Sunday, 27th October 2024

ಗುಜರಾತ್ ಮಾಜಿ ಸಿಎಂ ಮಾಧವಸಿನ್ಹಾ ಸೋಲಂಕಿ ವಿಧಿವಶ

ಅಹಮದಾಬಾದ್​: ಹಿರಿಯ ಕಾಂಗ್ರೆಸ್​ ನಾಯಕ, ಗುಜರಾತ್ ಮಾಜಿ ಮುಖ್ಯಮಂತ್ರಿ ಮಾಧವಸಿನ್ಹಾ ಸೋಲಂಕಿ (94) ಅವರು ಶನಿವಾರ ಗಾಂಧಿನಗರದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆಯಿಂದ ಸೋಲಂಕಿ ವಿಧಿವಶರಾಗಿದ್ದು, ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಹಿರಿಯ ಕಾಂಗ್ರೆಸ್​ ನಾಯಕನ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ, ಮಾಧವಸಿನ್ಹಾ ಸೋಲಂಕಿ ಅವರು ಅಸಾಧಾರಣ ನಾಯಕರಾಗಿದ್ದರು. ದಶಕಗಳವರೆಗೆ ಗುಜರಾತ್​ ರಾಜಕೀಯದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಅವರ ಸಾಮಾಜಿಕ ಸೇವೆ ಸದಾ ನೆನಪಿನಲ್ಲಿ ಉಳಿಯುತ್ತಾರೆ. ಅವರ ನಿಧನದಿಂದ ದುಃಖವಾಗಿದ್ದು, […]

ಮುಂದೆ ಓದಿ

ಭಂಡಾರಾ ಜಿಲ್ಲಾಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ನವಜಾತ ಶಿಶುಗಳ ಸಾವು

ಮಹಾರಾಷ್ಟ್ರ: ಮಹಾರಾಷ್ಟ್ರದ ಭಂಡಾರಾ ಜಿಲ್ಲಾಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಸುಮಾರು 10 ನವಜಾತ ಶಿಶುಗಳು ಸಾವನ್ನಪ್ಪಿವೆ. ಆಸ್ಪತ್ರೆಯ ವಿಶೇಷ ನವಜಾತ ಶಿಶುಗಳ ಶುಶ್ರೂಷ ಘಟಕದಲ್ಲಿ ಈ ದುರಂತ...

ಮುಂದೆ ಓದಿ

ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಜಾಕೀರ್ ಲಖ್ವಿಗೆ 15 ವರ್ಷ ಜೈಲು ಶಿಕ್ಷೆ

ಲಾಹೋರ್: ಮುಂಬೈ ದಾಳಿ(26-11)ಯ ಮಾಸ್ಟರ್ ಮೈಂಡ್ ಜಾಕೀರ್ ಲಖ್ವಿಗೆ ಲಾಹೋರ್ ನ್ಯಾಯಾಲಯ 15 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಭಯೋತ್ಪಾದನಾ ಕಾರ್ಯಗಳಿಗೆ ಹಣಕಾಸಿನ ನೆರವು ನೀಡಿದ...

ಮುಂದೆ ಓದಿ

ಹೊರಗೆ ಹೋಗದೆ ಇದ್ದಿದ್ದರೆ ಅತ್ಯಾಚಾರ ತಪ್ಪಿಸಬಹುದಿತ್ತು: ಮಹಿಳಾ ಆಯೋಗದ ಸದಸ್ಯೆ

ಬದಾಯುಂ: ಉತ್ತರಪ್ರದೇಶದ ಬದಾಯುಂನಲ್ಲಿ 50 ವರ್ಷದ ಮಹಿಳೆಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರೊಬ್ಬರ ಬೇಜವಾಬ್ದಾರಿ ಹೇಳಿಕೆ ವೈರಲ್‌ ಆಗಿದ್ದು, ಭಾರೀ...

ಮುಂದೆ ಓದಿ

ನವದೆಹಲಿಯಲ್ಲಿ ಕೊಂಕಣಿ ಅಕಾಡೆಮಿ ಸ್ಥಾಪನೆಗೆ ಸಂಪುಟ ಅಸ್ತು

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೊಂಕಣಿ ಅಕಾಡೆಮಿ ಸ್ಥಾಪಿಸಲು ಶುಕ್ರವಾರ ಮುಖ್ಯಮಂತ್ರಿ ಅರವಿಂದ್‍ ಕೇಜ್ರಿವಾಲ್‍ ನೇತೃತ್ವದ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಕೊಂಕಣಿ ಭಾಷೆಯ ಬೆಳವಣಿಗೆ ದೃಷ್ಟಿಯಿಂದ ಈ ನಿರ್ಧಾರ...

ಮುಂದೆ ಓದಿ

ಸ್ಪೀಕರ್‌ ರಾಜೀನಾಮೆಗೆ ಒತ್ತಾಯಿಸಿ ಕೇರಳ ವಿಧಾನಸಭೆಯಲ್ಲಿ ಪ್ರತಿಭಟನೆ

ತಿರುವನಂತಪುರ: ಕೇರಳ ವಿಧಾನಸಭೆಯಲ್ಲಿ ಬಜೆಟ್ ಅಧಿವೇಶನದ ಮೊದಲ ದಿನ ಶುಕ್ರವಾರ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಭಾಷಣದ ವೇಳೆ, ಸ್ಪೀಕರ್‌ ಪಿ. ಶ್ರೀರಾಮಕೃಷ್ಣನ್‌ ಅವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ...

ಮುಂದೆ ಓದಿ

ತೆಲಂಗಾಣ ಹೈಕೋರ್ಟ್‌: ಮೊದಲ ಮಹಿಳಾ ಸಿಜೆಐ ಆಗಿ ಹಿಮಾ ಕೋಹ್ಲಿ

ಹೈದರಾಬಾದ್‌: ಹಿಮಾ ಕೋಹ್ಲಿ ಅವರು ತೆಲಂಗಾಣ ಹೈಕೋರ್ಟ್‌ನ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ ಗುರುವಾರ ಪ್ರಮಾಣ ಸ್ವೀಕರಿಸಿದರು. ರಾಜ್ಯಪಾಲೆ ತಮಿಳ್‌ಸೈ ಸುಂದರ ರಾಜನ್‌ ಕೋಲಿ ಅವರಿಗೆ ಅಧಿಕಾರ...

ಮುಂದೆ ಓದಿ

ಜುಲೈ 3 ರಂದು ಜಂಟಿ ಪ್ರವೇಶ ಪರೀಕ್ಷೆ(ಅಡ್ವಾನ್ಸ್ಡ್): ರಮೇಶ್ ಪೋಖ್ರಿಯಾಲ್

ನವದೆಹಲಿ: ಜಂಟಿ ಪ್ರವೇಶ ಪರೀಕ್ಷೆ (ಅಡ್ವಾನ್ಸ್ಡ್) ಜುಲೈ 3 ರಂದು ನಡೆಯಲಿದ್ದು, ಈ ಪರೀಕ್ಷೆಯನ್ನ ಐಐಟಿ ಖರಗ್ ಪುರ ನಡೆಸಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್...

ಮುಂದೆ ಓದಿ

ರಾಜಸ್ಥಾನ ವಿಧಾನಸಭೆ ಸ್ಪೀಕರ್‌ಗೆ ಸುಪ್ರಿಂ ನೋಟಿಸ್‌

ನವದೆಹಲಿ: ರಾಜಸ್ಥಾನದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಜೊತೆಗೆ ಬಿಎಸ್‌ಪಿಯ ಆರು ಶಾಸಕರು ವಿಲೀನಗೊಂಡ ಕುರಿತು ಪ್ರತಿಕ್ರಿಯಿಸುವಂತೆ ರಾಜಸ್ಥಾನ ವಿಧಾನಸಭೆ ಸ್ಪೀಕರ್‌ಗೆ ಸುಪ್ರಿಂ ಕೋರ್ಟ್ ನೋಟಿಸ್‌ ಜಾರಿ ಮಾಡಿದೆ....

ಮುಂದೆ ಓದಿ

ಹಿರಿಯ ಫ್ಯಾಶನ್ ಡಿಸೈನರ್ ಸತ್ಯ ಪೌಲ್ ಇನ್ನಿಲ್ಲ

ನವದೆಹಲಿ: ಹಿರಿಯ ಫ್ಯಾಶನ್ ಡಿಸೈನರ್ ಸತ್ಯ ಪೌಲ್ (79ವರ್ಷ) ಅವರು ಗುರುವಾರ ನಿಧನರಾದರು. ಆಧ್ಯಾತ್ಮದತ್ತ ವಾಲಿದ್ದ ಫ್ಯಾಶನ್ ಡಿಸೈನರ್ ಸತ್ಯ ಅವರು ಕೊಯಂಬತ್ತೂರಿನಲ್ಲಿರುವ ಇಶಾ ಯೋಗ ಕೇಂದ್ರದಲ್ಲಿ...

ಮುಂದೆ ಓದಿ