ಇಂದೋರ್: ತೈಲೋತ್ಪನ್ನಗಳಾದ ಪೆಟ್ರೋಲ್, ಡೀಸೆಲ್, ಗ್ಯಾಸ್ ಹಾಗೂ ಬಸ್ ದರ, ಈರುಳ್ಳಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಇದ್ದು, ಮಾರ್ಚ್ 1ರಿಂದ ನೂತನ ದರ ಜಾರಿಗೆ ಬರುವ ಸಾಧ್ಯತೆ ಇದೆ. ರಾಜಧಾನಿ ನವದೆಹಲಿ, ಮಧ್ಯಪ್ರದೇಶ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಹಾಲಿನ ದರ ಪ್ರತಿ ಲೀಟರ್ 12 ರೂ. ಹೆಚ್ಚಳವಾಗಲಿದ್ದು, ಮಾರ್ಚ್ 1ರಿಂದ ಜಾರಿಗೆ ಬರಲಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಸಾರಿಗೆ ವೆಚ್ಚ ಹೆಚ್ಚಾಗಿದ್ದು, ಹಾಲು ಪ್ರತಿ […]
ಮುಂಬೈ: ಭಾರತೀಯ ಷೇರುಪೇಟೆ ಶುಕ್ರವಾರ ಭಾರೀ ಕುಸಿತದೊಂದಿಗೆ ವಹಿವಾಟು ಆರಂಭವಾಗಿ ಬಿಎಸ್‌ಇ ಸೆನ್ಸೆಕ್ಸ್ 1057.48 ಪಾಯಿಂಟ್‌ಗಳ ಕುಸಿತ ಕಂಡಿದ್ದು, 49981.83 ರ ಮಟ್ಟದಲ್ಲಿ ತೆರೆಯಿತು. ಅದೇ ಸಮಯದಲ್ಲಿ, ಎನ್‌ಎಸ್‌ಇ ನಿಫ್ಟಿ...
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆ.27 ರಂದು ವಿಡಿಯೋ ಕಾನ್ಪರೆನ್ಸ್ ಮೂಲಕ ಭಾರತೀಯ ಆಟಿಕೆ ಮೇಳ ಉದ್ಘಾಟಿಸಲಿದ್ದಾರೆ. ಆಟಿಕೆಗಳು ಮಕ್ಕಳ ಮಾನಸಿಕ ಬೆಳವಣಿಗೆಯ ಮೇಲೆ ಮಹತ್ವದ...
ತಿರುವನಂತಪುರಂ : ‘ಮೆಟ್ರೋ ಮ್ಯಾನ್’ ಎಂದು ಖ್ಯಾತರಾದ ಇ. ಶ್ರೀಧರನ್ ಭಾರತೀಯ ಜನತಾ ಪಕ್ಷಕ್ಕೆ ಅಧಿಕೃತವಾಗಿ ಮಲಪ್ಪುರಂನಲ್ಲಿ ನಡೆದ ಬಿಜೆಪಿ ಯಾತ್ರೆಯಲ್ಲಿ ಸೇರ್ಪಡೆಗೊಂಡಿದ್ದಾರೆ. ಈ ವೇಳೆ ಮಾತನಾಡಿರುವ...
ನವದೆಹಲಿ: ಏಷ್ಯಾದ ಶ್ರೀಮಂತ ಉದ್ಯಮಿ ಖ್ಯಾತಿಯ ಮುಕೇಶ್ ಅಂಬಾನಿಯವರ ಮುಂಬೈನ ನಿವಾಸ “ಆ0ಟಿಲಿಯಾ’ದ ಸಮೀಪ ಸ್ಫೋಟಕಗಳನ್ನು ತುಂಬಿದ್ದ ಎಸ್‌ಯುವಿ ವಾಹನ ಪತ್ತೆಯಾಗಿದೆ. ಕಾರ್ಮಿಚೆಲ್ ರಸ್ತೆಯಲ್ಲಿ ಈ ವಾಹನ...
ವಿರುಡುನಗರ್: ಪಟಾಕಿ ಕಾರ್ಖಾನೆಯಲ್ಲಿ ಗುರುವಾರ ಸಂಜೆ ಸಂಭವಿಸಿದ ಸ್ಫೋಟದಲ್ಲಿ ನಾಲ್ಕು ಮಹಿಳೆಯರು ಸೇರಿದಂತೆ ಐವರು ಮೃತಪಟ್ಟು, 17 ಮಂದಿ ಗಾಯಗೊಂಡಿದ್ದಾರೆ. ಶಿವಕಾಶಿ ತಾಲ್ಲೂಕಿನ ಕಲೈಯರ್ಕುರಿಚಿ ಗ್ರಾಮದ ಥಾಂಕಾರಜ್...
ಅಹಮದಾಬಾದ್: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಡಿದ ಮೊದಲ ಪಂದ್ಯದಲ್ಲಿ ಆತಿಥೇಯ ಭಾರತ ತಂಡ ಭರ್ಜರಿ ಗೆಲುವಿನ ಸಾಧನೆ ಮಾಡಿದೆ. ಪಿಂಕ್ ಬಾಲ್‌ನಲ್ಲೂ ಸ್ಪಿನ್ ಮೋಡಿ ತೋರಿಸಿ ಪ್ರವಾಸಿ ಇಂಗ್ಲೆಂಡ್...
ಅಹಮದಾಬಾದ್: ಭಾರತ ತಂಡದ ವಿರುದ್ಧ ಬುಧವಾರ ಆರಂಭವಾದ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 112 ರನ್ನುಗಳಿಗೆ ಆಲೌಟಾಗಿ, ಬ್ಯಾಟಿಂಗ್ ಆಯ್ಕೆ ಮಾಡಿದ್ದಕ್ಕೆ ಪಶ್ಚಾತ್ತಾಪ ಪಟ್ಟಿತು. ಟಾಸ್...
ಮುಂಬೈ: ಭಾರತೀಯ ಷೇರುಪೇಟೆ ಬುಧವಾರ ಭರ್ಜರಿ ವ್ಯವಹಾರ ಮಾಡಿದೆ. ಮುಂಬೈ ಷೇರುಪೇಟೆ ಸೆನ್ಸೆಕ್ಸ್ 1000 ಪಾಯಿಂಟ್ಸ್ ಜಿಗಿತ ಸಾಧಿಸಿದೆ. ರಾಷ್ಟ್ರೀಯ ಷೇರುಪೇಟೆ ನಿಫ್ಟಿ 274 ಪಾಯಿಂಟ್ಸ್ ಏರಿಕೆ ಕಂಡಿದೆ....
ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ರಾಜ್ಯದ ನೀರಾವರಿ ಯೋಜನೆಗಳ ಕುರಿತು ಚರ್ಚೆ...