Wednesday, 30th October 2024

150ಕ್ಕೂ ಹೆಚ್ಚು ಸನ್ಯಾಸಿಗಳಿಗೆ ಕೋವಿಡ್-19 ಪಾಸಿಟಿವ್

ಧರ್ಮಶಾಲಾ : ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿರುವ ಗ್ಯುಟೊ ತಾಂತ್ರಿಕ ಮೊನೆಸ್ಟ್ರಿಯಲ್ಲಿ 150ಕ್ಕೂ ಹೆಚ್ಚು ಸನ್ಯಾಸಿ ಗಳಿಗೆ ಕೋವಿಡ್-19 ಪಾಸಿಟಿವ್ ಇರುವುದು ಪತ್ತೆಯಾಗಿದೆ. ರಾಜ್ಯದ ಕಾಂಗ್ರಾ ಜಿಲ್ಲೆಯಲ್ಲಿ 300ಕ್ಕೂ ಹೆಚ್ಚು ಸನ್ಯಾಸಿಗಳು ಪಾಸಿಟಿವ್ ಪರೀಕ್ಷೆ ನಡೆಸಿದ್ದಾರೆ ಎಂದು ಕಂಗ್ರಾ ಮುಖ್ಯ ವೈದ್ಯಾಧಿ ಕಾರಿ ತಿಳಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿರುವ ಸನ್ಯಾಸಿಯನ್ನು ಟಾಂಡ ಮೆಡಿಕಲ್ ಕಾಲೇಜಿಗೆ ಸ್ಥಳಾಂತರಿಸಲಾಗಿದೆ. ಉಳಿದವರು ಮಠದಲ್ಲೇ ಕ್ವಾರೆಂಟೈನ್ ಆಗಿದ್ದಾರೆ’ ಎಂದು ತಿಳಿದು ಬಂದಿದೆ. ಹೊಸ ವರ್ಷಕ್ಕಾಗಿ ಓರ್ವ ಸಂನ್ಯಾಸಿ ಕರ್ನಾಟಕ, ದೆಹಲಿಯಿಂದ ಪ್ರವಾಸ ಮಾಡಿದ್ದ. ಆತನನ್ನು ಹೋಮ್ ಐಸಲೋಶನ್ […]

ಮುಂದೆ ಓದಿ

‘ಸಂಸದ್‌ ಟಿವಿ’ ಸಿಇಒ ಆಗಿ ಒಂದು ವರ್ಷದ ಅವಧಿಗೆ ರವಿ ಕಪೂರ್ ನೇಮಕ

ನವದೆಹಲಿ: ಲೋಕಸಭಾ ಟಿವಿ ಮತ್ತು ರಾಜ್ಯಸಭಾ ಟಿವಿಯನ್ನು ವಿಲೀನಗೊಳಿಸಿ, ‘ಸಂಸದ್‌ ಟಿವಿ’ ಎಂಬ ಹೆಸರಿನಡಿ ಚಾನೆಲ್‌ ತೆರೆಯಲು ಸಂಸತ್ತಿನ ಉಭಯ ಸದನಗಳ ಅಧ್ಯಕ್ಷರ ಹಸಿರು ನಿಶಾನೆ ಸಿಕ್ಕಿದ್ದು, ಈ...

ಮುಂದೆ ಓದಿ

ಕರಾಚಿಯಲ್ಲಿ ದಿಢೀರ್‌ ಲ್ಯಾಂಡ್‌ ಮಾಡಿದ ಭಾರತದ ವಿಮಾನ ?

ಲಖನೌ: ದಿಢೀರ್​ ಆಗಿ ಪ್ರಯಾಣಿಕರೊಬ್ಬರಿಗೆ ಹೃದಯಾಘಾತದ ಚಿಹ್ನೆಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಭಾರತೀಯ ವಿಮಾನವೊಂದು ಪಾಕಿಸ್ತಾನದ ಕರಾಚಿಯಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದ ಪ್ರಸಂಗ ನಡೆದಿದೆ. ಶಾರ್ಜಾದಿಂದ ಲಖನೌಗೆ ಹೊರಟಿದ್ದ ಇಂಡಿಗೋ...

ಮುಂದೆ ಓದಿ

ಟಿಆರ್‌ಪಿ ತಿರುಚಿದ ಪ್ರಕರಣ: ಪಾರ್ಥೊ ದಾಸ್‌ಗುಪ್ತಾಗೆ ಜಾಮೀನು ಮಂಜೂರು

ಮುಂಬೈ: ಟೆಲಿವಿಷನ್‌ ರೇಟಿಂಗ್‌ ಪಾಯಿಂಟ್ಸ್‌ (ಟಿಆರ್‌ಪಿ) ತಿರುಚಿದ ಪ್ರಕರಣದ ಸಂಬಂಧ ಬಂಧನಕ್ಕೀಡಾಗಿದ್ದ ಬಾರ್ಕ್ ಸಂಸ್ಥೆಯ ಮಾಜಿ ಮುಖ್ಯಸ್ಥ ಪಾರ್ಥೊ ದಾಸ್‌ಗುಪ್ತಾಗೆ ಬಾಂಬೆ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು...

ಮುಂದೆ ಓದಿ

ಅಲ್ಪ ಏರಿಕೆ ಕಂಡ ಚಿನ್ನ, ಬೆಳ್ಳಿ ದರ

ನವದೆಹಲಿ : ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಮಂಗಳವಾರ ಅಲ್ಪ ಏರಿಕೆ ಕಂಡು, 22 ಕ್ಯಾರೆಟ್ ಚಿನ್ನದ ಒಂದು ಗ್ರಾಂ ಬೆಲೆ 4,494 ರೂಪಾಯಿಗಳಿಗೆ ಏರಿಕೆಯಾಗಿದೆ. ಅದೇ ರೀತಿ,...

ಮುಂದೆ ಓದಿ

ಲಸಿಕೆ ಪಡೆದ ಆರೋಗ್ಯ ಸಚಿವ ಹರ್ಷವರ್ಧನ್

ನವದೆಹಲಿ : ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಮತ್ತು ಅವರ ಪತ್ನಿ ನುತನ್ ಗೋಯಲ್ ಅವರು ಮಂಗಳವಾರ ದೆಹಲಿ ಹಾರ್ಟ್ ಅಂಡ್ ಲಂಗ್ ಇನ್ ಸ್ಟಿಟ್ಯೂಟ್ ನಲ್ಲಿ...

ಮುಂದೆ ಓದಿ

ಸಂಸತ್‌ ಉಭಯ ಸದನಗಳ ಕಲಾಪ ವೀಕ್ಷಣೆಗೆ ’ಸಂಸದ್ ಟಿವಿ’ ಅಸ್ವಿತ್ವಕ್ಕೆ

ನವದೆಹಲಿ: ರಾಜ್ಯಸಭಾ ಟಿವಿ ಹಾಗೂ ಲೋಕಸಭಾ ಟಿವಿ ಒಗ್ಗೂಡಿಸಲಾಗಿದ್ದು “ಸಂಸದ್ ಟಿವಿ” ಹೆಸರಿನ ನೂತನ ವಾಹಿನಿ ಉದಯಿಸಿದೆ. ಈ ವಾಹಿನಿಯಲ್ಲಿ ಲೋಕಸಭೆ ಕಲಾಪಗಳು ಹಿಂದಿಯಲ್ಲಿಯೂ ರಾಜ್ಯಸಭೆ ಕಲಾಪಗಳು...

ಮುಂದೆ ಓದಿ

ಗುಜರಾತ್​ನಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ: 20 ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಮುನ್ನಡೆ

ಅಹಮದಾಬಾದ್‌: ಗುಜರಾತ್​ನಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯ ಮತಎಣಿಕೆ ಆರಂಭವಾಗಿದೆ. ಎಲ್ಲ ಕ್ಷೇತ್ರಗಳಲ್ಲಿಯೂ ಎದುರಾಳಿ ಕಾಂಗ್ರೆಸ್​ ವಿರುದ್ಧ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿ ಉತ್ತಮ ಆರಂಭ ಪಡೆದಿದೆ....

ಮುಂದೆ ಓದಿ

ಸಂಸದ ನಂದಕುಮಾರ್ ಸಿಂಗ್ ಚೌಹಾಣ್ ನಿಧನ

ನವದೆಹಲಿ : ಕರೋನಾ ಸೋಂಕಿಗೆ ತುತ್ತಾಗಿದ್ದ ಖಾಂಡ್ವಾ ಕ್ಷೇತ್ರದ ಬಿಜೆಪಿ ಸಂಸದ ನಂದಕುಮಾರ್ ಸಿಂಗ್ ಚೌಹಾಣ್ ನಿಧನ ರಾದರು.   ನಂದ್ ಕುಮಾರ್ ಅವರು ದೆಹಲಿ ಎನ್...

ಮುಂದೆ ಓದಿ

ಸೆನ್ಸೆಕ್ಸ್‌ 750 ಪಾಯಿಂಟ್ಸ್‌ ಏರಿಕೆ

ಮುಂಬೈ: ಭಾರತೀಯ ಷೇರುಪೇಟೆಯಲ್ಲಿ ಸೋಮವಾರ ಮುಂಬೈ ಷೇರುಪೇಟೆ ಸೆನ್ಸೆಕ್ಸ್‌ 750 ಪಾಯಿಂಟ್ಸ್‌ ಏರಿಕೆಗೊಂಡು 50,000 ಗಡಿ ಸಮೀಪಿಸಿದೆ. ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್ 749.85 ಪಾಯಿಂಟ್ಸ್‌ ಹೆಚ್ಚಾಗಿ 49,849.84 ಪಾಯಿಂಟ್ಸ್,...

ಮುಂದೆ ಓದಿ