ಪಂಚರಾಜ್ಯ ಚುನಾವಣೆ
ನವದೆಹಲಿ: ಛತ್ತೀಸಗಢ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಇತ್ತೀಚಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಫಲಿತಾಂಶ ಬಂದು ಐದು ದಿನ ಕಳೆದರೂ ಇನ್ನೂ ತನ್ನ ಮುಖ್ಯಮಂತ್ರಿಗಳನ್ನು ಘೋಷಿಸಿಲ್ಲ. ಹೀಗಾಗಿ ಮೂರು ರಾಜ್ಯಗಳಲ್ಲಿನ ಮುಖ್ಯಮಂತ್ರಿಗಳ ಆಯ್ಕೆಯಾಗಿ ಇದೀಗ ವೀಕ್ಷಕರನ್ನು ನೇಮಿಸಲಾಗಿದೆ. ರಾಜಸ್ಥಾನದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿನೋದ್ ತಾವಡೆ, ಸರೋಜ್ ಪಾಂಡೆ, ಮಧ್ಯಪ್ರದೇಶದಲ್ಲಿ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್, ಕೆ ಲಕ್ಷ್ಮಣ್, ಆಶಾ ಲಾಕ್ರಾ, ಮತ್ತು ಛತ್ತೀಸ್ಗಢದಲ್ಲಿ ಕೇಂದ್ರ ಸಚಿವರಾದ ಅರ್ಜುನ್ ಮುಂಡಾ […]
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಕ್ಷ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ಗಢದ ಪ್ರಮುಖ ರಾಜ್ಯ ಚುನಾವಣೆ ಗಳನ್ನು ಗೆದ್ದ ನಂತರ ಭಾರತೀಯ ಷೇರು...
ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ 64 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ತೆಲಂಗಾಣ ರಾಜ್ಯ ರಚನೆಯಾದ ಬಳಿಕ ಕಾಂಗ್ರೆಸ್ ಮೊದಲ ಬಾರಿಗೆ ಸರ್ಕಾರ...
ಮಿಜೋರಾಂ: 40 ಸದಸ್ಯ ಬಲದ ಮಿಜೋರಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಮಧ್ಯಾಹ್ನದ ವೇಳೆ ಪೂರ್ಣ ಫಲಿತಾಂಶ ಹೊರ ಬರಲಿದೆ. 8.57 ಲಕ್ಷ ಮತದಾರರನ್ನು ಹೊಂದಿರುವ...
ತೆಲಂಗಾಣ: 2014 ಮತ್ತು 2018ರ ಚುನಾವಣೆಯಲ್ಲಿ ಬಿಆರ್ ಎಸ್ ಪಕ್ಷಕ್ಕೆ ಅಧಿಕಾರ ನೀಡಿದ ತೆಲಂಗಾಣ ಜನತೆ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಕಿರೀಟ ತೊಡಿಸಿರುವುದು ಸ್ಪಷ್ಟವಾಗಿದೆ. 2014...
ಶ್ರೀನಗರ: ರಾಜ್ಯದ ಹಳೆಯ ಪಕ್ಷವಾದ ಕಾಂಗ್ರೆಸ್ ಅಜೆಂಡಾದಲ್ಲಿ ಅಲ್ಪಸಂಖ್ಯಾತರ ವಿಷಯವಿಲ್ಲದ ಕಾರಣ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಾಣುತ್ತಿದೆ ಎಂದು ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ ಅಧ್ಯಕ್ಷ ಗುಲಾಂ...
ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕೆ.ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್ ಎಸ್ ಪಕ್ಷಕ್ಕೆ ತೀವ್ರ ಮುಖಭಂಗವಾಗಿದ್ದು, ಹೀನಾಯವಾಗಿ ಸೋಲನುಭವಿಸಿದೆ. ಕಾಂಗ್ರೆಸ್ ಹತ್ತು ವರ್ಷಗಳ ಬಳಿಕ ಜಯಭೇರಿ ಭಾರಿಸಿದೆ. ತೆಲಂಗಾಣ...
ರಾಜಸ್ಥಾನ: ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಬಿಜೆಪಿ ಅಭ್ಯರ್ಥಿ ಮಹೇಂದ್ರ ಸಿಂಗ್ ರಾಠೋಡ್ ವಿರುದ್ಧ 18,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಅದ್ಧೂರಿ ಜಯಗಳಿಸಿದ್ದಾರೆ. ಝಾಲರ್ಪಾಠನ್ ಕ್ಷೇತ್ರದಿಂದ ಸ್ಪರ್ಧಿಸಿರುವ ಮಾಜಿ ಮುಖ್ಯಮಂತ್ರಿ ವಸುಂಧರಾ...
ನವದೆಹಲಿ: ಪಂಚ ರಾಜ್ಯಗಳ ಚುನಾವಣಾ ಫಲಿತಾಂಶಗಳು ಬಹುತೇಕ ಸ್ಪಷ್ಟವಾಗುತ್ತಿದ್ದು, ಬಿಜೆಪಿ ಮಧ್ಯಪ್ರದೇಶ ಮತ್ತು ರಾಜಸ್ಥಾನಗಳಲ್ಲಿ ನಿಚ್ಚಳ ಬಹುಮತ ಸಾಧಿಸುವ ಲಕ್ಷಣಗಳು ಗೋಚರಿಸಿವೆ. ಜೊತೆಗೆ ಛತ್ತೀಸಗಢದಲ್ಲಿ ಕೂಡ ಬಿಜೆಪಿ...
ತೆಲಂಗಾಣ: ನಾಳೆ ತೆಲಂಗಾಣ ವಿಧಾನಸಭೆ ಚುನಾವಣಾ ಮತದಾನ ನಡೆಯಲಿದ್ದು, ರಾಜ್ಯದ 119 ಕ್ಷೇತ್ರಗಳಲ್ಲಿ ಅಧಿಕಾರಿಗಳು ಸಕಲ ವ್ಯವಸ್ಥೆ ಪೂರ್ಣ ಗೊಳಿಸಿದ್ದಾರೆ. ಗುರುವಾರ ಬೆಳಗ್ಗೆ ಮತದಾನ ನಡೆಯಲಿದ್ದು, 13 ಸಮಸ್ಯಾತ್ಮಕ...