Wednesday, 30th October 2024

ದಿವಂಗತ ಜೆ.ಜಯಲಲಿತಾ 73 ನೇ ಜನ್ಮದಿನಾಚರಣೆ: ಗಣ್ಯರಿಂದ ಗೌರವ ನಮನ

ಚೆನ್ನೈ: ಎಐಎಡಿಎಂಕೆ ಪಕ್ಷದ ಮಾಜಿ ನಾಯಕಿ ದಿವಂಗತ ಜೆ.ಜಯಲಲಿತಾ ಅವರ 73 ನೇ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್‌ ಮೂಲಕ ಗೌರವ ಸಲ್ಲಿಸಿದರು. ನಮ್ಮ ನಾರಿ ಶಕ್ತಿಯನ್ನು ಸಶಕ್ತಗೊಳಿಸುವ ಅವರ ಪ್ರಯತ್ನಗಳು ಗಮನಾರ್ಹವಾದುದು. ಅವರೊಂದಿಗೆ ನಡೆಸಿದ ಹಲವು ಚರ್ಚೆಗಳನ್ನೂ ಸದಾ ನೆನಪಿಸಿಕೊಳ್ಳುತ್ತೇನೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಒ ಪನ್ನೀರಸೆಲ್ವಂ ಮತ್ತು ಆಡಳಿತರೂಢ ಪಕ್ಷದ ಇತರ ನಾಯಕರು ನಗರದಲ್ಲಿರುವ ಪಕ್ಷದ ಕೇಂದ್ರ ಕಚೇರಿಯಲ್ಲರುವ ಜಯಲಲಿತಾ […]

ಮುಂದೆ ಓದಿ

ಮೂರನೇ ಟೆಸ್ಟ್: ಟಾಸ್‌ ಗೆದ್ದ ಇಂಗ್ಲೆಂಡ್‌ ಬ್ಯಾಟಿಂಗ್ ಆಯ್ಕೆ

ಅಹ್ಮದಾಬಾದ್:  ಮೂರನೇ ಟೆಸ್ಟ್ ನಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಗುಜರಾತ್ ಅಹ್ಮದಾಬಾದ್ ನಲ್ಲಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಎರಡು ಪಂದ್ಯಗಳಲ್ಲಿ ಉಭಯ ತಂಡಗಳು ತಲಾ ಒಂದೊಂದು...

ಮುಂದೆ ಓದಿ

ತಾಂತ್ರಿಕ ದೋಷ: ಎನ್ ಎಸ್ ಇ ವಹಿವಾಟು ಸ್ಥಗಿತ

ಮುಂಬಯಿ: ಎನ್ ಎಸ್ ಇ ವಹಿವಾಟನ್ನು ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ಬುಧವಾರ ಸ್ಥಗಿತಗೊಂಡಿರುವುದಾಗಿ ತಿಳಿಸಿದೆ. ಎನ್ ಎಸ್ ಇ ಟೆಲಿಕಾಂ ಮೂಲಕ ಎರಡು ಸರ್ವೀಸ್ ಪ್ರೊವೈಡರ್ ಗಳ...

ಮುಂದೆ ಓದಿ

ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ ₹93.98, ನವದೆಹಲಿಯಲ್ಲಿ ₹90.93

ಬೆಂಗಳೂರು: ದಿನದಿಂದ ದಿನಕ್ಕೆ ಪೆಟ್ರೋಲ್‌ ಬೆಲೆ ಹೆಚ್ಚುತ್ತಲೇ ಇದ್ದು, ಬುಧವಾರ ಕೂಡ ಪೆಟ್ರೋಲ್​ ದರ ಏರಿಕೆ ಕಂಡಿದೆ. ಪೆಟ್ರೋಲ್​ ಮತ್ತು ಡೀಸೆಲ್​ ದರ 35 ಪೈಸೆ ಹೆಚ್ಚಳವಾಗಿದ್ದು, ಬೆಂಗಳೂರಿನಲ್ಲಿ...

ಮುಂದೆ ಓದಿ

ಬಾಂಬ್‌ ದಾಳಿಗೆ ತೃಣಮೂಲ ಕಾಂಗ್ರೆಸ್‌ ಕಾರ್ಯಕರ್ತನ ಸಾವು

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಬಾಂಬ್ ದಾಳಿಯಲ್ಲಿ ತೃಣಮೂಲ ಕಾಂಗ್ರೆಸ್‌ ಕಾರ್ಯಕರ್ತರೊಬ್ಬರು ಮೃತಪಟ್ಟು, ಮೂವರು ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪಶ್ಚಿಮ ಮಿಡ್ನಾಪುರ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಘಟನೆ ಸಂಭವಿಸಿದೆ....

ಮುಂದೆ ಓದಿ

ಷೇರು ಖರೀದಿ ಜೋರು: ಸಂವೇದಿ ಸೂಚ್ಯಂಕ 200 ಅಂಕ ಏರಿಕೆ

ಮುಂಬೈ: ಹೂಡಿಕೆದಾರರು ಷೇರುಗಳ ಖರೀದಿಗೆ ಮುಂದಾದ ಪರಿಣಾಮ ಬುಧವಾರ ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 200 ಅಂಕ ಏರಿಕೆಯೊಂದಿಗೆ ವಹಿವಾಟು ಆರಂಭಿಸಿದೆ. ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 207...

ಮುಂದೆ ಓದಿ

ಆಯಿಲ್ ಟ್ಯಾಂಕರ್ ಕಾರಿಗೆ ಡಿಕ್ಕಿ: 7 ಮಂದಿ ಸಾವು

ಮಥುರಾ: ಆಯಿಲ್ ಟ್ಯಾಂಕರ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಸೇರಿ 7 ಮಂದಿ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಮಥುರಾ ಬಳಿಯ ಯಮುನಾ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ...

ಮುಂದೆ ಓದಿ

ಚೇತರಿಕೆ ಕಂಡ ಸೆನ್ಸೆಕ್ಸ್, ನಿಫ್ಟಿ

ಮುಂಬೈ: ಭಾರತೀಯ ಷೇರುಪೇಟೆ ಮಂಗಳವಾರ ಏರಿಳಿತದೊಂದಿಗೆ ಸಮತಟ್ಟಾಗಿ ಮುಂದುವರಿದಿದೆ. ಮುಂಬೈ ಷೇರುಪೇಟೆ ಸೆನ್ಸೆಕ್ಸ್ 7.09 ಪಾಯಿಂಟ್ ಏರಿಕೆಗೊಂಡು 49,751.41 ಪಾಯಿಂಟ್ಸ್‌ ತಲುಪಿದೆ. ರಾಷ್ಟ್ರೀಯ ಷೇರುಪೇಟೆ ನಿಫ್ಟಿ 32.10...

ಮುಂದೆ ಓದಿ

ಟೆಸ್ಲಾ ಮೌಲ್ಯದಲ್ಲಿನ ಕುಸಿತ: ಇದಕ್ಕೆ ಕಾರಣ ಒಂದು ಕಮೆಂಟ್‌

ನವದೆಹಲಿ: ಸೆಪ್ಟೆಂಬರ್​ 2020ರ ಬಳಿಕ ಟೆಸ್ಲಾ ಇದೇ ಮೊದಲ ಬಾರಿಗೆ ಅತಿ ದೊಡ್ಡ ಪ್ರಮಾಣದಲ್ಲಿ ಕುಸಿತ ಕಂಡಿದೆ. ಟೆಸ್ಲಾ ಮೌಲ್ಯದಲ್ಲಿನ ಕುಸಿತವು ಶನಿವಾರ ಮಸ್ಕ್​ ಮಾಡಿದ ಟ್ವೀಟ್‌...

ಮುಂದೆ ಓದಿ

ತೆಲಂಗಾಣದ ಹಳೆಯ ಅಸೆಂಬ್ಲಿ ಕಟ್ಟಡದ ಮಿನಾರ್ ಕುಸಿತ

ಹೈದರಾಬಾದ್: ತೆಲಂಗಾಣದ ಹಳೆಯ ಅಸೆಂಬ್ಲಿ ಕಟ್ಟಡದ ಮಿನಾರ್ ಮಂಗಳವಾರ ಭಾಗಶಃ ಕುಸಿದಿದೆ. ಈ ಕಟ್ಟಡವನ್ನು 1913ರಲ್ಲಿ ಆರನೇ ನಿಜಾಮ್ ಮಹಬೂಬ್ ಅಲಿ ಖಾನ್ ನಿರ್ಮಿಸಿದ್ದರು. ಪ್ರಾಚೀನ ಕಟ್ಟಡದ ಒಳಗೆ...

ಮುಂದೆ ಓದಿ