Tuesday, 3rd December 2024

ತೆಲಂಗಾಣ ಚುನಾವಣೆ: ಸಿಪಿಐ(ಎಂ)ನ 14 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಹೈದರಾಬಾದ್‌: ಕಾಂಗ್ರೆಸ್‌ ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವ ಕುರಿತ ಮಾತುಕತೆ ವಿಫಲವಾದ ನಂತರ ತೆಲಂಗಾಣ ವಿಧಾನಸಭೆಗೆ 14 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸಿಪಿಐ(ಎಂ) ಬಿಡುಗಡೆ ಮಾಡಿದೆ. ಪಕ್ಷದ ರಾಜ್ಯ ಕಾರ್ಯದರ್ಶಿ ತಮ್ಮಿನೇನಿ ವೀರಭದ್ರಂ ಅವರು ಪಲೈರ್ ಕ್ಷೇತ್ರದಿಂದ ಸ್ಪರ್ಧಿಸಿದರೆ, ಮಾಜಿ ಶಾಸಕ ಜೂಲಕಾಂತಿ ರಂಗಾರೆಡ್ಡಿ ಮಿರ್ಯಾಲ ಗುಡದಿಂದ ಸ್ಪರ್ಧಿಸಲಿದ್ದಾರೆ. ವೀರಭದ್ರಂ ಮಾತನಾಡಿ, ’17 ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಕುರಿತು ಪಕ್ಷವು ಈ ಮೊದಲೇ ಪ್ರಕಟಣೆ ಹೊರಡಿಸಿತ್ತು. ಇನ್ನೂ ಒಂದೆರಡು ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಕುರಿತು ಪಕ್ಷದಲ್ಲಿ ಚರ್ಚೆ […]

ಮುಂದೆ ಓದಿ

ಅಧಿಕಾರಕ್ಕೆ ಬಂದರೆ ಲವ್‌ ಜಿಹಾದ್, ಗೋವು ಕಳ್ಳಸಾಗಾಣೆ ವಿರುದ್ಧ ಕಠಿಣ ಕ್ರಮ: ಯೋಗಿ ಆದಿತ್ಯನಾಥ

ರಾಯಪುರ: ಛತ್ತೀಸಗಢದಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬಂದರೆ ಲವ್‌ ಜಿಹಾದ್, ಗೋವು ಕಳ್ಳಸಾಗಾಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳ ಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ...

ಮುಂದೆ ಓದಿ

ಮುಂದಿನ ಐದು ವರ್ಷ ಉಚಿತ ಆಹಾರ ಧಾನ್ಯ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಮುಂದಿನ ಐದು ವರ್ಷಗಳ ಕಾಲ 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಆಹಾರ ಧಾನ್ಯಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ...

ಮುಂದೆ ಓದಿ

ಮಧ್ಯಪ್ರದೇಶ ಕಾಂಗ್ರೆಸ್: 39 ನಾಯಕರ ಆರು ವರ್ಷ ಉಚ್ಚಾಟನೆ

ಭೋಪಾಲ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸಲು ಮುಂದಾಗಿರುವ ಮಧ್ಯಪ್ರದೇಶದ ಕಾಂಗ್ರೆಸ್ 39 ನಾಯಕರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ...

ಮುಂದೆ ಓದಿ

ಛತ್ತೀಸ್’ಗಢ ಚುನಾವಣೆ: ಬಿಜೆಪಿ ಪ್ರಣಾಳಿಕೆ ಬಿಡುಗಡೆ

ರಾಯಪುರ: ಮುಂಬರುವ ಛತ್ತೀಸ್’ಗಢ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿವಾಹಿತ ಮಹಿಳೆಯರಿಗೆ ವಾರ್ಷಿಕ ರೂ. 12,000 ಸೇರಿದಂತೆ ಹಲವು ಬರಪೂರ ಭರವಸೆಯ ಪ್ರಣಾಳಿಕೆಯನ್ನು ಬಿಜೆಪಿ ಶುಕ್ರವಾರ ಬಿಡುಗಡೆ ಮಾಡಿದೆ....

ಮುಂದೆ ಓದಿ

ರಾಜಸ್ಥಾನ ಚುನಾವಣೆ: ಬಿಜೆಪಿಯ ನಾಲ್ಕನೇ ಪಟ್ಟಿ ಬಿಡುಗಡೆ

ರಾಜಸ್ಥಾನ: ವಿಧಾನಸಭೆ ಚುನಾವಣೆಗೆ ರಾಜಸ್ಥಾನದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಬಿಜೆಪಿ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ರಾಮ್ ನಿವಾಸ್ ಮೀನಾ ಹಾಗೂ...

ಮುಂದೆ ಓದಿ

ನಾಮಪತ್ರ ಸಲ್ಲಿಸಿದ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್

ಜೈಪುರ: ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ನಾಯಕ, ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಮಂಗಳವಾರ ಟೊಂಕ್‌ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. 200 ಸದಸ್ಯ ಬಲದ...

ಮುಂದೆ ಓದಿ

ಚುನಾವಣಾ ಪ್ರಚಾರದ ವೇಳೆ ಸಂಸದ ಪ್ರಭಾಕರ್ ರೆಡ್ಡಿಗೆ ಇರಿತ

ಹೈದರಾಬಾದ್: ತೆಲಂಗಾಣದ ಸಿದ್ದಿಪೇಟೆ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಸಂಸದ ಕೋಥಾ ಪ್ರಭಾಕರ್ ರೆಡ್ಡಿ ಅವರಿಗೆ ಚಾಕುವಿನಿಂದ ಇರಿದು ಗಾಯಗೊಳಿಸಲಾಗಿದೆ. ರ್ಯಾಲಿಯಲ್ಲಿ ದಾಳಿಕೋರನನ್ನ ಬಿಆರ್‌ಎಸ್ ಕಾರ್ಯಕರ್ತರು ಹಿಡಿದು...

ಮುಂದೆ ಓದಿ

ಛತ್ತೀಸ್‌ಗಢ ಚುನಾವಣೆ: ಕಣದಲ್ಲಿ 46 ಕೋಟ್ಯಧಿಪತಿಗಳು

ರಾಯ್‌ಪುರ: ಛತ್ತೀಸ್‌ಗಢ ವಿಧಾನಸಭೆಯ ಮೊದಲ ಹಂತದ ಚುನಾವಣೆಯಲ್ಲಿ 223 ಅಭ್ಯರ್ಥಿಗಳ ಪೈಕಿ 46 ಕೋಟ್ಯಧಿಪತಿಗಳು ಕಣದಲ್ಲಿದ್ದಾರೆ. ಬಡ ಪಕ್ಷ ಎಂದು ಗುರುತಿಸಿಕೊಂಡಿರುವ ಆಮ್ ಆದ್ಮಿಯ ಅಭ್ಯರ್ಥಿಯೊಬ್ಬರು ರಾಜ್ಯದಲ್ಲಿಯೇ...

ಮುಂದೆ ಓದಿ

ತೆಲಂಗಾಣದಲ್ಲಿ ದಾಖಲೆಯಿಲ್ಲದೆ ಸಾಗಿಸುತ್ತಿದ್ದ 7 ಕೆಜಿ ಚಿನ್ನ ವಶ

ತೆಲಂಗಾಣ: ದಾಖಲೆಯಿಲ್ಲದೆ ಸಾಗಿಸುತ್ತಿದ್ದ ಏಳು ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈಗಾಗಲೇ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಘೋಷಣೆಯಾಗಿದ್ದು, ತೆಲಂಗಾಣದಲ್ಲೂ ನವೆಂಬರ್‌ 30ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಅಲ್ಲಿ...

ಮುಂದೆ ಓದಿ