ಹೈದರಾಬಾದ್: ಚಿತ್ತೂರು ಜಿಲ್ಲೆಯಲ್ಲಿ ಪಕ್ಷದ ಪರವಾಗಿ ಅನುಮತಿಯಿಲ್ಲದಿದ್ದರೂ ಪ್ರಚಾರಕ್ಕೆ ಮುಂದಾಗಿದ್ದ ಆಂಧ್ರಪ್ರದೇಶ ಮಾಜಿ ಸಿಎಂ ಚಂದ್ರಬಾಬು ನಾಯ್ಡುರನ್ನು ಪೊಲೀಸರು ವಶಕ್ಕೆ ಪಡೆದರು. ತಿರುಪತಿ ವಿಮಾನ ನಿಲ್ದಾಣದ ಮೂಲಕ ಚಿತ್ತೂರಿಗೆ ತೆರಳಲು ಆಗಮಿಸಿದ್ದ ನಾಯ್ಡು ಅವರನ್ನು ವಿಮಾನ ನಿಲ್ದಾಣದಲ್ಲೇ ತಡೆಯಲಾಗಿದೆ. ಈ ವೇಳೆ ಸ್ಥಳದಲ್ಲಿಯೇ ಕುಳಿತು ಪ್ರತಿಭಟನೆ ನಡೆಸಿದ ನಾಯ್ಡು, ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ದ್ದಾರೆ. ಈ ವೇಳೆ ನಾಯ್ಡು ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿತ್ತೂರಿನಲ್ಲಿ ಪಕ್ಷದ ಪರವಾಗಿ ನಾಯ್ಡು ಪ್ರಚಾರಕ್ಕೆ ತೆರಳುತ್ತಿದ್ದರು. ಪೊಲೀಸರ ನಡೆ […]
ಮುಂಬೈ: ನಾನು ಆಯ್ಕೆಯ ಬಗ್ಗೆ ತಿಳಿದುಕೊಂಡಿದ್ದರಿಂದ ತುಂಬಾ ಉತ್ಸುಕನಾಗಿದ್ದೆ. ಕೋಣೆಯಲ್ಲಿ ಮೂವಿ ನೋಡಲು ಪ್ರಯತ್ನಿಸುತ್ತಿದ್ದೆ. ಆಗ ಇಂಗ್ಲೆಂಡ್ ಟಿ 20 ಗಾಗಿ ಭಾರತೀಯ ತಂಡದಲ್ಲಿ ನನ್ನನ್ನು ಆಯ್ಕೆ...
ನವದೆಹಲಿ: ಸುಪ್ರೀಂಕೋರ್ಟ್‌ನ ನಿವೃತ್ತ ಮುಖ್ಯನ್ಯಾಯಮೂರ್ತಿ, ರಾಜ್ಯಸಭಾ ಸದಸ್ಯ ರಂಜನ್ ಗೊಗೊಯಿ ಅವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅನುಮತಿ ನೀಡದಿರಲು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ ನಿರ್ಧರಿಸಿ ದ್ದಾರೆ....
ಐವತ್ತು ವರ್ಷಗಳ ಸುಧೀರ್ಘ ರಾಜಕೀಯ ಅನುಭವ ಹೊಂದಿರುವ ಕಾಂಗ್ರೆಸ್ಗ ಹಿರಿಯ ನಾಯಕ, ರಾಜ್ಯಸಭೆಯ ವಿರೋಧ ಪಕ್ಷದ ನೂತನ ನಾಯಕ ಮಲ್ಲಿಕಾರ್ಜುನ ಖರ್ಗೆ, ತಮ್ಮ ಆಲೋಚನೆಗಳನ್ನು ಇಂಗ್ಲಿಷ್ ದೈನಿಕಕ್ಕೆ...
ಅಹಮದಾಬಾದ್: ಗುಜರಾತ್‌ನ ನಾಲ್ಕು ನಗರಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ವನ್ನು ಮುಂದಿನ 15 ದಿನಗಳ ಕಾಲ ವಿಸ್ತರಿಸಲಾಗಿದೆ. ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿ ನೇತೃತ್ವದಲ್ಲಿ...
ನವದೆಹಲಿ : ಶನಿವಾರ ದೆಹಲಿಯಲ್ಲಿ ಭಾರತದ ಮೊದಲ ಆಟಿಕೆ ಮೇಳವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿ, ಕಡಿಮೆ ಪ್ಲಾಸ್ಟಿಕ್ ಬಳಕೆ ಮಾಡುವಂತೆ...
ನವದೆಹಲಿ: ಸಂತ-ಕವಿ ರವಿದಾಸ್ ಅವರ ಜನ್ಮ ದಿನಾಚರಣೆ ಅಂಗವಾಗಿ ಉಪ ರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಮತ್ತು ಪ್ರಧಾನಿ ನರೇಂದ್ರ ಮೋದಿ ಶನಿವಾರ ಗೌರವ ನಮನ ಸಲ್ಲಿಸಿದರು. ರವಿದಾಸ್ ಜೀ...
ಪುಣೆ: ಮಹಾರಾಷ್ಟ್ರ ಪ್ರೌಢ ಶಿಕ್ಷಣ ಮಂಡಳಿಯ 10 (ಎಸ್‌ಎಸ್‌ಸಿ) ಹಾಗೂ 12ನೇ ತರಗತಿ (ಎಚ್‌ಎಸ್‌ಸಿ) ಪರೀಕ್ಷೆಗಳು ಏ.23ರಿಂದ ಮೇ.21ರ ವರೆಗೆ ನಡೆಯಲಿವೆ ಎಂದು ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ. ಎಸ್‌ಎಸ್‌ಸಿ...
ನವದೆಹಲಿ: ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಅಂತರರಾಷ್ಟ್ರೀಯ ಪ್ರಯಾಣಿಕ ವಿಮಾನ ಸಂಚಾರ ನಿಷೇಧವನ್ನು ಮಾರ್ಚ್ 31ರ ವರೆಗೆ ವಿಸ್ತರಿಸಿದೆ. ಕೋವಿಡ್-19 ಕಾರಣ ಕಳೆದ ವರ್ಷ ಮಾರ್ಚ್ 23ರಿಂದ...
ನವದೆಹಲಿ : ದೆಹಲಿಯ ಪ್ರತಾಪ್ ನಗರದ ಕಾರ್ಖಾನೆಯೊಂದರಲ್ಲಿ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿ, 40 ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೌಂದರ್ಯವರ್ಧಕ, ಅಟಿಕೆಗಳು ಮತ್ತು ಬ್ಯಾಗ್ ತಯಾರಿಸುವ...