Monday, 28th October 2024

ಫೆಬ್ರವರಿ 28ರವರೆಗೆ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವಿಲ್ಲ

ನವದೆಹಲಿ : ಭಾರತ ಸರ್ಕಾರ ಫೆಬ್ರವರಿ 28ರ ರಾತ್ರಿ 11.59ರ ವರೆಗೆ ನಿಗದಿತ ವಾಣಿಜ್ಯ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವನ್ನು ನಿಷೇಧಿಸಿದೆ. ಆದರೆ, ಈ ನಿರ್ಬಂಧ ಅಂತಾರಾಷ್ಟ್ರೀಯ ಸರಕು ಸಾಗಾಟ ವ್ಯವಹಾರಗಳಿಗೆ ಅನ್ವಯಿಸುವುದಿಲ್ಲ ಎಂಬುದಾಗಿ ತಿಳಿಸಿದೆ. ಕೊರೊನಾ ವೈರಸ್ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ  ಈ ಆದೇಶ ಹೊರಬಿದ್ದಿದೆ. ಈ ಸಂಬಂಧ ಪರಿಷ್ಕೃತ ಆದೇಶ ಹೊರಡಿಸಿರುವ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ) ಅಂತಾರಾ ಷ್ಟ್ರೀಯ ನಿಗದಿತ ಮಾರ್ಗಗಳಲ್ಲಿ ನಿಗದಿತ ಮಾರ್ಗಗಳಲ್ಲಿ ‘ಸಕ್ಷಮ ಪ್ರಾಧಿಕಾರ’ (ಕೇಸ್-ಟು ಕೇಸ್ ಆಧಾರದ ಮೇಲೆ) […]

ಮುಂದೆ ಓದಿ

ಲಾಲು ಜಾಮೀನು ಅರ್ಜಿ ವಿಚಾರಣೆ ಇಂದು

ರಾಂಚಿ : ಬಹುಕೋಟಿ ಮೇವು ಹಗರಣ ಪ್ರಕರಣದಲ್ಲಿ ದೋಷಿಯಾಗಿರುವ ಆರ್ ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಇಂದು ಜಾರ್ಖಂಡ್ ಹೈಕೋರ್ಟ್...

ಮುಂದೆ ಓದಿ

ನವದೆಹಲಿ ಹಿಂಸಾಚಾರ ಎಫೆಕ್ಟ್: 550 ಕ್ಕೂ ಹೆಚ್ಚು ಟ್ವಿಟರ್‌ ಖಾತೆ ಅಮಾನತು

ನವದೆಹಲಿ: ರೈತರ ಗಣರಾಜ್ಯೋತ್ಸವ ಟ್ರ್ಯಾಕ್ಟರ್ ರ್ಯಾಲಿ ವೇಳೆ ದೆಹಲಿಯ ಕೆಲವು ಭಾಗಗಳಲ್ಲಿ ಭುಗಿಲೆದ್ದ ಹಿಂಸಾಚಾರದ ಹಿನ್ನೆಲೆಯಲ್ಲಿ 550ಕ್ಕೂ ಹೆಚ್ಚು ಟ್ವಟರ್‌ ಖಾತೆಗಳನ್ನ ಅಮಾನತುಗೊಳಿಸಲಾಗಿದೆ. ಮೈಕ್ರೋ ಬ್ಲಾಗಿಂಗ್ ವೆಬ್...

ಮುಂದೆ ಓದಿ

ಪ್ರತಿಭಟನೆ ಕೈಬಿಟ್ಟ ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ

ನವದೆಹಲಿ: ಗಣರಾಜ್ಯೋತ್ಸವದ ದಿನ ಟ್ರ್ಯಾಕ್ಟರ್ ಪರೇಡ್ ಹೆಸರಿನಲ್ಲಿ ಕೆಂಪುಕೋಟೆಗೆ ಮುತ್ತಿಗೆ ಹಾಕಿ ಹಿಂಸಾಚಾರ ನಡೆಸಿದ ಬೆನ್ನಲ್ಲೇ ರೈತರ ಪ್ರತಿಭಟನೆಯಿಂದ ಹೊರಬರುವುದಾಗಿ ಸಮಿತಿಯೊಂದು ಘೋಷಿಸಿದೆ. ಕೆಂಪುಕೋಟೆ ಮೇಲೆ ರಾಷ್ಟ್ರಧ್ವಜ ಹಾರಿಸುವ...

ಮುಂದೆ ಓದಿ

ಕ್ರಿಕೆಟರ್‌ ಕೊಹ್ಲಿ, ನಟಿ ತಮನ್ನಾಗೆ ನೋಟಿಸ್

ತಿರುವನಂತಪುರ: ಸಾಮಾಜಿಕ ಜಾಲತಾಣದಲ್ಲಿ ಹೆಚ್ಚೆಚ್ಚು ಜನರನ್ನು  ಸೆಳೆಯುತ್ತಿರುವ ಆನ್‌ಲೈನ್ ರಮ್ಮಿ ಗೇಮ್‌ಗೆ ಸಂಬಂಧಿಸಿದ ಪ್ರಕರಣದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ನಟಿ ತಮನ್ನಾ ಭಾಟಿಯಾ ಹಾಗೂ ನಟ...

ಮುಂದೆ ಓದಿ

ಸೆನ್ಸೆಕ್ಸ್ 937.66 ಪಾಯಿಂಟ್ ಕುಸಿತ

ಮುಂಬೈ: ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಬುಧವಾರ ಭಾರೀ ಪ್ರಮಾಣದ ಇಳಿಕೆ ಕಂಡಿದೆ. ಸೆನ್ಸೆಕ್ಸ್ 937.66 ಪಾಯಿಂಟ್ ಗಳು ಕುಸಿದು, 47,409.93 ಪಾಯಿಂಟ್ ನೊಂದಿಗೆ ವಹಿವಾಟು...

ಮುಂದೆ ಓದಿ

ದಂತೇವಾಡ ಜಿಲ್ಲೆಯಲ್ಲಿ 24 ನಕ್ಸಲರ ಶರಣಾಗತಿ

ದಾಂತೇವಾಡಾ: ದಂತೇವಾಡ ಜಿಲ್ಲೆ(ಛತ್ತೀಸಗಢದ ನಕ್ಸಲ್ ಪೀಡಿತ ಪ್ರದೇಶ) ಯಲ್ಲಿ 12 ಮಹಿಳೆಯರು ಸೇರಿದಂತೆ ಒಟ್ಟು 24 ನಕ್ಸಲರು ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಣರಾಜ್ಯೋತ್ಸವದ ಸಂದರ್ಭ ದಕ್ಷಿಣ...

ಮುಂದೆ ಓದಿ

ಕರ್ನಾಟಕ ಸರ್ಕಾರ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡುತ್ತಿದೆ: ‘ಮಹಾ’ ಸಿಎಂ ಉದ್ಧವ್

ಮುಂಬೈ: ಬೆಳಗಾಂವ್ ನ್ನು ಬೆಳಗಾವಿ ಎಂದು ನಾಮಕರಣ ಮಾಡಿದ್ದಾರೆ. ಬೆಳಗಾವಿಯಲ್ಲಿ ಸುವರ್ಣಸೌಧ ಕಟ್ಟಿ ಅಧಿವೇಶನ ವನ್ನೂ ಮಾಡುತ್ತಾರೆ. ಅಲ್ಲದೇ 2ನೇ ರಾಜಧಾನಿ ಎಂದು ಘೋಷಿಸಿದ್ದು ನ್ಯಾಯಾಂಗ ನಿಂದನೆ....

ಮುಂದೆ ಓದಿ

ಕಾರ್ಮಿಕನನ್ನು ಬಲಿ ತೆಗೆದುಕೊಂಡ ಟ್ರ್ಯಾಕ್ ರಿಲೇ ರೈಲು ಯಂತ್ರ: ಇಬ್ಬರಿಗೆ ಗಾಯ

ಥಾಣೆ: ರೈಲು ಹಳಿ ನಿರ್ವಹಣಾ ಕಾರ್ಯದ ವೇಳೆ ಟ್ರ್ಯಾಕ್ ರಿಲೇ ರೈಲು (ಟಿಆರ್‍ಟಿ) ಯಂತ್ರದಲ್ಲಿ ಸಿಕ್ಕಿ ಬಿದ್ದ ಕಾರಣ, ಕಾರ್ಮಿಕ  ಮೃತಪಟ್ಟು, ಇಬ್ಬರು ತೀವ್ರ ಗಾಯಗೊಂಡಿದ್ದಾರೆ. ಬುಧವಾರ ಮಹಾರಾಷ್ಟ್ರದ...

ಮುಂದೆ ಓದಿ

‘ಅಮ್ಮ’ ನಿಗೆ ’ಭದ್ರ’ ಸ್ಥಾನ: ಜೆ.ಜಯಲಲಿತಾ ಸ್ಮಾರಕ ಉದ್ಘಾಟನೆ

ಚೆನ್ನೈ: ಬುಧವಾರ ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಮರೀನಾ ಬೀಚ್ ಬಳಿ ತಮಿಳುನಾಡಿನ ದಿವಂಗತ ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಸ್ಮಾರಕವನ್ನು ಉದ್ಘಾಟಿಸಿದರು. ತಮಿಳುನಾಡಿನಲ್ಲಿ ‘ಅಮ್ಮ’ಎಂದೇ ಖ್ಯಾತ...

ಮುಂದೆ ಓದಿ