Sunday, 8th September 2024

ಬಿಆರ್‌ಎಸ್ – ಬಿಎಸ್‌ಪಿ ಕಾರ್ಯಕರ್ತರ ನಡುವೆ ಘರ್ಷಣೆ

ಹೈದರಾಬಾದ್: ತೆಲಂಗಾಣದ ಕೊಮಾರಂ ಭೀಮ್ ಆಸಿಫಾಬಾದ್ ಜಿಲ್ಲೆಯ ಕಾಗಜ್‌ನಗರ ಪಟ್ಟಣದಲ್ಲಿ ಭಾರತ್ ರಾಷ್ಟ್ರ ಸಮಿತಿ ಮತ್ತು ಬಹುಜನ ಸಮಾಜ ಪಕ್ಷ ಬೆಂಬಲಿಗರ ನಡುವೆ ಘರ್ಷಣೆ ಉಂಟಾಗಿದೆ. ಬಿಎಸ್ಪಿ ರಾಜ್ಯಾಧ್ಯಕ್ಷ ಆರ್.ಎಸ್. ಪ್ರವೀಣ್ ಕುಮಾರ್ ಭಾಗವಹಿಸಿದ್ದ ಚುನಾವಣಾ ಸಭೆಗೆ ಆಡಳಿತ ಪಕ್ಷದ ಬೆಂಬಲಿಗರು ಅಡ್ಡಿಪಡಿಸಿದ ವೇಳೆ ಗಲಾಟೆ ಶುರುವಾಗಿತ್ತು. ಸಾರ್ವಜನಿಕ ಸಭೆ ನಡೆಸುತ್ತಿದ್ದ ಸ್ಥಳಕ್ಕೆ ಬಂದಿದ್ದ ಬಿಎಸ್‌ಪಿ ಪ್ರಚಾರ ವಾಹನದಿಂದ ಭಾರಿ ಧ್ವನಿಯಲ್ಲಿ ಹಾಡುಗಳನ್ನು ಕೇಳಿಸುತ್ತಿತ್ತು ಎಂದು ಬಿಎಸ್‌ಪಿ ಮುಖಂಡರು ಆರೋಪಿಸಿದ್ದಾರೆ. ಇದು ಎರಡೂ ಗುಂಪುಗಳ ನಡುವೆ ಘರ್ಷಣೆಗೆ ಕಾರಣವಾಯಿತು. […]

ಮುಂದೆ ಓದಿ

ನಾಮಪತ್ರ ಹಿಂಪಡೆದ ರಾಜಪಾಲ್‌ ಸಿಂಗ್‌ ಶೇಖಾವತ್‌

ಜೈಪುರ: ರಾಜಸ್ಥಾನದ ಮಾಜಿ ಸಚಿವ ಹಾಗೂ ಬಿಜೆಪಿ ಬಂಡಾಯ ನಾಯಕ ರಾಜಪಾಲ್‌ ಸಿಂಗ್‌ ಶೇಖಾವತ್‌ ಸ್ವತಂತ್ರ ಅಭ್ಯರ್ಥಿಯಾಗಿ ಝೋತ್ವಾರಾ ಕ್ಷೇತ್ರದಿಂದ ಸ್ಪರ್ಧಿಸಲು ಸಲ್ಲಿಸಿದ್ದ ನಾಮಪತ್ರವನ್ನು ಗುರುವಾರ ಹಿಂಪಡೆದಿದ್ದಾರೆ....

ಮುಂದೆ ಓದಿ

ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ರೆಡ್ಡಿಗೆ ಐಟಿ ಬಿಸಿ

ಹೈದರಾಬಾದ್: ಇದೇ 30 ರಂದು ನಡೆಯಲಿರುವ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಪಲೈರ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ಶ್ರೀನಿವಾಸ್ ರೆಡ್ಡಿ ಅವರ ನಿವಾಸದ ಮೇಲೆ ಆದಾಯ ತೆರಿಗೆ...

ಮುಂದೆ ಓದಿ

ಮತದಾನದ ವೇಳೆ ಬಸ್ತಾರ್​ನಲ್ಲಿ ನಕ್ಸಲೀಯರ ಹಿಂಸಾಚಾರ

ಬಸ್ತಾರ್: ಛತ್ತೀಸ್​ಗಢ ವಿಧಾನಸಭೆಗೆ ನಡೆಯುತ್ತಿರುವ ಮೊದಲ ಹಂತದ ಮತದಾನದಲ್ಲಿ ಕಂಕೇರ್, ನಾರಾಯಣಪುರ ಮತ್ತು ದಾಂತೇವಾಡ, ಬಸ್ತಾರ್​ನಲ್ಲಿ ನಕ್ಸಲೀಯರು ಹಿಂಸಾಚಾರ ನಡೆಸಿದ್ದಾರೆ. ಭದ್ರತಾ ಸಿಬ್ಬಂದಿ ಮತ್ತು ನಕ್ಸಲೀಯರ ಮಧ್ಯೆ...

ಮುಂದೆ ಓದಿ

ಮೊದಲ ಮತದಾನ ಮಾಡಿದ 93 ವರ್ಷದ ವೃದ್ಧ

ಕಂಕೇರ್: ಛತ್ತೀಸ್​ಗಢದ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಕೆಲವು ಗ್ರಾಮದಲ್ಲಿ ಇದೇ ಮೊದಲ ಬಾರಿಗೆ ಮತಗಟ್ಟೆ ಸ್ಥಾಪಿಸಿರುವುದು ವಿಶೇಷವಾಗಿದ್ದರೆ, 93 ವರ್ಷದ ವಯೋವೃದ್ಧರೊಬ್ಬರು ತಮ್ಮ ಜೀವನದಲ್ಲಿ ಇದೇ ಮೊದಲ...

ಮುಂದೆ ಓದಿ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲ ಭಯೋತ್ಪಾದಕರ ಧೈರ್ಯ ಹೆಚ್ಚಾಗುತ್ತದೆ

ಸೂರಜ್​ ಪುರ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ದೇಶದಲ್ಲಿ ಭಯೋತ್ಪಾದಕರು ಮತ್ತು ನಕ್ಸಲರ ಧೈರ್ಯ ಹೆಚ್ಚಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಛತ್ತೀಸಗಢದ ಸೂರಜ್ ಪುರದ ಬಿಶ್ರಾಮ್​ಪುರದಲ್ಲಿ...

ಮುಂದೆ ಓದಿ

ಇವಿಎಂ ದೋಷ: ಮತ ಚಲಾಯಿಸದ ಮಿಜೋರಾಂ ಸಿಎಂ

ಐಝಾವ್: ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಇವಿಎಂ ದೋಷದಿಂದಾಗಿ ಮತ ಚಲಾಯಿಸಲು ಸಾಧ್ಯವಾಗದೆ ಮಿಜೋರಾಂ ಮುಖ್ಯಮಂತ್ರಿ ಝೊರಾಂತಂಗಾ ಹಿಂತಿರುಗಿದ್ದಾರೆ. ಮಿಜೋ ನ್ಯಾಷನಲ್ ಫ್ರಂಟ್ ಅಧ್ಯಕ್ಷರೂ ಆಗಿರುವ ಸಿಎಂ ಝೊರಾಂತಂಗಾ...

ಮುಂದೆ ಓದಿ

ನಾಮಪತ್ರ ಸಲ್ಲಿಸಿದ ಅಶೋಕ್ ಗೆಹ್ಲೋಟ್

ಸರ್ದಾರ್‌ಪುರ: ಸರ್ದಾರ್‌ಪುರ ವಿಧಾನಸಭಾ ಕ್ಷೇತ್ರದಿಂದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಬಳಿಕ ಮಾತನಾಡಿದ ಸಿಎಂ ಗೆಹಲೋತ್‌, ‘ರಾಜ್ಯದ ಜನರು ಮತ್ತೆ ನಮ್ಮ ಸರ್ಕಾರವನ್ನು...

ಮುಂದೆ ಓದಿ

ತೆಲಂಗಾಣ ಮುಖ್ಯಮಂತ್ರಿ ಇದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ

ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ಅವರಿದ್ದ ಹೆಲಿಕಾಪ್ಟರ್‌, ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಹಾರಾಟ ನಡೆಸಿದ ಕೆಲವೇ ಕ್ಷಣಗಳಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಚುನಾವಣಾ ಪ್ರಚಾರಕ್ಕಾಗಿ ತಮ್ಮ ಫಾರ್ಮ್‌ಹೌಸ್‌ನಿಂದ...

ಮುಂದೆ ಓದಿ

ಬೆಂಗಾವಲು ಪಡೆಯ ಉಸ್ತುವಾರಿ ಎಎಸ್​ಐ ಆತ್ಮಹತ್ಯೆ

ಹೈದರಾಬಾದ್: ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿರುವ ತೆಲಂಗಾಣದಲ್ಲಿ ಪೊಲೀಸ್​ ಅಧಿಕಾರಿಯೊಬ್ಬರು ಸಾವಿಗೆ ಶರಣಾಗಿದ್ದಾರೆ. ಸಚಿವೆ ಸಬಿತಾ ಇಂದ್ರಾರೆಡ್ಡಿ ಅವರ ಪೊಲೀಸ್​ ಬೆಂಗಾವಲು ಪಡೆಯ ಉಸ್ತುವಾರಿಯಾಗಿದ್ದ ಸಹಾಯಕ ಸಬ್​ ಇನ್ಸ್​​ಪೆಕ್ಟರ್​​...

ಮುಂದೆ ಓದಿ

error: Content is protected !!