ಪಂಚರಾಜ್ಯ ಚುನಾವಣೆ
ಜೈಪುರ (ರಾಜಸ್ಥಾನ): ರಾಜಸ್ಥಾನದ 200 ವಿಧಾನಸಭೆ ಕ್ಷೇತ್ರಗಳ ಪೈಕಿ 199 ಕ್ಷೇತ್ರಗಳಿಗೆ ಮತದಾನ ಆರಂಭವಾಗಿದ್ದು, ಮಧ್ಯಾಹ್ನ 1 ಗಂಟೆವರೆಗೆ ಶೇ.40.27ರಷ್ಟು ಮತದಾನವಾಗಿದೆ. ರಾಜ್ಯದ ಮುಖ್ಯಮಂತ್ರಿ ಮತ್ತು ಸರ್ದಾರ್‌ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಗೆಹ್ಲೋಟ್ ಅವರು ತಮ್ಮ ಕುಟುಂಬದೊಂದಿಗೆ ಮಹಾಮಂದಿರದಲ್ಲಿನ ವರ್ಧಮಾನ್ ಜೈನ ವಿದ್ಯಾಲಯದ ಬೂತ್ ಸಂಖ್ಯೆ 111ರಲ್ಲಿ ಮತ ಚಲಾಯಿಸಿದರು. ಮಾಜಿ ಸಿಎಂ ವಸುಂಧರಾ ರಾಜೆ ಅವರು, ಜಲಾವರ್ ನಗರದ ಹೌಸಿಂಗ್ ಬೋರ್ಡ್ ಸಮುದಾಯ ಭವನದಲ್ಲಿ ಸ್ಥಾಪಿಸಲಾದ ಮತಗಟ್ಟೆ ಸಂಖ್ಯೆ 32ರಲ್ಲಿ ಮತ ಚಲಾಯಿಸಿದರು. […]
ಜೈಪುರ: ರಾಜಸ್ಥಾನದ 200 ವಿಧಾನಸಭೆ ಕ್ಷೇತ್ರಗಳ ಪೈಕಿ 199 ಕ್ಷೇತ್ರಗಳಿಗೆ ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಗೆ ಮತದಾನ ಮುಕ್ತಾಯಗೊಳ್ಳಲಿದೆ. ಬೆಳಿಗ್ಗೆ...
ಜೈಪುರ: ಕಾಂಗ್ರೆಸ್ ಮಂಗಳವಾರ ರಾಜಸ್ಥಾನ ವಿಧಾನಸಭಾ ಚುನಾವಣೆಗೆ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜಸ್ಥಾನದ ಪಕ್ಷದ ಉಸ್ತುವಾರಿ ಸುಖ್ಜಿಂದರ್ ಸಿಂಗ್ ರಾಂಧವ, ಮುಖ್ಯಮಂತ್ರಿ...
ಜೈಪುರ: ರಾಜಸ್ಥಾನದ ಅನುಪಗಢದಲ್ಲಿ ಚುನಾವಣಾ ರಾಲಿಯನ್ನುದ್ದೇಶಿಸಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ರಾಹುಲ್ ಗಾಂಧಿ ಯಂತಹ ನಾಯಕರು ಈ ರಾಷ್ಟ್ರದ ಏಕತೆಗಾಗಿ ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ’...
ಹೈದರಾಬಾದ್: ತೆಲಂಗಾಣದ ಜುಬ್ಲಿ ಹಿಲ್ಸ್ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಅವರೊಂದಿಗೆ ಆಟವಾಡಿ, ಆದರೆ ಮತ ಹಾಕಬೇಡಿ ಎಂದು ಭಾರತ...
ರಾಯ್‌ಪುರ: ರಾಯ್‌ಪುರದ ವಿಧಾನಸಭಾ ಕ್ಷೇತ್ರದ ಎಲ್ಲಾ 201 ಮತಗಟ್ಟೆಗಳಲ್ಲಿ ಸಂಪೂರ್ಣ ಮತದಾನ ಪ್ರಕ್ರಿಯೆಯ ಹೊಣೆಗಾರಿಕೆಯನ್ನು ಮಹಿಳೆಯರಿಗೆ ವಹಿಸಲಾಗಿದೆ. ದೇಶದ ಪ್ರಜಾಪ್ರಭುತ್ವದ ಇತಿಹಾಸದಲ್ಲಿಯೇ ಮಹಿಳೆಯರು ವಿಧಾನಸಭೆಯ ಸಂಪೂರ್ಣ ಜವಾಬ್ದಾರಿ...
ರಾಯ್‌ಪುರ: ಛತ್ತೀಸ್‌ಗಢದಲ್ಲಿ ಎರಡನೇ ಹಂತದ ಚುನಾವಣೆಯ ಮತದಾನದ ದಿನದಂದು ಶುಕ್ರವಾರ (ನವೆಂಬರ್ 17) ಛತ್ತೀಸ್‌ಗಢದ ಧಮ್ತಾರಿಯಲ್ಲಿ ನಕ್ಸಲರು ಐಇಡಿ ಸ್ಫೋಟ ನಡೆಸಿದ್ದಾರೆ. ಸ್ಫೋಟದ ಸಮಯದಲ್ಲಿ ಬೈಕ್‌ನಲ್ಲಿದ್ದ ಇಬ್ಬರು...
ಭೋಪಾಲ್/ರಾಯಪುರ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಮಧ್ಯಪ್ರದೇಶದ ಎಲ್ಲ 230 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಹಾಗೂ ಛತ್ತೀಸ್‌ಗಢ 70 ಕ್ಷೇತ್ರಗಳಿಗೆ ಅಂತಿಮ ಹಂತದ ಮತದಾನ ಪ್ರಗತಿಯಲ್ಲಿದೆ. ಮಿಜೋರಾಂ...
ಭೋಪಾಲ್: ವಿಧಾನಸಭಾ ಚುನಾವಣಾ ಕರ್ತವ್ಯದಲ್ಲಿ ನಿರತರಾಗಿದ್ದ ಮಧ್ಯ ಪ್ರದೇಶ ಸರ್ಕಾರದಉದ್ಯೋಗಿಯೊಬ್ಬರು ಗುರುವಾರ ರಾಜ್ಯದ ಬೆತುಲ್ ಪಟ್ಟಣದಲ್ಲಿ ಎದೆನೋವಿನಿಂದಾಗಿ ಸಾವಿಗೀಡಾಗಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆ ಶುಕ್ರವಾರ ನಡೆಯಲಿದೆ. ಬಾಲಕಿಯರ...
ಜೈಪುರ: ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಬಿಜೆಪಿ ಗುರುವಾರ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಪ್ರತಿ ಎಲ್ ಪಿಜಿ ಸಿಲಿಂಡರ್ ಗೆ ರೂ.450 ಸಬ್ಸಿಡಿ...