Tuesday, 28th May 2024

ಉಮರ್ ಖಾಲಿದ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ನವದೆಹಲಿ: ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆ ಪ್ರಕರಣ(2020ರ )ದ ಆರೋಪಿ ಉಮರ್ ಖಾಲಿದ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಮಂಗಳವಾರ ತಿರಸ್ಕರಿಸಿದೆ. ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರೋಧಿಸಿ 2020ರಲ್ಲಿ ದೆಹಲಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದ ವೇಳೆ ಗಲಭೆ ನಡೆದಿತ್ತು. ಆ ಗಲಭೆಗೆ ಸಂಚು ರೂಪಿಸಿದ ಆರೋಪದ ಮೇಲೆ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಕಾರ್ಕರ್ಡೂಮಾ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸಮೀರ್ […]

ಮುಂದೆ ಓದಿ

ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಖುಲಾಸೆ

ಚಂಡೀಗಢ: ಮಾಜಿ ಮ್ಯಾನೇಜರ್ ಹತ್ಯೆ ಪ್ರಕರಣದಲ್ಲಿ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮಂಗಳವಾರ ಖುಲಾಸೆಗೊಳಿಸಿದೆ....

ಮುಂದೆ ಓದಿ

ಎಎಪಿ ನಾಯಕಿ ಅತಿಶಿಗೆ ಸಮನ್ಸ್ ಜಾರಿ

ನವದೆಹಲಿ: ದೆಹಲಿ ಬಿಜೆಪಿಯ ಮಾಧ್ಯಮ ಮುಖ್ಯಸ್ಥ ಪ್ರವೀಣ್ ಶಂಕರ್ ಕಪೂರ್ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿ ದೆಹಲಿ ನ್ಯಾಯಾಲಯವು ದೆಹಲಿ ಸಚಿವೆ ಮತ್ತು ಎಎಪಿ ನಾಯಕಿ ಅತಿಶಿ...

ಮುಂದೆ ಓದಿ

ವಿಶ್ರಾಂತಿಗಾಗಿ ಆಧ್ಯಾತ್ಮಿಕದತ್ತ ಪ್ರಧಾನಿ ಮೋದಿ..!

ನವದೆಹಲಿ: ಚುನಾವಣಾ ಪ್ರಚಾರ ಮುಗಿಯುತ್ತಿದ್ದಂತೆ ಮೋದಿ ಅವರು ವಿಶ್ರಾಂತಿಗಾಗಿ ಆಧ್ಯಾತ್ಮಿಕದತ್ತ ಮುಖ ಮಾಡಲಿದ್ದಾರೆ. ಮೇ 30 ರಿಂದ ಜೂನ್​​ 1ನೇ ತಾರೀಖಿನವರೆಗೆ ಮೋದಿ ಅವರು ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಇರಲಿದ್ದಾರೆ....

ಮುಂದೆ ಓದಿ

ಭಾರಿ ಮಳೆಗೆ ಕಲ್ಲು ಕ್ವಾರಿ ಕುಸಿತ: ಹಲವರು ಕಾಣೆ

ಐಜ್ವಾಲ್: ಮಿಜೋರಾಂನ ಐಜ್ವಾಲ್ ಜಿಲ್ಲೆಯಲ್ಲಿ ಮಂಗಳವಾರ ಭಾರಿ ಮಳೆಯ ನಡುವೆ ಕಲ್ಲು ಕ್ವಾರಿ ಕುಸಿದು ಹಲವರು ಕಾಣೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರೆಮಲ್ ಚಂಡಮಾರುತವು ರಾಜ್ಯದಾದ್ಯಂತ ವಿನಾಶವನ್ನು...

ಮುಂದೆ ಓದಿ

ಡಿಆರ್‌ಡಿಓ ಅಧ್ಯಕ್ಷ ಸಮೀರ್ ವಿ ಕಾಮತ್ ಅಧಿಕಾರಾವಧಿ ವಿಸ್ತರಣೆ

ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಇಲಾಖೆಯ ಮುಖ್ಯಸ್ಥ ಮತ್ತು ಡಿಆರ್‌ಡಿಓ ಅಧ್ಯಕ್ಷ ಸಮೀರ್ ವಿ ಕಾಮತ್ ಅವರ ಅಧಿಕಾರಾವಧಿ ಯನ್ನು ಒಂದು ವರ್ಷ ವಿಸ್ತರಿಸಲು ಸರ್ಕಾರ...

ಮುಂದೆ ಓದಿ

I.N.D.I.A ಮೈತ್ರಿ ಕೂಟ ಸಭೆಗೆ ಮಮತಾ ಬ್ಯಾನರ್ಜಿ ಗೈರು…!

ಕೋಲ್ಕತ್ತ: ಜೂನ್ 1 ರಂದು ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ನೇತೃತ್ವದಲ್ಲಿ I.N.D.I.A ಮೈತ್ರಿ ಕೂಟ ನಾಯಕರ ಸಭೆ ಕರೆದಿದ್ದು, ಆದರೆ ಈ ಸಭೆಗೆ ತೃಣ...

ಮುಂದೆ ಓದಿ

ಪ್ರಧಾನಿ ಮೋದಿ ಸೋಲನ್ನಪ್ಪುವುದು ಖಚಿತ: ಲಾಲೂ ಪ್ರಸಾದ್‌ ಯಾದವ್‌

ಪಟ್ನಾ : ಲೋಕಸಭಾ ಚುನಾವಣೆಯ ಫಲಿತಾಂಶ ಶೀಘ್ರದಲ್ಲೇ ಪ್ರಕಟವಾಗಲಿದ್ದು ಪ್ರಧಾನಿ ಮೋದಿ ಸೋಲನ್ನಪ್ಪುವುದು ಖಚಿತ ಎಂದು ಮಾಜಿ ಕೇಂದ್ರ ಸಚಿವ ಲಾಲೂ ಪ್ರಸಾದ್‌ ಯಾದವ್‌ ಹೇಳಿಕೆ ನೀಡಿದ್ದಾರೆ....

ಮುಂದೆ ಓದಿ

ಕೇಜ್ರಿವಾಲ್ ಅರ್ಜಿಯ ತುರ್ತು ವಿಚಾರಣೆಗೆ ನಿರಾಕರಣೆ

ನವದೆಹಲಿ: ವೈದ್ಯಕೀಯ ಕಾರಣಗಳಿಗಾಗಿ ಮಧ್ಯಂತರ ಜಾಮೀನು ಅವಧಿಯನ್ನು ಏಳು ದಿನಗಳವರೆಗೆ ವಿಸ್ತರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಅನುಮತಿ ನೀಡಲು ಸುಪ್ರೀಂಕೋರ್ಟ್...

ಮುಂದೆ ಓದಿ

ಮೇಕಪ್ ಕಲಾವಿದೆಯನ್ನು ವಿವಾಹವಾದ ಮುನಾವರ್‌ ಫಾರೂಕಿ

ನವದೆಹಲಿ: ಸೋಷಿಯಲ್ ಮೀಡಿಯಾ ಸೆನ್ಸೇಷನ್ ಮತ್ತು ಜನಪ್ರಿಯ ಸ್ಟ್ಯಾಂಡ್ ಅಪ್ ಹಾಸ್ಯನಟ ಮುನಾವರ್‌ ಫಾರೂಕಿ ಎರಡನೇ ಬಾರಿಗೆ ಮದುವೆಯಾಗಿದ್ದಾರೆ. ಮುನಾವರ್ ಮದುವೆಯಾಗಿದ್ದಾರೆ ಮತ್ತು ಅವರ ವಿವಾಹವು ಮುಂಬೈನ...

ಮುಂದೆ ಓದಿ

error: Content is protected !!