Monday, 28th October 2024

ಗಣರಾಜ್ಯೋತ್ಸವಕ್ಕೆ ಲಡಾಖ್ ನ ಟ್ಯಾಬ್ಲೋ ಪ್ರದರ್ಶನ

ನವದೆಹಲಿ: ಗಣರಾಜ್ಯೋತ್ಸವದ ದಿನ ದೆಹಲಿಯ ರಾಜಪಥದಲ್ಲಿ ಪರೇಡ್‌ನಲ್ಲಿ ಲಡಾಖ್ ನ ಟ್ಯಾಬ್ಲೋ ಭಾಗವಹಿಸಲಿದೆ ಎಂದು ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್ ಹೇಳಿದರು. ಲಡಾಖ್‌ನ ಟ್ಯಾಬ್ಲೋ ಲೇಹ್ ಜಿಲ್ಲೆಯ ಥಿಕ್ಸೆ ಬೆಟ್ಟದ ಮೇಲಿರುವ ಸುಂದರ ಥಿಕ್ಸೆ ಮಠವನ್ನು ಒಳಗೊಂಡಿರಲಿದೆ. ಲೇಹ್ ಬಳಿಯ ಹ್ಯಾನ್ಲೆನಲ್ಲಿರುವ ಭಾರತೀಯ ಖಗೋಳ ವೀಕ್ಷಣಾಲಯವನ್ನು ಸಹ ಒಳಗೊಂಡಿದೆ. ಕೇಂದ್ರ ಸರ್ಕಾರವು 2019 ರ ಆಗಸ್ಟ್ 5 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ 370ನೇ ವಿಧಿಯನ್ನು ರದ್ದುಗೊಳಿಸಿ, ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಎಂಬ […]

ಮುಂದೆ ಓದಿ

ರಾಮ ಮಂದಿರ ನಿರ್ಮಾಣಕ್ಕೆ ₹1,100 ಕೋಟಿ ವೆಚ್ಚ

ಮುಂಬೈ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸುಮಾರು ಮೂರು ವರ್ಷಗಳು ಹಾಗೂ ಅಂದಾಜು ರೂಪಾಯಿ 1,100 ಕೋಟಿಗೂ ಹೆಚ್ಚು ವೆಚ್ಚವಾಗುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. ‘ಮುಖ್ಯ...

ಮುಂದೆ ಓದಿ

ಆಕಾಶವಾಣಿ ಭವನದಲ್ಲಿ ಅಗ್ನಿ ಅವಘಡ

ನವದೆಹಲಿ: ದೆಹಲಿಯ ಆಕಾಶವಾಣಿ ಭವನದಲ್ಲಿ ಭಾನುವಾರ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಎಂಟು ವಾಹನಗಳಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಹಾನಿಯುಂಟಾಗಿಲ್ಲ...

ಮುಂದೆ ಓದಿ

ರಾಷ್ಟ್ರದ ಹೆಣ್ಣು ಮಕ್ಕಳಿಗೆ ಗೌರವ ವಂದನೆ ಸಲ್ಲಿಸಿದ ಮೋದಿ

ನವದೆಹಲಿ: ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯಾದ ರವಿವಾರ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರದ ಹೆಣ್ಣು ಮಕ್ಕಳಿಗೆ ಗೌರವ ವಂದನೆ ಸಲ್ಲಿಸಿದ್ದಾರೆ. ಹೆಣ್ಣು ಮಕ್ಕಳ ಸಶಕ್ತೀಕರಣ ಹಾಗೂ ಅವರು...

ಮುಂದೆ ಓದಿ

ಅತ್ಯಾಚಾರ ಆರೋಪ: ’ಮಹಾ’ ಸಚಿವರ ವಿರುದ್ದ ದಾಖಲಾಗಿದ್ದ ದೂರು ವಾಪಸ್

ಮುಂಬೈ: ಮಹಾರಾಷ್ಟ್ರದ ಸಚಿವ ಧನಂಜಯ್ ಮುಂಡೆ ವಿರುದ್ಧ ಅತ್ಯಾಚಾರ ಆರೋಪ ಮಾಡಿ ದೂರು ದಾಖಲಿಸಿದ್ದ ಗಾಯಕಿ ರೇಣು ಶರ್ಮಾ ತಮ್ಮ ದೂರನ್ನು ವಾಪಸ್ ತೆಗೆದುಕೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ....

ಮುಂದೆ ಓದಿ

ಜೂನ್ ವೇಳೆಗೆ ’ಕೈ’ಗೆ ನೂತನ ಅಧ್ಯಕ್ಷ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ

ನವದೆಹಲಿ : ಜೂನ್ ವೇಳೆಗೆ ನೂತನ ಚುನಾಯಿತ ಅಧ್ಯಕ್ಷರನ್ನು ಆಯ್ಕೆ ಮಾಡಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ನಿರ್ಧರಿಸಿದೆ ಎಂದು ಪಕ್ಷದ ನಾಯಕ ಕೆಸಿ ವೇಣುಗೋಪಾಲ್ ತಿಳಿಸಿದರು. ಶುಕ್ರವಾರ...

ಮುಂದೆ ಓದಿ

ಕೊಮರೆಪಲ್ಲೆ ಗ್ರಾಮದಲ್ಲಿ 22 ಮಂದಿ ನಿಗೂಢ ಅಸ್ವಸ್ಥ

ಅಮರಾವತಿ: ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ 22 ಮಂದಿ ನಿಗೂಢ ಅಸ್ವಸ್ಥತೆಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪಶ್ಚಿಮ ಗೋದಾವರಿ ಜಿಲ್ಲೆಯ ದೆಂಡುಲೂರು ಮಂಡಲದ ಕೊಮರೆಪಲ್ಲೆ ಗ್ರಾಮದಲ್ಲಿ 22 ಮಂದಿ...

ಮುಂದೆ ಓದಿ

ಭಜನೆ ಗಾಯಕ ನರೇಂದ್ರ ಚಂಚಲ್ ಇನ್ನಿಲ್ಲ

ನವದೆಹಲಿ: ಭಾರತೀಯ ಭಜನೆ ಗಾಯಕ ನರೇಂದ್ರ ಚಂಚಲ್(80) ಶುಕ್ರವಾರ ದೆಹಲಿಯಲ್ಲಿ ನಿಧನರಾದರು. ಕಳೆದ ಮೂರು ತಿಂಗಳಿಂದ ಅನಾರೋಗ್ಯದಿಂದಾಗಿ ದೆಹಲಿಯ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಧ್ಯಾಹ್ನ ಚಂಚಲ್ ಅವರು...

ಮುಂದೆ ಓದಿ

ಯುಪಿಎಸ್‌ಸಿ ಪರೀಕ್ಷೆ: ಪರೀಕ್ಷಾಕಾಂಕ್ಷಿಗಳ ಆಸೆಗೆ ತಣ್ಣೀರೆರೆಚಿದ ಕೇಂದ್ರ

ನವದೆಹಲಿ‌:  ಕೊರೋನಾ ಸಾಂಕ್ರಾಮಿಕದಿಂದಾಗಿ ಕಳೆದ ವರ್ಷ ನಡೆದ ಯುಪಿಎಸ್‌ಸಿ ಪರೀಕ್ಷೆಗಳಿಗೆ ಕೊನೆ ಕ್ಷಣದಲ್ಲಿ ಹಾಜರಾ ಗದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ...

ಮುಂದೆ ಓದಿ

ಲಾರಿ-ಆಟೋ ಅಪಘಾತ: ಏಳು ಮಂದಿ ಸಾವು

ತೆಲಂಗಾಣ: ಲಾರಿ ಮತ್ತು ಆಟೋ ನಡುವೆ ನಡೆದ ಭೀಕರ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ ಆರು ಮಹಿಳೆಯರು ಸೇರಿದ್ದಾರೆ. ತೆಲಂಗಾಣದ ನಲಗೊಂಡ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು...

ಮುಂದೆ ಓದಿ