ್ಲ್ಯಾಕ್ ಫಂಗಸ್ ಸೋಂಕು ದೃಢಪಟ್ಟಿದೆ....

ಮುಂದೆ ಓದಿ

error: Content is protected !!