ಹೊಸಪೇಟೆ: ಹೊಸಪೇಟೆ ನಗರಸಭೆ 7ನೇ ವಾಡ್೯ನಲ್ಲಿ ಮಂಗಳವಾರ ಚುನಾವಣೆ ಪ್ರಚಾರ ಭರ್ಜರಿಯಾಗಿ ನಡೆಯಿತು. ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಬೆಂಬಲಿಗರೊಂದಿಗೆ ವಾಡ್೯ನ ವಿವಿಧ ಪ್ರದೇಶ ಗಳಲ್ಲಿ ತೆರಳಿ ಮತಯಾಚಿಸಿದರು. ಕಾಂಗ್ರೆಸ್ ಅಭ್ಯರ್ಥಿ ಕನಕಮ್ಮ ವಾಡ್೯ನ ವಿವಿಧ ಓಣಿಗಳಲ್ಲಿ ತೆರಳಿ ಕೈಮುಗಿದು ಕುಡಿವ ನೀರು, ಬೀದಿ ದೀಪಗಳ ಸಮಸ್ಯೆ ಬಗೆಹರಿಸುವ ಜೊತೆಗೆ ಸದಾ ಸ್ಥಳೀಯ ಜನರೊಂದಿಗೆ ಇರುವೆ ಎನ್ನುವ ಮೂಲಕ ಮತ ಯಾಚಿಸಿದರೆ, ಬಿಜೆಪಿ ಅಭ್ಯರ್ಥಿ ಕೋಮಲ ಕೃಷ್ಣಾ ನಾಯ್ಕ್ ಟೀಚರ್ಸ್ ಕಾಲೋನಿ, ಪಾಂಡುರಂಗ ಕಾಲೋನಿ ತೆರಳಿ […]
ಮಾನ್ವಿ: ರಾಜ್ಯದಲ್ಲಿ ಭೋವಿ ಸಮಾಜದವರ ಜನಸಂಖ್ಯೆ ೧ ಕೋಟಿ ಇದ್ದು ಇನ್ನು ಸಮಾಜವು ಆರ್ಥಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಅತ್ಯಂತ ಹಿಂದುಳಿದಿದ್ದು ಅನೇಕ ಹೋರಾಟಗಳ ಫಲವಾಗಿ ಭೋವಿ ಸಮಾಜಕ್ಕೆ...
ಮಾನ್ವಿ: ಕೋವಿಡ್ ಅಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರಿಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಪರಿಹಾರ ವನ್ನು ಬಿಡುಗಡೆಗೊಳಿಸಿದ್ದು ಕೇಂದ್ರದಿಂದ ೫೦ ಸಾವಿರ ಹಾಗೂ ರಾಜ್ಯ ಸರಕಾರದಿಂದ ಪಡಿತರ...
ಬೆಳಗಾವಿ: ಬೆಳಗಾವಿ ಅಧಿವೇಶನದಲ್ಲೇ ಮತಾಂತರ ನಿಷೇಧ ಕಾಯ್ದೆಯನ್ನು ಮಂಡಿಸಲು ಸರ್ಕಾರ ತೀರ್ಮಾ ನಿಸಿದ್ದು, ಸಚಿವ ಸಂಪುಟ ಸಭೆಯಲ್ಲಿ ಕಾಯ್ದೆಯನ್ನು ಸದನದಲ್ಲಿ ಮಂಡಿಸಲು ಒಪ್ಪಿಗೆ ದೊರೆತಿದೆ. ಮಧ್ಯಾಹ್ನ ಮುಖ್ಯಮಂತ್ರಿ...
ಬೆಳಗಾವಿ: ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು, ಮತಾಂತರ ನಿಷೇದ ಕರಡು ಕಾಯ್ದೆ, ಗ್ರಾಮ ಪಂಚಾಯ್ತಿಗಳಿಗೆ ಇನ್ನೂ ಹೆಚ್ಚಿನ ಅಧಿಕಾರ ನೀಡುವುದು ಸೇರಿದಂತೆ ಹಲವು...
ಹರಪನಹಳ್ಳಿ: ತಾಲೂಕು ಸೇವೆಗಳ ಪ್ರಾಧಿಕಾರದ ವತಿಯಿಂದ ತಾಲೂಕಿನಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಲೋಕ ಅದಾಲತ್ ಒಟ್ಟು ೮೪೩ ಪ್ರಕರಣಗಳನ್ನು ಉಭಯ ನ್ಯಾಯಾಲಯದ ನ್ಯಾಯಾಧೀಶರಾದ ಎಂ. ಭಾರತಿ, ಮತ್ತು...
ಬೆಂಗಳೂರು: ರಾಜ್ಯ ಹೈಕೋರ್ಟ್ ಗೆ ಡಿ.24 ರಿಂದ ಜನವರಿ 1 ರ ವರೆಗೆ ಚಳಿಗಾಲದ ರಜೆ ಘೋಷಣೆ ಮಾಡಲಾಗಿದೆ. ಮುಖ್ಯ ನ್ಯಾಯಮೂರ್ತಿಗಳ ಆದೇಶದ ಅನುಸಾರ ನ್ಯಾಯಾಂಗ ರಿಜಿಸ್ಟ್ರಾರ್...
ವಿಜಯಪುರ: ಕೋಮು ಗಲಭೆಗೆ ಕಡಿವಾಣ ಹಾಕಲು ಮುಖ್ಯಮಂತ್ರಿ ಅವರು ನನಗೆ ಗೃಹ ಖಾತೆ ಕೊಟ್ಟು ನೋಡಲಿ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ಶನಿವಾರ...
ವಾಡಿ: ಐತಿಹಾಸಿಕ ಸ್ಥಳ ಸನ್ನತಿಗೆ ಶನಿವಾರ ಭೇಟಿ ನೀಡಿದ ಬಿಜೆಪಿ ಸಂಸದ ಡಿ.ಉಮೇಶ ಜಾಧವ ಅವರನ್ನು ದಲಿತರು ಘೇರಾವ್ ಹಾಕಿ ಆಕ್ರೋಶ ವ್ಯಕ್ತ ಪಡಿಸಿದರು. ಬೌದ್ಧ ಸ್ತೂಪ...
ಮಾನ್ವಿ: ಅಂದಾಜು ಪಟ್ಟಿಗೆ ಅನುಗುಣವಾಗಿ ಗುಣಮಟ್ಟದ ಕಾಮಗಾರಿಗಳನ್ನು ಕೈಗೊಂಡು ನಿಗದಿತ ಸಮಯದೊಳಗೆ ಕಾಮಗಾರಿ ಪೂರ್ಣ ಗೊಳಿಸುವಂತೆ ಅಧಿಕಾರಿಗಳಿಗೆ ಜಿ.ಪಂ.ಸಿ.ಇ.ಒ. ತನ್ವೀರ್ ಅಸಿಫ್ ಸೂಚಿಸಿದರು. ತಾಲ್ಲೂಕಿನ ವಿವಿಧ ಗ್ರಾಮಗಳಿಗೆ...