Monday, 28th October 2024

ಬಂಗಾಳದಲ್ಲಿ ಬಿಜೆಪಿ ರ‍್ಯಾಲಿ: ಕಲ್ಲು ತೂರಾಟ

ಕೊಲ್ಕತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ರ‍್ಯಾಲಿಯ ವೇಳೆ ಕಲ್ಲು ತೂರಾಟ ಘಟನೆ ಸಂಭವಿಸಿದೆ. ಕೇಂದ್ರ ಸಚಿವೆ ದೇವಶ್ರೀ ಚೌದರಿ, ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್‌ ಘೋಷ್‌ ಮತ್ತು ಸುವೇಂದು ಅಧಿಕಾರಿ ಸೇರಿದಂತೆ ಹಲವು ನಾಯಕರು ಕೊಲ್ಕತ್ತಾದಲ್ಲಿ ಸೋಮವಾರ ನಡೆಸುತ್ತಿದ್ದ ರ‍್ಯಾಲಿಯ ಮೇಲೆ ಕಲ್ಲು ತೂರಲಾಗಿದೆ. ಕುಲ್ಲು ತೂರಿದ ಮಂದಿಯನ್ನು ಬಿಜೆಪಿಯ ನೂರಾರು ಕಾರ್ಯಕರ್ತರು ಅಟ್ಟಿಸಿ ಹೋಗುವ ದೃಶ್ಯವೂ ವಿಡಿಯೊದಲ್ಲಿದೆ. ಕಳೆದ ವರ್ಷ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್‌ ಪ್ರಕಾಶ್‌ ನಡ್ಡಾ ಅವರ […]

ಮುಂದೆ ಓದಿ

ನೀನು ಗಂಡಾಗಿದ್ದರೆ ಕಾಲರ್​ ಹಿಡಿಯುತ್ತಿದ್ದೆ: ಅಧಿಕಾರಿಗೆ ’ಕೈ’ ಶಾಸಕನ ಬೆದರಿಕೆ

ಭೋಪಾಲ್​: ಮಹಿಳಾ ಅಧಿಕಾರಿಯ ಮೇಲೆ ಮಧ್ಯಪ್ರದೇಶ ಕಾಂಗ್ರೆಸ್​ ಶಾಸಕರೊಬ್ಬರು ದರ್ಪ ತೋರಿಸಿ, ಬೆದರಿಕೆ ಹಾಕಿದ್ದು, ನೀನು ಗಂಡಾಗಿದ್ದರೆ ನಿನ್ನ ಕಾಲರ್​ ಹಿಡಿಯುತ್ತಿದ್ದೆ ಎಂದು ಹೇಳಿರುವ ವಿಡಿಯೋ ವೈರಲ್​...

ಮುಂದೆ ಓದಿ

ರಾಮ ಮಂದಿರ ನಿರ್ಮಾಣಕ್ಕೆ ’ಕೈ’ ನಾಯಕ ದಿಗ್ವಿಜಯ ಸಿಂಗ್ ದೇಣಿಗೆ

ನವದೆಹಲಿ : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರು 1,11,111 ರೂಪಾಯಿಗಳನ್ನು ದೇಣಿಗೆ ನೀಡಿದ್ದಾರೆ. ದೇಣಿಗೆ ಸಂಗ್ರಹ ಅಭಿಯಾನದಲ್ಲಿ ಶಾಂತಿ ಕಾಪಾಡುವಂತೆ...

ಮುಂದೆ ಓದಿ

ಸೆನ್ಸೆಕ್ಸ್ 470.40 ಪಾಯಿಂಟ್ ಕುಸಿತ, ನಿಫ್ಟಿ 152.40 ಪಾಯಿಂಟ್ ಇಳಿಕೆ

ಮುಂಬೈ: ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಸೋಮವಾರ ಇಳಿಕೆ ಕಂಡಿದೆ. ಸೆನ್ಸೆಕ್ಸ್ 470.40 ಪಾಯಿಂಟ್ ಕುಸಿದು, 48,564.27 ಪಾಯಿಂಟ್ ಗಳೊಂದಿಗೆ ದಿನದ ವಹಿವಾಟು ಮುಗಿಸಿದೆ. ಇನ್ನು...

ಮುಂದೆ ಓದಿ

mamatabanerjee
ಪಶ್ಚಿಮ ಬಂಗಾಳ ಚುನಾವಣೆ: ನಂದಿಗ್ರಾಮ ಕ್ಷೇತ್ರದಿಂದ ’ದೀದಿ’ ಅಖಾಡಕ್ಕೆ

ಕೋಲ್ಕೊತಾ: ಪಶ್ಚಿಮ ಬಂಗಾಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮ ಕ್ಷೇತ್ರದಿಂದಲೇ ಅಖಾಡ ಕ್ಕಿಯುವುದಾಗಿ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಸೋಮವಾರ ಘೋಷಿಸಿದ್ದಾರೆ. ನಂದಿಗ್ರಾಮ ಟಿಎಂಸಿ...

ಮುಂದೆ ಓದಿ

ಜಾನ್ಸಿಯಲ್ಲಿ ಸ್ಟ್ರಾಬೆರ್ರಿ ಮಹೋತ್ಸವ ಉದ್ಘಾಟಿಸಿದ ಸಿಎಂ ಯೋಗಿ

ಲಕ್ನೋ: ದೇಶದ ರೈತರ ಆದಾಯ ದ್ವಿಗುಣಗೊಳಿಸುವ ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಕೋನವನ್ನು ವಾಸ್ತವಕ್ಕೆ ಬದಲಿ ಸುವ ಸರ್ಕಾರದ ಸಂಕಲ್ಪವನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವ್ಯಕ್ತಪಡಿಸಿದ ಅವರು...

ಮುಂದೆ ಓದಿ

ಪಶ್ಚಿಮ ಬಂಗಾಳದಲ್ಲಿ ಶಿವಸೇನೆ ಸ್ಪರ್ಧೆ: ಸಂಜಯ್ ರಾವುತ್

ಕೋಲ್ಕತಾ: ಬಿಹಾರ ನಂತರ ಪಶ್ಚಿಮ ಬಂಗಾಳದತ್ತ ಶಿವಸೇನಾ ಮುಖ ಮಾಡಿದ್ದು, ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷ ಸಜ್ಜಾಗುತ್ತಿದೆ ಎಂದು ಸಂಸದ ಸಂಜಯ್ ರಾವತ್ ಹೇಳಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ...

ಮುಂದೆ ಓದಿ

ಜ.26ರಂದು ಟ್ರ್ಯಾಕ್ಟರ್‌ ರ್‍ಯಾಲಿ: ದೆಹಲಿ ಪೊಲೀಸರೇ ಪರಿಸ್ಥಿತಿ ನಿಭಾಯಿಸಲಿ ಎಂದ ಸುಪ್ರೀಂ

ನವದೆಹಲಿ: ಗಣರಾಜ್ಯೋತ್ಸವ ದಿನ (ಜ.26) ದಂದು ರೈತರು ನಡೆಸಲು ಉದ್ದೇಶಿಸಿರುವ ಟ್ರ್ಯಾಕ್ಟರ್‌ ರ್‍ಯಾಲಿ ‘ಕಾನೂನು ಮತ್ತು ಸುವ್ಯವಸ್ಥೆ’ ವಿಷಯವಾಗಿದೆ. ಈ ವಿಷಯವನ್ನು ನಿಭಾಯಿಸುವ ಸಂಪೂರ್ಣ ಅಧಿಕಾರ ದೆಹಲಿ...

ಮುಂದೆ ಓದಿ

ರೈತರ ಪ್ರತಿಭಟನೆಗೆ ತಡೆಯಾಜ್ಞೆ: ಅರ್ಜಿ ವಿಚಾರಣೆ ಇಂದು

ನವದೆಹಲಿ: ಗಣರಾಜ್ಯೋತ್ಸವ ದಿನ ಪ್ರತಿಭಟನಾ ನಿರತ ರೈತರು ಹಮ್ಮಿಕೊಳ್ಳಲು ಉದ್ದೇಶಿಸಿರುವ ಟ್ರಾಕ್ಟರ್ ಮೆರವಣಿಗೆ, ಪ್ರತಿಭಟನೆಗೆ ತಡೆಯಾಜ್ಞೆ ನೀಡಬೇಕೆಂದು ಕೇಂದ್ರ ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್...

ಮುಂದೆ ಓದಿ

ಕೃಷಿ ಕಾಯ್ದೆಗಳ ರದ್ದತಿಯಿಲ್ಲ ಎಂದ ಸಚಿವ ತೋಮರ್

ನವದೆಹಲಿ: ಇದೇ ತಿಂಗಳ 19 ರಂದು 10ನೇ ಸುತ್ತಿನ ಮಾತುಕತೆಯಲ್ಲಿ ಕೃಷಿ ಕಾಯ್ದೆಗಳ ರದ್ದತಿ ಹೊರತುಪಡಿಸಿ ಬೇರೇನು ಬಯಸುತ್ತಿದ್ದಾರೆ ಎಂದು ಕೇಳಲಿದ್ದೇವೆ ಎಂದು ಕೇಂದ್ರ ಕೃಷಿ ಸಚಿವ...

ಮುಂದೆ ಓದಿ