Monday, 28th October 2024

ಸ್ವಚ್ಛ ಭಾರತ ಅಭಿಯಾನಕ್ಕೆ ಹೆಚ್ಚುವರಿ ಅನುದಾನ: 1,28,700 ಕೋಟಿ ರೂ

ನವದೆಹಲಿ: ದೇಶದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಕೇಂದ್ರ ಬಜೆಟ್​ 2021ರಲ್ಲಿ ಸ್ವಚ್ಛ ಭಾರತ್​ 2.0 ಯೋಜನೆ ಘೋಷಿಸಿದ್ದಾರೆ. 2020ನೇ ವರ್ಷದ ಬಜೆಟ್​ನಲ್ಲಿ ಕೇಂದ್ರ ಸರ್ಕಾರ ಸ್ವಚ್ಛ ಭಾರತ ಅಭಿಯಾನಕ್ಕೆ 12300 ಕೋಟಿ ರೂಪಾಯಿಗಳನ್ನ ಮೀಸಲಿ ಟ್ಟಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಸ್ವಚ್ಛ ಭಾರತ ಅಭಿಯಾನಕ್ಕೆ 1,28,700 ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ಮೀಸಲಿಡಲಾಗಿದೆ. ಅಶುದ್ಧ ನೀರಿನ ಸಂಸ್ಕರಣೆ, ಕಸ ಬೇರ್ಪಡಿಕೆ, ಮರು ಬಳಕೆ ಮಾಡಲಾಗದ ಪ್ಲಾಸ್ಟಿಕ್​ಗಳನ್ನ ಬಳಸದೇ ಇರೋದು, ವಾಯು […]

ಮುಂದೆ ಓದಿ

32 ರಾಜ್ಯಗಳಲ್ಲಿ ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆ ಜಾರಿ

ನವದೆಹಲಿ : ದೇಶದ ಕೆಲ ರಾಜ್ಯಗಳಲ್ಲಿ ಮಾತ್ರವೇ ಒನ್ ನೇಷನ್ ಒನ್ ರೇಷನ್ ಕಾರ್ಡ್ ಜಾರಿಯಲ್ಲಿದೆ. ಈ ಯೋಜನೆಯನ್ನು 32 ರಾಜ್ಯಗಳಲ್ಲಿ ಜಾರಿಗೊಳಿಸಲಾಗುತ್ತಿದೆ. ಹೀಗಾಗಿ ಪಡಿತದಾರರು ಒಂದು...

ಮುಂದೆ ಓದಿ

ಬೆಂಗಳೂರಿಗೆ ಮತ್ತೆರಡು ಮೆಟ್ರೋ ಹೊಸ ಮಾರ್ಗ

ನವದೆಹಲಿ : ಬಜೆಟ್ ನಲ್ಲಿ ಸಿಲಿಕಾನ್ ಸಿಟಿ ಜನರಿಗೆ ಭರ್ಜರಿ ಗುಡ್ ನ್ಯೂಸ್. ಬೆಂಗಳೂರಿಗೆ ಮತ್ತೆರಡು ಮೆಟ್ರೋ ಹೊಸ ಮಾರ್ಗ ಗಳಿಗೆ ಕೇಂದ್ರ ಸರ್ಕಾರ ಅನುದಾನ ಘೋಷಿಸುವ...

ಮುಂದೆ ಓದಿ

ಠೇವಣಿದಾರರ ₹5 ಲಕ್ಷದವರೆಗಿನ ಹಣಕ್ಕೆ ವಿಮಾ ಖಾತ್ರಿ

ನವದೆಹಲಿ : ಠೇವಣಿದಾರರ ₹5 ಲಕ್ಷದವರೆಗಿನ ಹಣಕ್ಕೆ ವಿಮಾ ಖಾತ್ರಿ ನೀಡಲಾಗಿದೆ. ಠೇವಣಿದಾರರ ಹಣಕ್ಕೆ ಸುರಕ್ಷತೆ ನೀಡುವ ಭರವಸೆ, ಮತ್ತು ಸರ್ಕಾರಿ ಬ್ಯಾಂಕ್​ಗಳಿಗೆ ₹20,000 ಕೋಟಿ ಹೊಸ ಬಂಡವಾಳ...

ಮುಂದೆ ಓದಿ

ಮಿಷನ್ ಪೋಷಣ್ 2.0 ಘೋಷಣೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆಯವ್ಯಯ ಮಂಡನೆಯಲ್ಲಿ ಆರೋಗ್ಯ ವಲಯಕ್ಕೆ 2.23.846 ಕೋಟಿ ರೂ ಹಣ ಮೀಸಲಿಟ್ಟಿದ್ದು, ‘ಮಿಷನ್ ಪೋಷಣ್ 2.0’ ಘೋಷಣೆ ಮಾಡಿದ್ದಾರೆ....

ಮುಂದೆ ಓದಿ

ಆರೋಗ್ಯ ಕ್ಷೇತ್ರ ಮೂಲ ಸೌಲಭ್ಯಕ್ಕೆ 64,180 ಕೋಟಿ ರೂ. ಘೋಷಣೆ

ನವದೆಹಲಿ: ಕೇಂದ್ರ ಸರ್ಕಾರದ ಬಜೆಟ್‌ ಅನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್‌ ಅವರು ಆರೋಗ್ಯ ಕ್ಷೇತ್ರ ಮೂಲ ಸೌಲಭ್ಯಕ್ಕೆ 64,180 ಕೋಟಿ ರೂ. ಘೋಷಣೆ ಮಾಡಿದರು....

ಮುಂದೆ ಓದಿ

ಸ್ವಯಂ ಪ್ರೇರಿತವಾಗಿ 15 ವರ್ಷ ಹಳೆಯ ವಾಹನಗಳ ಗುಜರಿ: ಸಚಿವೆ ನಿರ್ಮಲಾ

ನವದೆಹಲಿ : ಇಂದು 2021-22ನೇ ಸಾಲಿನ ಕೇಂದ್ರ ಸರ್ಕಾರದ ಬಜೆಟ್‌ ಅನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್‌ ಅವರು ಮಂಡನೆ ಮಾಡುತ್ತಿದ್ದಾರೆ. ಬಜೆಟ್ ಮಂಡನೆ ವೇಳೆ,...

ಮುಂದೆ ಓದಿ

ಸಚಿವ ಸಂಪುಟದಿಂದ ಬಜೆಟ್ ಮಂಡನೆಗೆ ಅನುಮೋದನೆ

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ ನಲ್ಲಿ ಸೋಮವಾರ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಮಂಡನೆಗೂ ಪೂರ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ...

ಮುಂದೆ ಓದಿ

ಬಜೆಟ್ ದಿನ: ಉತ್ತಮ ಆರಂಭ ಪಡೆದ ಷೇರುಪೇಟೆ

ಮುಂಬೈ: ಬಜೆಟ್ ದಿನದಂದು ಷೇರುಪೇಟೆ ಉತ್ತಮ ಆರಂಭ ಪಡೆದುಕೊಂಡಿದೆ. ಸೆನ್ಸೆಕ್ಸ್ 401.77 ಅಂಶಗಳು ಏರಿಕೆ ಕಂಡಿದ್ದು, 46,687.54 ಅಂಕಗಳನ್ನು ಹೊಂದಿದೆ. ನಿಫ್ಟಿ 13,700 ಅಂಕಗಳಷ್ಟಿದೆ. ಕಳೆದ ಐದು ವಹಿವಾಟು...

ಮುಂದೆ ಓದಿ

ಈರೋಡ್​ನಲ್ಲಿ ಭೀಕರ ರಸ್ತೆ ಅಪಘಾತ: ಐದು ಮಂದಿ ಸಾವು

ಈರೋಡ್​: ಈರೋಡ್​ನ ಕಾವೇರಿಪಟ್ಟಣಂ ಬಳಿ ಕಾರು ಮತ್ತು ಸರ್ಕಾರಿ ಬಸ್​ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐದು ಮಂದಿ ಮೃತಪಟ್ಟಿದ್ದಾರೆ. ಪ್ರಯಾಣಿಕರನ್ನು ಇಳಿಸಲು ನಿಂತಿದ್ದ ತಮಿಳುನಾಡು...

ಮುಂದೆ ಓದಿ