Wednesday, 30th October 2024

ಡೆಪ್ಯುಟಿ ಸೂಪರಿಟೆಂಡೆಂಟ್‌ ಆಗಿ ಅಧಿಕಾರ ಸ್ವೀಕರಿಸಿದ ಹಿಮಾ ದಾಸ್

ಗುವಾಹಟಿ: ಅಂತರರಾಷ್ಟ್ರೀಯ ಅಥ್ಲೀಟ್ ಹಿಮಾ ದಾಸ್ ಅವರು ಅಸ್ಸಾಂ ಪೊಲೀಸ್ ಇಲಾಖೆಯಲ್ಲಿ ಶುಕ್ರವಾರ ಡೆಪ್ಯುಟಿ ಸೂಪರಿಟೆಂಡೆಂಟ್‌ ಆಗಿ ಅಧಿಕಾರ ಸ್ವೀಕರಿಸಿದರು. ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್ ಅವರು ಹಿಮಾಗೆ ನೇಮಕಪತ್ರ ಪ್ರದಾನ ಮಾಡಿದರು. ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು. ಶಾಲೆಯ ದಿನಗಳಿಂದಲೂ ಪೊಲೀಸ್ ಅಧಿಕಾರಿಯಾಗಬೇಕೆಂಬ ಕನಸು ಕಂಡಿದ್ದೆ. ಅದೀಗ ಈಡೇರಿದೆ. ಭಾರತ ದೇಶದ ಅಥ್ಲೆಟಿಕ್ಸ್‌ ತಂಡದಲ್ಲಿ ಮುಂದುವರಿಯುತ್ತೇನೆ. ಅಂತರರಾಷ್ಟ್ರೀಯ ಮತ್ತು ಒಲಿಂಪಿಕ್ ಕೂಟದಲ್ಲಿ ಭಾರತಕ್ಕೆ ಪದಕ ಗೆದ್ದುಕೊಡುವುದು ನನ್ನ ಗುರಿ’ ಎಂದು ಹಿಮಾ […]

ಮುಂದೆ ಓದಿ

ಪಂಚರಾಜ್ಯಗಳಿಗೆ ಚುನಾವಣೆ ದಿನಾಂಕ ಫಿಕ್ಸ್

ನವದೆಹಲಿ: ಭಾರತದ ಚುನಾವಣಾ ಆಯೋಗವು ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣಾ  ದಿನಾಂಕಗಳನ್ನು ಶುಕ್ರವಾರ ಪ್ರಕಟಿಸಿದೆ. ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ...

ಮುಂದೆ ಓದಿ

ನಿವೃತ್ತಿ ಘೋಷಿಸಿದ ಆಲ್ ರೌಂಡರ್ ಯೂಸುಫ್ ಪಠಾಣ್

ನವದೆಹಲಿ : ಟೀಂ ಇಂಡಿಯಾದ ಸ್ಫೋಟಕ ಆಟಗಾರ, ಭಾರತದ ಮಾಜಿ ಆಲ್ ರೌಂಡರ್ ಯೂಸುಫ್ ಪಠಾಣ್ ಶುಕ್ರವಾರ ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತಂತೆ...

ಮುಂದೆ ಓದಿ

ಬಂಗಾಳದಲ್ಲಿ ಸಿಬಿಐ, ಜಾರಿ ನಿರ್ದೇಶನಾಲಯ ಜಂಟಿ ಶೋಧ ’ಸದ್ದು’: ಉದ್ಯಮಿಗಳಿಗೆ ಬಿಸಿ

ಕೋಲ್ಕತ್ತ: ಬಹುಕೋಟಿ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿ, ಪಶ್ಚಿಮ ಬಂಗಾಳದ ಹಲವೆಡೆ ಸಿಬಿಐ ಮತ್ತು ಜಾರಿ ನಿರ್ದೇಶನಾಲ ಯದ (ಇ.ಡಿ) ಅಧಿಕಾರಿಗಳು ಶುಕ್ರವಾರ ಜಂಟಿ ಶೋಧ ಕಾರ್ಯಾಚರಣೆ ನಡೆಸಿದರು....

ಮುಂದೆ ಓದಿ

ವೃತ್ತಿಪರ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ದಾವಣಗೆರೆ ಎಕ್ಸ್‌ಪ್ರೆಸ್ ಆರ್.ವಿನಯ್ ಕುಮಾರ್

ಬೆಂಗಳೂರು: ಭಾರತದ ಕ್ರಿಕೆಟಿಗ, ಕರ್ನಾಟದ ಮಾಜಿ ನಾಯಕ ದಾವಣಗೆರೆ ಎಕ್ಸ್‌ಪ್ರೆಸ್ ಖ್ಯಾತಿಯ ಆರ್.ವಿನಯ್ ಕುಮಾರ್ ಅಂತರಾಷ್ಟ್ರೀಯ ಹಾಗೂ ಪ್ರಥಮ ದರ್ಜೆ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ವಿನಯ್ ಕುಮಾರ್...

ಮುಂದೆ ಓದಿ

ಖೇಲೋ ಇಂಡಿಯಾ ವಿಂಟರ್​ ಗೇಮ್ಸ್ ಉದ್ಘಾಟಿಸಿದ ಪ್ರಧಾನಿ ಮೋದಿ

ನವದೆಹಲಿ: ಕೇಂದ್ರಾಡಳಿತ ಪ್ರದೇಶದಲ್ಲಿ ಹೊಸ ಕ್ರೀಡೆಗಳನ್ನು ಪರಿಚಯಿ ಸಲು, ಜಮ್ಮು- ಕಾಶ್ಮೀರವನ್ನು ಕ್ರೀಡಾ ಕೇಂದ್ರ ವನ್ನಾಗಿ ಮಾಡಲು ಖೇಲೋ ಇಂಡಿಯಾ ಗೇಮ್ಸ್ ಸಹಾಯ ಮಾಡುತ್ತದೆ ಎಂದು ಪ್ರಧಾನಿ...

ಮುಂದೆ ಓದಿ

ಬಾಲಾಕೋಟ್ ವಾಯು ದಾಳಿ ವಾರ್ಷಿಕೋತ್ಸವ: ಸಶಸ್ತ್ರ ಸೇನೆಗೆ ನಮಿಸಿದ ರಕ್ಷಣಾ ಸಚಿವ

ನವದೆಹಲಿ: ಬಾಲಾಕೋಟ್ ವಾಯು ದಾಳಿ ವಾರ್ಷಿಕೋತ್ಸವ ಅಂಗವಾಗಿ, ನಮ್ಮ ಭಾರತೀಯ ವಾಯು ಪಡೆಯ ಅಸಾಧಾರಣ ಧೈರ್ಯ, ಶ್ರದ್ಧೆ ಮತ್ತು ಸಾಹಸಕ್ಕೆ ನಮಿಸುತ್ತೇನೆ. ತಾಯಿನಾಡನ್ನು ಸುರಕ್ಷೆತೆ ಮತ್ತು ಸುರಕ್ಷಿತವಾಗಿಡುವ...

ಮುಂದೆ ಓದಿ

ಚೆನ್ನೈ-ಮಂಗಳೂರು ಎಕ್ಸ್ ಪ್ರೆಸ್ ರೈಲಿನಲ್ಲಿ ಸ್ಫೋಟಕ ಪತ್ತೆ: ಮಹಿಳೆ ವಿಚಾರಣೆ

ಕೋಝಿಕ್ಕೋಡ್: ಕೋಝಿಕ್ಕೋಡ್ ರೈಲ್ವೆ ನಿಲ್ದಾಣದಲ್ಲಿ ಶುಕ್ರವಾರ ಭಾರೀ ಪ್ರಮಾಣದ ಸ್ಫೋಟಕ ಪತ್ತೆಯಾಗಿದೆ. ರೈಲ್ವೆ ವಿಭಾಗದ ಪೊಲೀಸರು ನಿಲ್ದಾಣ ಸುತ್ತಮುತ್ತ ಮತ್ತು ರೈಲ್ವೆ ಬೋಗಿಗಳಲ್ಲಿ ತಪಾಸಣೆ ಮಾಡುತ್ತಿರುವಾಗ 117 ಜೆಲಾಟಿನ್...

ಮುಂದೆ ಓದಿ

ಹಿರಿಯ ಕಮ್ಯುನಿಸ್ಟ್ ನಾಯಕ ಡಿ.ಪಾಂಡಿಯಾನ್ ನಿಧನ

ಚೆನ್ನೈ: ಎರಡು ಬಾರಿ ಲೋಕಸಭಾ ಸದಸ್ಯರಾಗಿದ್ದ ಹಿರಿಯ ಕಮ್ಯುನಿಸ್ಟ್ ನಾಯಕ ಡಿ.ಪಾಂಡಿಯಾನ್(88) ಶುಕ್ರವಾರ ಸುದೀರ್ಘ ಅನಾರೋಗ್ಯ ಬಳಿಕ ನಿಧನರಾದರು. ಪಾಂಡಿಯನ್ ಜನಿಸಿದ್ದು 1932 ರಲ್ಲಿ ಮಧುರೈ ಜಿಲ್ಲೆಯ...

ಮುಂದೆ ಓದಿ

ಸಾಮಾಜಿಕ ಹೋರಾಟಗಾರ್ತಿ ನವದೀಪ್ ಕೌರ್ ಗೆ ಜಾಮೀನು ಮಂಜೂರು

ನವದೆಹಲಿ: ಸಾಮಾಜಿಕ ಹೋರಾಟಗಾರ್ತಿ ನವದೀಪ್ ಕೌರ್ ಗೆ ಪಂಜಾಬ್ ಹಾಗೂ ಹರ್ಯಾಣ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ದಲಿತ ಕಾರ್ಮಿಕ ಹೋರಾಟಗಾರ್ತಿ ಕೌರ್ ಅವರನ್ನು ಜನವರಿ...

ಮುಂದೆ ಓದಿ