Sunday, 28th April 2024

ನಾಗಠಾಣ ವಿಧಾನಸಭಾ ಮತಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ: ಲಾಯಪ್ಪ ದೊಡಮನಿ

ಇಂಡಿ: ನಾಗಠಾಣ ವಿಧಾನಸಭಾ ಮತಕ್ಷೇತ್ರ(ಎಸ್ಸಿ) ಮೀಸಲು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಈ ಕುರಿತು ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಟಿಕೇಟ್ ಆಕಾಂಕ್ಷಿ ಹಾಗೂ ನಾನು ಬಿಜೆಪಿಯಲ್ಲಿ ಕೆಲಸ ಮಾಡಿದ ಬಗ್ಗೆ ಸ್ವವಿವರ ಪತ್ರವನ್ನು ನೀಡಿದ್ದೇನೆ ಎಂದು ಬಿಜೆಪಿ ಮುಖಂಡ ಲಾಯಪ್ಪ ದೊಡಮನಿ ಹೇಳಿದರು. ಅವರು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಇಂಡಿ ತಾಲೂಕು ಪಂಚಾಯಿತಿ ಅಧ್ಯಕ್ಷನಾಗಿ ರಾಜಕೀಯವಾಗಿ ಕ್ಷೇತ್ರದ ಮೂಲಕ ಸಾರ್ವಜನಿಕ ಸೇವೆಯನ್ನು ಮಾಡಿದ್ಧೇನೆ. ಬಿಜೆಪಿಯ ಹಲವು ಕಾರ್ಯಕ್ರಮಗಳನ್ನು ಸಕ್ರೀಯವಾಗಿ ತೊಡಗಿಕೊಂಡು ಪಕ್ಷ ನೀಡಿದ ಜವಾಬ್ದಾರಿಯನ್ನು ಪ್ರಾಮಾಣಿಕ ವಾಗಿ ನಿರ್ವಹಿಸಿದ್ದೇನೆ. […]

ಮುಂದೆ ಓದಿ

ನನ್ನ ರಾಜಕೀಯ ಬದುಕಿಗೆ ಮುನ್ನುಡಿ ಬರೆದ ಲಚ್ಯಾಣ ಗ್ರಾಮ: ಯಶವಂತರಾಯಗೌಡ ಪಾಟೀಲ

ಇಂಡಿ: ತಾಲೂಕಿನ ಮಹಾಜನತೆಯ ಆಶಿರ್ವಾದದ ಶಕ್ತಿಯೇ ನಾನು ಈ ಮಟ್ಟಕ್ಕೆ ಬೆಳೆಯಲು ಕಾರಣ. ೪೦ ವರ್ಷಗಳಿಂದ ನನ್ನ ಕುಟುಂಬಕ್ಕೆ ರಾಜಕೀಯ ಶಕ್ತಿ ನೀಡಿದ್ದಾರೆ. ನನ್ನ ರಾಜಕೀಯ ಬದುಕಿಗೆ...

ಮುಂದೆ ಓದಿ

ಇಂದಿನಿಂದ ಏ.15ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ

ಬೆಂಗಳೂರು : ಎಸ್ ಎಸ್ ಎಲ್ ಸಿ ಅಂತಿಮ ಪರೀಕ್ಷೆಗಳು ಮಾ.31 ರಿಂದ ಏ.15ರವರೆಗೆ ನಡೆಯಲಿದ್ದು, ಈ ಬಾರಿ ವಿದ್ಯಾರ್ಥಿಗಳಿಗೆ ಅನುಕೂಲ ಆಗಲು ಬಹು ಆಯ್ಕೆ ಪ್ರಶ್ನೆಗಳನ್ನ...

ಮುಂದೆ ಓದಿ

ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ೧ ನೂರಾ ೧೫ ಕೋಟಿ ನಷ್ಟ: ಮಾಜಿ ಶಾಸಕ ಡಾ,ಸಾರ್ವಭೌಮ ಬಗಲಿ ಆರೋಪ

ಇಂಡಿ: ಶ್ರೀಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಗೆ ೨೦೨೨ ಮಾರ್ಚ ೩೧ ಕ್ಕೆ ಇರುವಂತೆ ಸಂಘದ ಸಂದಾಯ ಷೇರು ೭೩.೫೦೦ ಎಂದು ಹೊಂದಿಸ ಲಾಗಿದೆ. ಸಾಮಾನ್ಯ ಷೇರು ೭೩.೫೦೦...

ಮುಂದೆ ಓದಿ

ಮೇ.10ರಂದು ಕರ್ನಾಟಕದ ವಿಧಾನಸಭಾ ಚುನಾವಣೆ, 13ರಂದು ಕೌಂಟಿಂಗ್

ಬೆಂಗಳೂರು: ಕರ್ನಾಟಕದ ವಿಧಾನಸಭಾ ಚುನಾವಣೆ ಮೇ 10ರಂದು ಚುನಾವಣೆ ನಡೆಯಲಿದೆ. ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿದ್ದು, ಚುನಾವಣಾ ಹಾಗೂ ಮತಎಣಿಕೆಯ ದಿನಾಂಕವನ್ನು ಘೋಷಿಸಿದೆ. ಮೇ.10 ರಂದು ಚುನಾವಣೆ...

ಮುಂದೆ ಓದಿ

ಮಾ.31ರಿಂದ ವಿಧುರಾಶ್ವತ್ಥನಾರಾಯಣ ಸ್ವಾಮಿಯ ವಾರ್ಷಿಕ ಜಾತ್ರಾ ಮಹೋತ್ಸವ

ಏ.6ರಂದು ವಿಧುರಾಶ್ವತ್ಥನಾರಾಯಣ ಸ್ವಾಮಿಯ ಬ್ರಹ್ಮರಥೋತ್ಸವ ಗೌರಿಬಿದನೂರು: ಪುರಾಣ ಪ್ರಸಿದ್ಧ ತಾಲೂಕಿನ ಉತ್ತರ ಪಿನಾಕಿನಿ ನದಿ ದಡದಲ್ಲಿಯ ವಿಧುರಾಶ್ವತ್ಥ ಕ್ಷೇತ್ರದ ಶ್ರೀ ವಿಧುರಾಶ್ವತ್ಥ ನಾರಾಯಣ ಸ್ವಾಮಿಯ ವಾರ್ಷಿಕ ಜಾತ್ರಾ...

ಮುಂದೆ ಓದಿ

ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಗೆ ದಿನಗಣನೆ ಆರಂಭ

ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಗೆ ದಿನಗಣನೆ ಆರಂಭವಾಗಿದೆ. ರಾಜ್ಯ ಚುನಾವಣಾ ಆಯೋಗ ಈ ಕುರಿತು ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಪತ್ರದ ಮೂಲಕ ಮಾಹಿತಿ ನೀಡಿದೆ....

ಮುಂದೆ ಓದಿ

ಅನುಕಂಪಕ್ಕಿಂತ ಅಭಿವೃದ್ಧಿಗೆ ಮತ ನೀಡಿ: ಶಾಸಕ ಶಿವಾನಂದ ಪಾಟೀಲ್

ಕೊಲ್ಹಾರ: ಅನುಕಂಪ ಗಿಟ್ಟಿಸಿಕೊಳ್ಳುವವರಿಗೆ ಮತ ನೀಡದೆ ಅಭಿವೃದ್ಧಿ ಮಾಡಿದವರಿಗೆ ಮತ ನೀಡಿ ಎಂದು ಶಾಸಕ ಶಿವಾನಂದ ಪಾಟೀಲ್ ಹೇಳಿದರು. ತಾಲ್ಲೂಕಿನ ನಾಗರದಿನ್ನಿ ಗ್ರಾಮದಲ್ಲಿ ಸಣ್ಣ ನೀರಾವರಿ ಮತ್ತು...

ಮುಂದೆ ಓದಿ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿ ಸಂಪೂರ್ಣ ಜಲಾವೃತ

ರಾಮನಗರ: ಶುಕ್ರವಾರ ತಡರಾತ್ರಿ ಸುರಿದ ಮಳೆಯಿಂದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿಯ ರಾಮನಗರ ಬಳಿ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ವಾರಾಂತ್ಯದ ಹಿನ್ನೆಲೆಯಲ್ಲಿ ಸಾಕಷ್ಟು...

ಮುಂದೆ ಓದಿ

ಮತಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ: ಶಿವಾನಂದ ಪಾಟೀಲ್

ಕೊಲ್ಹಾರ: ಮತಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಲಾಗುತ್ತಿದೆ ಎಂದು ಶಾಸಕ ಶಿವಾನಂದ ಪಾಟೀಲ್ ಹೇಳಿದರು. ತಾಲ್ಲೂಕಿನ ಮಸೂತಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದರು...

ಮುಂದೆ ಓದಿ

error: Content is protected !!