ನವದೆಹಲಿ: ಕೇಂದ್ರ ಸರ್ಕಾರದ ವಿವಾದಿತ ‘ಕೃಷಿ ಕಾನೂನು’ ಮತ್ತು ರೈತರ ಹೋರಾಟ ಪ್ರತಿಧ್ವನಿಸಿದ್ದು, ಸಂಸತ್ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ. ಕೃಷಿ ಕಾನೂನು ಮತ್ತು ರೈತರ ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ನಡೆಯನ್ನು ವಿರೋಧಿಸಿ ರಾಜ್ಯಸಭೆಯಲ್ಲಿ ವಿಪಕ್ಷಗಳು ಸಭಾತ್ಯಾಗ ಮಾಡಿದವು. ಚರ್ಚಿಸಲು ಅವಕಾಶ ನೀಡುವಂತೆ ಒತ್ತಾಯಿಸಿ ವಿರೋಧ ಪಕ್ಷಗಳು ಗದ್ದಲ, ಕೋಲಾಹಲ ವೆಬ್ಬಿಸಿದ್ದರಿಂದ ರಾಜ್ಯಸಭೆಯ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ. ಬಜೆಟ್ ಮಂಡನೆಯ ಒಂದು ದಿನದ ಬಳಿಕ ಬೆಳಗ್ಗೆ ರಾಜ್ಯಸಭೆಯ ಕಲಾಪ ಆರಂಭಗೊಂಡಿತು. ಆರಂಭದಲ್ಲಿ ವಿರೋಧ ಪಕ್ಷಗಳು ರೈತರ ಪ್ರತಿಭಟನೆಯ […]
ನವದೆಹಲಿ: ಸ್ವದೇಶಿ ವಸ್ತುಗಳ ಮೇಲೆ ಅವಲಂಬನೆ ಹೆಚ್ಚಿಸಿ ವಿದೇಶಿ ವಸ್ತುಗಳಿಗೆ ಗುಡ್ಬೈ ಹೇಳಿ ಎನ್ನುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಆರಂಭಿಸಿದ ‘ಆತ್ಮನಿರ್ಭರ್ ಭಾರತ್’ ಎಂಬ ಸ್ವಾವಲಂಬನೆ...
ನವದೆಹಲಿ: ರಾಜ್ಯಸಭಾ ಕಲಾಪ ಆರಂಭವಾಗುತ್ತಿದ್ದಂತೆ ವಿರೋಧ ಪಕ್ಷಗಳು ಮೂರು ಹೊಸ ಕೃಷಿ ಕಾಯ್ದೆಗಳ ವಿರುದ್ಧ ಮಂಗಳವಾರ ಪ್ರತಿಭಟನೆ ನಡೆಸಿದವು. ಈ ಹಿನ್ನೆಲೆಯಲ್ಲಿ ಕಲಾಪವನ್ನು ಮುಂದೂಡಲಾಗಿದೆ. ರಾಜ್ಯಸಭೆಯಲ್ಲಿ ಪ್ರಶ್ನೋತ್ತರ...
ಮುಂಬೈ: ಕೇಂದ್ರ ಬಜೆಟ್ 2021 ಮಂಡಿಸಿದ ಮರು ದಿನ ಷೇರು ಪೇಟೆಯಲ್ಲಿ ಭರ್ಜರಿ ಓಟ ಮುಂದುವರಿದಿದೆ. ಮಂಗಳವಾರದ ಆರಂಭದ ವಹಿವಾಟಿನಲ್ಲಿ ಸೆನ್ಸೆಕ್ಸ್ 1318.64 ಪಾಯಿಂಟ್ ಗಳಷ್ಟು ಮೇಲೇರಿ 49,919.25ರಲ್ಲಿ...
ನವದೆಹಲಿ: ಆದಾಯ ತೆರಿಗೆ ಮೌಲ್ಯಮಾಪನ ಪುನರಾರಂಭಿಸುವ ಕಾಲಮಿತಿಯನ್ನು ಮೂರು ವರ್ಷಗಳಿಗೆ ತಗ್ಗಿಸಲಾಗಿದೆ. ಇದಕ್ಕೂ ಮುನ್ನ, ಇದು ಆರು ವರ್ಷಗಳ ಕಾಲಮಿತಿಯಾಗಿತ್ತು. ತೆರಿಗೆ ವಂಚನೆ ಪ್ರಕರಣಗಳಲ್ಲಿ ₹ 50...
ನವದೆಹಲಿ: 75 ವರ್ಷ ಮೇಲ್ಪಟ್ಟವರಿಗೆ ಆದಾಯ ತೆರಿಗೆಯಿಂದ ಕೇಂದ್ರ ಸರ್ಕಾರ ವಿನಾಯಿತಿ ನೀಡಿದ್ದು, ಐಟಿ ರಿಟರ್ನ್ಸ್ ಸಲ್ಲಿಸುವಂತಿಲ್ಲ ಎಂದು ಬಜೆಟ್‌ನಲ್ಲಿ ಘೋಷಿಸಲಾಗಿದೆ. 75 ವರ್ಷ ಮತ್ತು ಮೇಲ್ಪಟ್ಟ...
ನವದೆಹಲಿ: ಕೇಂದ್ರ ಸರ್ಕಾರ ಇದೀಗ ಲಡಾಖ್ ನ ಲೇಹ್ ನಲ್ಲಿ ಕೇಂದ್ರ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಿದೆ. ಸಂಸತ್ ನಲ್ಲಿ ಕೇಂದ್ರ ಆಯವ್ಯಯ 2021ನ್ನು ಮಂಡಿಸಿದ...
ನವದೆಹಲಿ: ಇಂದು ಮಂಡಿಸಿದ ಬಜೆಟ್‌ನಲ್ಲಿ ಕೃಷಿ ಮೂಲಸೌಕರ್ಯ ಸೆಸ್‌ದರದಲ್ಲಿ ಹೆಚ್ಚಳ ಹಿನ್ನಲೆಯಲ್ಲಿ ಪೆಟ್ರೋಲ್, ಡಿಸೇಲ್ ದರದಲ್ಲಿ ಮತ್ತೆ ಏರಿಕೆ ಕಾಣಲಿದೆ ಅಂತ ಅಂದಾಜಿಸಲಾಗಿದೆ. ಡಿಸೇಲ್‌ಗೆ ಪ್ರತಿ ಲೀಟರ್...
ನವದೆಹಲಿ: ಭಾರತದ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಡಿಜಿಟಲ್ ಜನಗಣತಿ ನಡೆಯಲಿದೆ. ಈ ಕುರಿತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, 2021ನೇ ಬಜೆಟ್ ಭಾಷಣದ ವೇಳೆ ಈ...
ನವದೆಹಲಿ: ವಿಧಾನಸಭೆ ಚುನಾವಣೆ ಎದುರಿಸಲಿರುವ ತಮಿಳುನಾಡು, ಕೇರಳ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳಿಗೆ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಬಂಪರ್ ಕೊಡುಗೆ ನೀಡಲಾಗಿದೆ. ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಮತ್ತು...