Monday, 20th May 2024

ಪೊಲೀಸರಿಗಾಗಿ ಉಚಿತ ಆರೋಗ್ಯ ತಪಾಸಣೆ ಸೇವೆ ಆರಂಭ

ಬೆಂಗಳೂರು: ಕರೋನಾ ನಿರ್ವಹಣೆಗಾಗಿ ಹಗಳಿರುಳು ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗಳಿಗೆ ಅಪೊಲೊ ಆಸ್ಪತ್ರೆಯು ಉಚಿತ ಆರೋಗ್ಯ ತಪಾಸಣೆ ಸೇವೆ ಆರಂಭಿಸಿದೆ. ಜಗತ್ತಿನಾದ್ಯಂತ ಮಾರಕ ಕರೋನಾ ದಿನೇದಿನೆ ಹೆಚ್ಚು ಬಲಗೊಳ್ಳುತ್ತಿದೆ. ಇಂತಹ ಕಠಿಣ ಸಂದರ್ಭದಲ್ಲಿ ಪೊಲೀಸರು 24 ಗಂಟೆಗಳ ಸೇವೆ ಸಲ್ಲಿಸಿ ಕರೊನಾ ನಿಯಂತ್ರಣಕ್ಕೆ ಯೋಧರಂತೆ ಶ್ರಮಿಸುತ್ತಿದ್ದಾರೆ.  ಹೀಗಾಗಿ,   ಅವರಿಗಾಗಿ ಉಚಿತ ಆರೋಗ್ಯ ತಪಾಸಣೆ ಸೇವೆ ವಿಸ್ತರಿಸಲಾಗಿದೆ. ಪೊಲೀಸ್ ಠಾಣೆಯಲ್ಲಿ ತಪಾಸಣೆ: ಕೋವಿಡ್-19 ತಡೆಯಲು ಹೊರಡಿಸಿರುವ ಮಾರ್ಗಸೂಚಿಗಳನ್ನು ಅಳವಡಿಸಿಕೊಂಡು ಪೊಲೀಸ್ ಠಾಣೆ ಆವರಣದಲ್ಲಿ ಪೊಲೀಸ್ ಸಿಬ್ಬಂದಿಗೆ ಆರೋಗ್ಯ ತಪಾಸಣೆ ನಡೆಸಲಾಗುವುದು. […]

ಮುಂದೆ ಓದಿ

ರಾಜ್ಯದಲ್ಲಿ 29 ಹೊಸ ಪ್ರಕರಣ: ಸೋಂಕುತರ ಸಂಖ್ಯೆ 474

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 29 ಹೊಸ ಪ್ರಕರಣಗಳು ದಾಖಲಾಗಿದ್ದು ಸೋಂಕುತರ ಸಂಖ್ಯೆ 474 ತಲುಪಿದೆ. ಈವರೆಗೆ 18 ಜನ ಸಾವನ್ನಪ್ಪಿದ್ದು, 152 ಜನ ಗುಣಮುಖರಾಗಿದ್ದಾರೆ....

ಮುಂದೆ ಓದಿ

ರಾಜ್ಯವೆಂದರೇ ಕೇವಲ ರಾಮನಗರ ಜಿಲ್ಲೆ ಮಾತ್ರವೇ?

ಬೆಂಗಳೂರು: ಪಾದರಾಯನಪುರ ಗಲಾಟೆಯ ಆರೋಪಿಗಳನ್ನು ರಾಮನಗರಕ್ಕೆ ಶಿಫ್ಟ್‌ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌, ರಾಜ್ಯವೆಂದರೇ ಕೇವಲ ರಾಮನಗರ...

ಮುಂದೆ ಓದಿ

ಕರೋನಾ ಬಂದವರನ್ನು ಅಸಹ್ಯದಿಂದ ಕಾಣಬೇಡಿ: ಡಾ.ಸುಧಾಕರ್

ಬೆಂಗಳೂರು: ಕರೋನಾ ಬಂದವರನ್ನು ಅಸಹ್ಯದಿಂದ ಕಾಣುವುದು ಬೇಡ. 97% ರಷ್ಟು ಜನರಿಗೆ ಕೊರೊನಾ ಸೋಂಕು ತಗುಲಿದರೂ ವಾಸಿಯಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ  ಕರೋನಾ...

ಮುಂದೆ ಓದಿ

ಲಾಕ್‌ಡೌನ್‌ನಲ್ಲಿ ಪೊಲೀಸರ ಎಣ್ಣೆ ಕಿತಾಪತಿ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹಲಲಿರುಳೆನ್ನದೇ ಪೊಲೀಸರು ಕರೋನಾ ವಿರುದ್ಧ ಹೋರಾಡುತ್ತಿದ್ದಾರೆ. ಆದರೆ, ಹಿರಿಯ ಪೊಲೀಸ್ ಅಧಿಕಾರಿಗಳು ಮಾತ್ರ ಮದ್ಯ ಸರಬರಾಜು ಮಾಡಲು...

ಮುಂದೆ ಓದಿ

ಮೇ.3 ರವರೆಗೆ ಲಾಕ್ ಡೌನ್ ಯತಾಸ್ಥಿತಿಯಲ್ಲಿ ಮುಂದುವರೆಯಲಿದೆ: ಆರ್.ಗಿರೀಶ್

ಹಾಸನ: ತುರ್ತು ಆರೊಗ್ಯ ಚಿಕಿತ್ಸೆ, ಜೊತೆಗೆ ರಾಜ್ಯ ಸರ್ಕಾರ ಕೆಲವೊಂದು ಕ್ಷೇತ್ರದ ನಿರ್ದಿಷ್ಟ ಸೇವೆ ಹಾಗೂ ವಾಣಿಜ್ಯ ಚಟುವಟಿಕೆಗಳಿಗೆ ಮಾತ್ರ ವಿನಾಯಿತಿ ನೀಡಿದ್ದು, ಉಳಿದಂತೆ ಮೇ.3 ರವರೆಗೆ...

ಮುಂದೆ ಓದಿ

ಡ್ರಗ್‌ ಸೊಸೈಟಿಯಿಂದ ಕರೋನಾ ಕಿಟ್‌ನಲ್ಲಿ ಅವ್ಯವಹಾರ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಆರೋಗ್ಯ ಇಲಾಖೆಯ ಅಧೀನದ ಕರ್ನಾಟಕ ಸ್ಟೇಟ್ ಡ್ರಗ್ಸ್ ಲಾಜಿಸ್ಟಿಕ್ ಆ್ಯಂಡ್ ವೇರ್‌ಹೌಸಿಂಗ್ ಸೊಸೈಟಿ (ಕೆಡಿಎಲ್‌ಡಬ್ಲ್ಯುಎಸ್) ಅಧಿಕಾರಿಗಳು ಹಣದಾಸೆಗೆ ಮಾರಕ ಕರೊನಾ ವೈರಸ್‌ನ ಸಾವು...

ಮುಂದೆ ಓದಿ

300 ಕ್ಕೂ ಹೆಚ್ಚು ವೈದ್ಯರು ರಾಜೀನಾಮೆ ಸಾಧ್ಯತೆ!

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಹೀಗೆ ಜೀವದ ಹಂಗು ತೊರೆದು ಸೇವೆ ಸಲ್ಲಿಸುತ್ತಿರುವ ರಾಜ್ಯದ 300ಕ್ಕೂ ಹೆಚ್ಚು ಸರಕಾರ ವೈದ್ಯರು ರಾಜೀನಾಮೆ ಕೊಡಲು ಮುಂದಾಗಿದ್ದಾರೆ. ತಮ್ಮ ಕೆಲಸಕ್ಕೆ ರಾಜೀನಾಮೆ...

ಮುಂದೆ ಓದಿ

ಫುಡ್ ಡಿಲೆವರಿ ಮೂಲಕ ಎರಡು ತಲೆಯ ಹಾವು ಮಾರಾಟ ಯತ್ನ

ವಿಶ್ವವಾಣಿ ಸುದ್ದಿಮನೆ ಬೆಂಗಳೂರು: ಫುಡ್​ ಡೆಲಿವರಿ ಆ್ಯಪ್ ಮೂಲಕ ಎರಡು ತಲೆ ಹಾವನ್ನು ಮಾರಾಟ ಮಾಡಲು ಯತ್ನಿಸಿದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ರಿಜ್ವಾನ್...

ಮುಂದೆ ಓದಿ

error: Content is protected !!