ನವದೆಹಲಿ: ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳ ಜತೆ ಕೋವಿಡ್ ಲಸಿಕೆ ಹಂಚಿಕೆ ಕುರಿತು ಸೋಮವಾರ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಜನವರಿ 16ರಿಂದ ದೇಶದಲ್ಲಿ ಲಸಿಕೆ ನೀಡಿಕೆ ಅಭಿಯಾನ ಆರಂಭವಾಗಲಿದ್ದು, ಈ ಮೂಲಕ ಬೇರೆ ದೇಶ ಗಳಿಗೆ ಮಾದರಿಯಾಗಬೇಕು ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರ ವಿಡಿಯೋ ಕಾನ್ಫರೆನ್ಸ್ ನಲ್ಲಿ ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಆರೋಗ್ಯ ಸಚಿವ ಡಾ.ಸುಧಾಕರ್ ಭಾಗಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ದೇಶೀಯವಾಗಿ ಅಭಿವೃದ್ದಿಪಡಿಸಿದ ಲಸಿಕೆ ಹಾಗೂ ಅದರ ಹಂಚಿಕೆ ಕುರಿತು […]
ಲಖನೌ: ಆಮ್ ಅದ್ಮಿ ಪಕ್ಷದ(ಎಎಪಿ) ಶಾಸಕ ಸೋಮನಾಥ್ ಭಾರ್ತಿ ಅವರನ್ನು ಸೋಮವಾರ ಅಮೆಥಿಯಲ್ಲಿ ಬಂಧಿಸಲಾಗಿದೆ. ಉತ್ತರ ಪ್ರದೇಶದ ಆಸ್ಪತ್ರೆಗಳ ಸ್ಥಿತಿಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪವನ್ನು...
ನವದೆಹಲಿ: ದೇಶಾದ್ಯಂತ ರೈತರ ಹೋರಾಟಕ್ಕೆ ಕಾರಣವಾಗಿರುವ ಕೃಷಿ ಸುಧಾರಣಾ ಕಾಯ್ದೆ ತಡೆ ನೀಡಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಕೇಂದ್ರ ಸರ್ಕಾರದ ಸಮಿತಿ ರೈತರ ನಡುವೆ...
ಮುಂಬೈ: ಭಾರತದ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್, ನಿಫ್ಟಿ ಸೋಮವಾರ ಆರಂಭದ ವಹಿವಾಟಿನಲ್ಲಿ ಎತ್ತರಕ್ಕೆ ಏರಿವೆ. ಬಿಎಸ್ ಇ ಸೆನ್ಸೆಕ್ಸ್ 49 ಸಾವಿರ ಪಾಯಿಂಟ್ ಗಳ ಗಡಿ ದಾಟಿ...
ವಾಟ್ಸ್’ಆ್ಯಪ್ 2014ರಿಂದ ಫೇಸ್ಬುಕ್ನ ಅಂಗಸಂಸ್ಥೆಯಾಗಿದ್ದು, ಈ ಬದಲಾವಣೆಗಳ ಬಗ್ಗೆ 2021 ಜನವರಿ 4ರಂದೇ ಘೋಷಿಸಿತು ದೆಹಲಿ: ವಾಟ್ಸ್ಆ್ಯಪ್ ಫೆಬ್ರವರಿ 8ರಿಂದ ತನ್ನ ಸೇವಾ ನಿಯಮಗಳಲ್ಲಿ (ಟಿಒಎಸ್) ಬದಲಾವಣೆ...
ನವದೆಹಲಿ: ಇಂಡೋನೇಷ್ಯಾದಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಪ್ರಾಣಹಾನಿ ಕುರಿತು ಪ್ರಧಾನಿ ನರೇಂದ್ರ ಮೋದಿ ಭಾನುವಾರ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಇಂಡೋನೇಷ್ಯಾದಲ್ಲಿ ದುರದೃಷ್ಟಕರ ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕೊರೊನಾ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಇದೇ ತಿಂಗಳ 11 ರಂದು ಎಲ್ಲಾ ರಾಜ್ಯ ಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ...
ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ವಿಸೃತವಾಗಿ ಚರ್ಚಿಸಲಾಗಿದೆ....
ಚಂಡೀಗಢ: ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಭೇಟಿ ಹಿನ್ನೆಲೆಯಲ್ಲಿ ಹರಿಯಾಣದ ಕರ್ನಲ್ ಟೋಲ್ ಪ್ಲಾಜಾ ಬಳಿ ರೈತರ ಮೇಲೆ ಪೊಲೀಸರು ಅಶ್ರುವಾಯು, ಲಾಠಿ ಪ್ರಯೋಗಿಸಿರುವ ವಿಡಿಯೋ ವೈರಲ್ ಆಗಿದೆ....
ಕೋಲ್ಕೊತಾ: ಪಶ್ಚಿಮ ಬಂಗಾಳದ ಜನತೆಗೆ ಉಚಿತ ಕರೋನಾ ವೈರಸ್ ಲಸಿಕೆ ಯನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರ ಘೋಷಿಸಿದ್ದಾರೆ. ಮುಂಬರುವ ತಿಂಗಳುಗಳಲ್ಲಿ ನಡೆಯಲಿರುವ ರಾಜ್ಯ...