Monday, 28th October 2024

ಧಾರ್ಮಿಕ ಕ್ರಿಯೆಗೆ ತೆರಳಿದವರು ಮಸಣಕ್ಕೆ: 9 ಮಂದಿ ಸಾವು, 11 ಜನರಿಗೆ ಗಾಯ

ಜೇಪೋರ್: 10 ದಿನ ಬಳಿಕ ನಡೆಯುವ ಧಾರ್ಮಿಕ ಕ್ರಿಯೆಯಲ್ಲಿ ಪಾಲ್ಗೊಳ್ಳಲು ಛತ್ತೀಸ್ ಗಢದಿಂದ ಹೊರಟಿದ್ದ ಜನರ ಬದುಕು ದಾರುಣ ಅಂತ್ಯವಾಗಿದೆ. ರಸ್ತೆಬದಿಯ ಮರಕ್ಕೆ ಪಿಕ್ ಅಪ್ ವ್ಯಾನ್ ಢಿಕ್ಕಿ ಹೊಡೆದು ಮಗುಚಿದ್ದು 9 ಮಂದಿ ಮೃತಪಟ್ಟು 11 ಮಂದಿಗೆ ಗಾಯಗೊಂಡಿದ್ದಾರೆ. ಒಡಿಶಾದ ಜೇಪೋರ್ ನ ಮುರ್ತಹಂಡಿ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ. ಗಾಯಗೊಂಡ 11 ಮಂದಿಯಲ್ಲಿ ನಾಲ್ವರು ಕೊಟ್ಪಾಡ್ ನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಾಗಿದ್ದಾರೆ. 7 ಮಂದಿ ಜಗ್ದಾಲ್ ಪುರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದ ನಂತರ […]

ಮುಂದೆ ಓದಿ

ಇಂದು ಕೇಂದ್ರ ಹಣಕಾಸು ಬಜೆಟ್ ಮಂಡನೆ

ನವದೆಹಲಿ: ಸೋಮವಾರ (ಫೆ.1) ಪ್ರಸಕ್ತ ಸಾಲಿನ  ಕೇಂದ್ರ ಬಜೆಟ್‌ ಮಂಡನೆಯಾಗುತ್ತಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಲಿದ್ದಾರೆ. ಇಂದಿನ ಬಜೆಟ್ ನ ‌ ತಂಡದ ಪ್ರಮುಖರ ವಿವರ...

ಮುಂದೆ ಓದಿ

ಎನ್‌ಐಎ ಕೈಗೆ ಇಸ್ರೇಲ್‌ ಎಂಬೆಸಿ ಸ್ಫೋಟ ಪ್ರಕರಣ

ನವದೆಹಲಿ: ಇಸ್ರೇಲ್‌ ರಾಯಭಾರ ಕಚೇರಿ ಆವರಣದಲ್ಲಿ ಸಂಭವಿಸಿದ ಸ್ಫೋಟದ ತನಿಖೆಯನ್ನು ಎನ್‌ಐಎ ಕೈಗೆತ್ತಿಕೊಳ್ಳಲಿದೆ. ಜತೆಗೆ ಇಸ್ರೇಲ್‌ ಗುಪ್ತಚರ ಸಂಸ್ಥೆ “ಮೊಸ್ಸಾದ್‌’ ಕೂಡ ದೇಶದ ತನಿಖಾ ಸಂಸ್ಥೆಗಳ ಜತೆಗೆ ಸಹಕಾರ...

ಮುಂದೆ ಓದಿ

ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಹುದ್ದೆ ತ್ಯಜಿಸಿದ ಅಚ್ಯುತಾನಂದನ್

ತಿರುವನಂತಪುರ: ಹಿರಿಯ ಸಿಪಿಎಂ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ವಿ.ಎಸ್.ಅಚ್ಯುತಾನಂದನ್ ಅವರು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಹುದ್ದೆಯನ್ನು ತ್ಯಜಿಸಿದ್ದಾರೆ. ಅವರು ಒಂದು ವರ್ಷಕ್ಕೂ ಹೆಚ್ಚು...

ಮುಂದೆ ಓದಿ

ದೇಶದ 62 ರೈಲು ನಿಲ್ದಾಣಗಳಲ್ಲಿ ನಾಳೆಯಿಂದ ಇ-ಕ್ಯಾಟರಿಂಗ್ ಸೇವೆ ಆರಂಭ

ನವದೆಹಲಿ: ರೈಲು ಪ್ರಯಾಣಿಕರಿಗೆ ಭಾರತೀಯ ರೈಲ್ವೆ ಸಿಹಿಸುದ್ದಿಯನ್ನು ನೀಡಿದೆ. ದೇಶದ ಆಯ್ದ ನಿಲ್ದಾಣಗಳಲ್ಲಿ ಫೆಬ್ರವರಿ 1ರಿಂದ ಇ-ಕ್ಯಾಟರಿಂಗ್ ಸೇವೆಯನ್ನು ಆರಂಭಿಸಲಾಗುತ್ತಿದೆ. 2014ರಲ್ಲಿ ಐಆರ್‌ಸಿಟಿಸಿ ಇ-ಕ್ಯಾಟರಿಂಗ್ ಸೇವೆ ಆರಂಭಿಸಿತ್ತು....

ಮುಂದೆ ಓದಿ

ಪುದುಚೇರಿಯಲ್ಲಿ ಕಮಲ ಅರಳಲಿದೆ: ಜೆ.ಪಿ.ನಡ್ಡಾ

ಪುದುಚೇರಿ: ಮುಂಬರುವ ಪುದುಚೇರಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಲಿದೆ. ಭ್ರಷ್ಟ ಮುಕ್ತ, ಅಭಿವೃದ್ಧಿ ಕೇಂದ್ರಿತ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿಶ್ವಾಸ...

ಮುಂದೆ ಓದಿ

ದಿವ್ಯಾಂಗ ವಯೋವೃದ್ದರ ಕುರಿತು ಪ್ರಧಾನಿ ಮೆಚ್ಚುಗೆ

ಕೊಟ್ಟಯಂ/ನವದೆಹಲಿ: ವರ್ಷದ ಮೊದಲ ಮನ್‌ ಕೀ ಬಾತ್‌ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸ್ವಚ್ಛತೆಯ ಕುರಿತ ತಮ್ಮ ಹೊಣೆಗಾರಿಕೆಯನ್ನು ನಿಭಾಯಿಸುವ ಕುರಿತಂತೆ ಕೇರಳ ರಾಜ್ಯದ ಕೊಟ್ಟಯಂನ ದಿವ್ಯಾಂಗ...

ಮುಂದೆ ಓದಿ

ನೂತನ ಕೃಷಿ ಕಾಯ್ದೆಗೆ ವಿರೋಧ: 67ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಭಾನುವಾರ 67ನೇ ದಿನಕ್ಕೆ ಕಾಲಿಟ್ಟಿದೆ. ಕೇಂದ್ರ ಸರ್ಕಾರ ಮತ್ತು ರೈತರ ಮಧ್ಯೆ ಮುಂದಿ ಸುತ್ತಿನ...

ಮುಂದೆ ಓದಿ

ಶಶಿಕಲಾ ನಟರಾಜನ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು; ತಮಿಳುನಾಡು ಮಾಜಿ ಸಿಎಂ ದಿ.ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಭಾನುವಾರ ವಿಕ್ಟೋರಿಯಾ ಆಸ್ಪತ್ರೆ ಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅಕ್ರಮ ಆಸ್ತಿ‌ ಗಳಿಕೆ ಪ್ರಕರಣದಲ್ಲಿ ಕಳೆದ ನಾಲ್ಕು...

ಮುಂದೆ ಓದಿ

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಡಿಸ್ಚಾರ್ಜ್‌

ಕೋಲ್ಕತ್ತಾ: ಅನಾರೋಗ್ಯದ ಕಾರಣದಿಂದ ಆಸ್ಪತ್ರೆ ಸೇರಿದ್ದ ಬಿಸಿಸಿಐ ಅಧ್ಯಕ್ಷ, ಮಾಜಿ ನಾಯಕ ಸೌರವ್ ಗಂಗೂಲಿ ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 20 ದಿನಗಳ ಅಂತರದಲ್ಲಿ ಸೌರವ್ ಗಂಗೂಲಿ ಎರಡನೇ ಬಾರಿ...

ಮುಂದೆ ಓದಿ